Menu

ಸಾಲ ಕೊಡದ ಸಿಟ್ಟಿಗೆ ಸಹಾಯಕನಿಂದಲೇ ಮೀಟರ್‌ ಬಡ್ಡಿ ದಂಧೆಕೋರನ ಕಿಡ್ನ್ಯಾಪ್‌

ಸಾಲ ಕೊಡಲಿಲ್ಲ ಎಂಬ ಕೋಪಕ್ಕೆ ಸಾಲ ಕೊಡುವ ಮೀಟರ್‌ ಬಡ್ಡಿ ದಂಧೆಕೋರನನ್ನೇ ಅಪಹರಿಸಿದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಡ್ಡಿ ದಂಧೆಕೋರ ಮುಂಡಗೋಡ ನಿವಾಸಿ ಜಮೀರ್ ದರ್ಗಾವಲೆಯ ಬಳಿ ಬಡ್ಡಿ ವಸೂಲಿ ಕೆಲಸ ಮಾಡುತ್ತಿದ್ದ ಖ್ವಾಜಾ ಅಪಹರಣಕಾರ. ಖ್ವಾಜಾಗೆ ಸಾಲ ಬೇಕಿತ್ತು. ಆದರೆ ಸಾಲ ಕೊಡಲು ಜಮೀರ್ ಒಪ್ಪಿರಲಿಲ್ಲ. ಈ ಕೋಪಕ್ಕೆ ಅಪಹರಣ ಮಾಡಿದ್ದ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಜಮೀರ್ ದರ್ಗಾವಲೆಯ ಬೈಕ್​ಗೆ ಗುದ್ದಿ ಬಳಿಕ ಆತನನ್ನು

ಕೊಪ್ಪಳದಲ್ಲಿ ಅನಿಲ ಸೋರಿಕೆಗೆ ಕಾರ್ಮಿಕ ಬಲಿ , ಹಲವರು ಅಸ್ವಸ್ಥ

ಕೊಪ್ಪಳ ತಾಲೂಕಿನ ಅಲ್ಲಾನಗರದಲ್ಲಿ ಸ್ಟೀಲ್‌ ಫ್ಯಾಕ್ಟರಿಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ ಕಾರ್ಖಾನೆಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದು,  ಎಂಟಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಅಲ್ಲಾನಗರದ ಹೊಸಪೇಟೆ ಇಸ್ಪಾತ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೊನಾಕ್ಸೈಡ್ ಟ್ಯಾಂಕ್ ಸೋರಿಕೆ ಉಂಟಾಗಿ ಕಾರ್ಮಿಕ ಮಾರುತಿ (24) ಉಸಿರುಗಟ್ಟಿ ಅಸು

ಎಸ್‌ಸಿ/ಎಸ್‌ಟಿ ದೌರ್ಜನ್ಯ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್ ಸೇರಿ 16 ಮಂದಿ ವಿರುದ್ಧ ಎಫ್ ಐಆರ್

ಬೆಂಗಳೂರು: ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇನ್ಫೋಸಿಸ್ ಸಹ – ಸಂಸ್ಥಾಪಕ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್, ಐಐಎಸ್ಸಿಯ ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. 71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್‌)

ಮೈಕ್ರೋ ಫೈನಾನ್ಸ್ ಕಿರುಕುಳ,ಅವಮಾನಕ್ಕೆ ನೊಂದು ನದಿಗೆ ಹಾರಿದ ಶಿಕ್ಷಕಿಯ ಶವ ಪತ್ತೆ

ಮೈಕ್ರೋ ಫೈನಾನ್ಸ್ ಕಿರುಕುಳ ಮತ್ತು ಅವಮಾನ ತಾಳಲಾರದೇ   ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೊನ್ನಾಳಿಯ ಶಿಕ್ಷಕಿ ಪುಷ್ಪಲತಾ ಅವರ ಶವ ಪತ್ತೆಯಾಗಿದೆ. ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ ಹಾಲೇಶ್ ಮನೆ ಕಟ್ಟಲು ಶಿವಮೊಗ್ಗ ಮೂಲದ

4.66 ಲಕ್ಷ ರೂ. ಸಾಲಕ್ಕೆ 7.20 ಲಕ್ಷ ಬಡ್ಡಿ ಪಾವತಿಸಿ ಸತ್ತ ವ್ಯಕ್ತಿಯ ಪತ್ನಿಗೆ ಕಿರುಕುಳ

ಮೈಕ್ರೋ ಫೈನಾನ್ಸ್‌ನಿಂದ ಪಡೆದ 4.66 ಲಕ್ಷ ರೂ. ಸಾಲಕ್ಕೆ 7.20 ಲಕ್ಷ ರೂ. ಬಡ್ಡಿ ಕಟ್ಟಿರುವ ವ್ಯಕ್ತಿ ಮೃತಪಟ್ಟಿದ್ದು, ಈಗ ಫೈನಾನ್ಸ್‌ ಸಿಬ್ಬಂದಿಯು ಆತನ  ಪತ್ನಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ತುಮಕೂರಿನಲ್ಲಿ ಕೇಳಿ ಬಂದಿದೆ. ತುಮಕೂರು ನಗರದ ಲೇಬರ್ ಕಾಲೋನಿಯ

ಒಂದು ಕೋಟಿಗೆ ವಾಪಸ್‌ 5 ಕೋಟಿ ಎಂದು ನಂಬಿಸಿ ಉದ್ಯಮಿಗೆ 25.75 ಕೋಟಿ ರೂ. ನಾಮ

ತನ್ನ ಬ್ಯಾಂಕ್ ಖಾತೆಗೆ ಬೇರೊಬ್ಬರು ಹಾಕಿರುವ ಹಣ ಡ್ರಾ ಮಾಡುವ ಮೊದಲು ತೆರಿಗೆ ಮೊತ್ತ ಒಂದು ಕೋಟಿ ರೂ. ಪಾವತಿಸಬೇಕಿದೆ. ಅದಕ್ಕೆಂದು ಒಂದು ಕೋಟಿ ರೂ. ನೀಡಿದರೆ ವಾಪಸ್‌ 5 ಕೋಟಿ ರೂ. ಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 25.75 ಕೋಟಿ ಪಡೆದು

ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ

ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್

ಸಿಎಂ ತವರಲ್ಲೂ ಮೈಕ್ರೋ ಫೈನಾನ್ಸ್ ಸಾಲಬಾಧೆಗೆ ಇಬ್ಬರ ಬಲಿ

ಮೈಸೂರು: ರಾಜ್ಯದ ಹಲವೆಡೆ ಸದ್ದು ಮಾಡುತ್ತಿರುವ ಮೈಕ್ರೋಫೈನಾನ್ಸ್ ಹಾವಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೂ ಭೇದಿಸುತ್ತಿದ್ದು, ಸಾಲಬಾಧೆಗೆ ಇಬ್ಬರು ಸಾವನ್ನಪ್ಪಿ ಒಬ್ಬ ರೈತ ವಿಡಿಯೋ ಮೂಲಕ ತನ್ನ ಅಳಲು ಹೇಳಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ

ಸೈಫ್‌ ಪ್ರಕರಣದಲ್ಲಿ ಮುಂಬೈ ಪೊಲೀಸ್‌ ಎಡವಟ್ಟು: ಬದುಕೇ ನಾಶವೆಂದು ಯುವಕನ ಅಳಲು

ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಡಿದ ಎಡವಟ್ಟು ಯುವಕನೊಬ್ಬನ ಜೀವನದ ದಿಕ್ಕನ್ನೇ ತಪ್ಪಿಸಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿ, ಟೂರ್ಸ್ ಕಂಪನಿ ಆಕಾಶ್ ಕನೋಜಿಯಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಆಕಾಶ್ ನಿಜವಾದ

ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್‌ ಕಿರುಕುಳ ಶಂಕೆ

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.