ಅಪರಾಧ
ನಾಲ್ಕು ರಾಜ್ಯ ಪೊಲೀಸ್‌ಗೆ ಬೇಕಾಗಿದ್ದ ಕಳ್ಳ ಕೊನೆಗೂ ಅರೆಸ್ಟ್
ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಜೀವದ ಹಂಗು ತೊರೆದು ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಕನಕಪುರದ ಮುಳ್ಳಳ್ಳಿ ನಿವಾಸಿ ಶಿವಕುಮಾರ್(35) ಬಂಧಿತ. ಮೂರು ಬೈಕ್ ಸೇರಿದಂತೆ 130 ಗ್ರಾಂ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕಗಳಲ್ಲಿ ಕೊಲೆ, ಸುಲಿಗೆ, ಬೈಕ್ ಕಳವು, ಮನೆಗಳ್ಳತನ ಸೇರಿದಂತೆ 60 ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ. ಜಿಗಣಿ ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 13 ಪ್ರಕರಣ ದಾಖಲಾಗಿವೆ.
ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ
ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ
ಕುಡಿದ ಮತ್ತಿನಲ್ಲಿ ಬಸ್ ಕಳವು: ಆನೇಕಲ್‌ನಲ್ಲಿ ವಿದ್ಯುತ್ ಕಂಬ, ಪಾದಚಾರಿಗೆ ಗುದ್ದಿದ ಬಸ್
ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ನಾಲ್ವರು ಬಸ್ ಕದ್ದು ಪರಾರಿಯಾಗಲು ಯತ್ನಿಸಿದಾಗ ಬಸ್ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿದೆ. ಬಸ್ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ
ಭದ್ರಾವತಿಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ್ದಕ್ಕಾಗಿ ಇಬ್ಬರ ಹತ್ಯೆ
ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಲು ಸಹಕಾರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ತಡರಾತ್ರಿ ನಡೆದಿದೆ. ಭದ್ರಾವತಿಯ ಜೈ ಭೀಮ್ ನಗರದ ನಿವಾಸಿಗಳಾದ ಕಿರಣ್ (25) ಹಾಗೂ ಪೌರ ಕಾರ್ಮಿಕ
ಸಕಲೇಶಪುರದಲ್ಲಿ ಆಸ್ತಿಗಾಗಿ ಮಹಿಳೆಯ ಡೆತ್ ಸರ್ಟಿಫಿಕೇಟ್ ಮಾಡಿಸಿದ ವಂಚಕ
ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ವಯಸ್ಸಾಗಿರುವ ಮಹಿಳೆ ಬದುಕಿರುವಾಗಲೇ ವ್ಯಕ್ತಿಯೊಬ್ಬ ಮೋಸದಿಂದ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ
ಮೊಬೈಲ್ ಬಳಸ್ಬೇಡಿ ಅಂದಿದ್ದಕ್ಕೆ ರಾತ್ರಿಯೇ ಬಾಗಲಕೋಟೆ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ಎಸ್ಕೇಪ್
ಬಾಗಲಕೋಟೆಯ ನವನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಹಾಸ್ಟೆಲ್ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ. ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದು, ತಕ್ಷಣ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡು ವಿಜಯಪುರದಲ್ಲಿ ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಕರೆತಂದಿದ್ದಾರೆ. ನವನಗರದ ಮೊರಾರ್ಜಿ
ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳಿಬ್ಬರು ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜೆಡಿ ಲಿಂಗರಾಜು ಮತ್ತು ಸಹಾಯಕ ಎಸ್ ಪ್ರಸಾದ್ ಬಂಧಿತ ಭ್ರಷ್ಟ ಅಧಿಕಾರಿಗಳು. ಸಣ್ಣ ಉದ್ದಿಮೆದಾರ ಚೆನ್ನಬಸವೇಶ್ವರ ಎಂಬವರಿಂದ
ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿ ಸುಸೈಡ್‌ಗೆ ಬೆತ್ತಲೆ ಪೋಟೊ ಕಾರಣವಾಯ್ತಾ?
ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದ ಬಳಿ ಇರುವ ಖಾಸಗಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯೊಬ್ಬ ಆತಮ್ಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಆತನ ಡೆತ್‌ನೋಟ್ ಮೂಲಕ ಬಹಿರಂಗಗೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕೇರಳ ಮೂಲದ ಜಗನ್ ಮೋಹನ್ (25) ಕಾಲೇಜಿನಲ್ಲಿ ಎಂಬಿಎ ದ್ವಿತೀಯ
ಪ್ರಕರಣದ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಿ: ಪ್ರಜ್ವಲ್ ರೇವಣ್ಣ ಮನವಿ ವಜಾಗೊಳಿಸಿದ ಸುಪ್ರೀಂ
ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು
ಕೆನ್ನೆಗೆ ಹೊಡೆದಿದ್ದಕ್ಕೆ ಕೊಲೆ: ಶವದ ಜೊತೆ ಸೆಲ್ಫಿ ವೀಡಿಯೊ ಮಾಡಿದ್ದ ಆರೋಪಿ ಅರೆಸ್ಟ್!
ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆ ಪ್ರಕರಣದಲ್ಲಿ ಆಟೋ ಚಾಲಕ ಉಲ್ಲಾಸ್ (21) ನನ್ನು ಬಂಧಿಸಲಾಗಿದೆ. ಎರಡು ವರ್ಷಗಳಿಂದ



