ಅಪರಾಧ
ತುಮಕೂರಿನಲ್ಲಿ ಎಲ್‌ಐಸಿ ದುಡ್ಡಿಗಾಗಿ ತಮ್ಮನ ಕೊಂದ ಅಣ್ಣ
ಎಲ್‌ಐಸಿ ಪಾಲಿಸಿಯಿಂದ 30 ಲಕ್ಷ ರೂ. ಪಡೆದುಕೊಳ್ಳುವ ಆಸೆಗೆ ಬಿದ್ದ ಅಣ್ಣನೊಬ್ಬ ತಮ್ಮನ ಕೊಲೆ ಮಾಡಿರುವ ಘಟನೆ ತುಮಕೂರಿನ ಪಟ್ಟನಾಯಕನಹಳ್ಳಿಯಲ್ಲಿ ಬಹಿರಂಗಗೊಂಡಿದೆ. 35 ವರ್ಷದ ರಮೇಶ್ ಸಾವು ಮೊದಲಿಗೆ ಬೈಕ್ ಅಪಘಾತದ ಪ್ರಕರಣ ಎಂದು ಹೇಳಲಾಗಿತ್ತು, ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು ಅಣ್ಣ ಹನುಮಂತರಾಜು ಹೀಗೆಂದು ಕಥೆ ಕಟ್ಟಿದ್ದ. ಆಂಧ್ರಪ್ರದೇಶದ ರಮೇಶ್ ಆರು ವರ್ಷದಿಂದ ವರ್ಷದಿಂದ ಬೆಂಗಳೂರಿನಲ್ಲಿ ಎಳನೀರು ವ್ಯಾಪಾರ ಮತ್ತು ಮಂಡ್ಯದಲ್ಲಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದ. ಹೆಂಡತಿಯಿಂದ
17 ಕೋಟಿ ವೆಚ್ಚದಲ್ಲಿ ಜೈಪುರ ಅರಮನೆಯಲ್ಲಿ ಮದುವೆ ನಿಗದಿ: ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯ ಕೊಲೆಗೈದ ಯುವತಿ
ಮಹಾರಾಷ್ಟ್ರದ ಉದ್ಯಮಿ ವಿಶಾಲ್ ಅಗರ್ವಾಲ್ ಮಗ ಕೇತನ್ ಅಗರ್ವಾಲ್ ಪುಣೆಯ ಲೋಹಗಢ ಕೋಟೆಯಿಂದ ಪ್ರಪಾತಕ್ಕೆ ಬಿದ್ದು ಕೊಲೆಯಾಗಿರುವ ಪ್ರಕರಣ ಆಕಸ್ಮಿಕವಲ್ಲ ಕೊಲೆ ಎಂಬುದು ಬಯಲಾಗಿದೆ. ಉದ್ಯಮಿಯ ಮಗಳು ಸಿಯಾ ಎಂಬಾಕೆ ಪ್ರಿಯಕರನೊಂದಿಗೆ ಸೇರಿ ತಾನು ಮದುವೆಯಾಗಬೇಕಿದ್ದ ಯುವಕ ಕೇತನ್ ಅಗರ್ವಾಲ್ ನನ್ನು
ಜಾರಕಿಹೊಳಿ ಸೋದರಿಯ ಪತಿ ವೈ. ಮಂಜುನಾಥ್ ನಿವಾಸ, ಕಚೇರಿಗಳಿಗೆ ಇಡಿ ದಾಳಿ
ಸಚಿವ ಸತೀಶ್ ಜಾರಕಿಹೊಳಿಯ ಸೋದರಿಯ ಪತಿ, ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮಂಜುನಾಥ್ ಅವರ ನಿವಾಸ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ
ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಸಮೀಪದ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನವೀನ್ ಎಂಬಾತನ ಪತ್ನಿ ತನುಜಾ ಮೃತ ಮಹಿಳೆಯಾಗಿದ್ದು, ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದರು. ತನುಜಾ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ
ಕಲಬುರಗಿಯಲ್ಲಿ ತೆರಿಗೆ ಇಲಾಖೆ ಅಧಿಕಾರಿಯ ಮಗ ಸುಸೈಡ್
ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯ ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಮಾನಸ ಲೇಔಟ್ ನಲ್ಲಿರುವ ಮನೆಯಲ್ಲಿ ನಡೆದಿದೆ. ಕೃಷ್ಣ ಪಾಟೀಲ್ ( 25 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಭಾರತಿ- ಅಪ್ಪಾರಾವ್ ಮಾಲಿಪಾಟೀಲ್ ಪುತ್ರ
ಲಿವ್ ಇನ್ ರಿಲೇಷನ್‌ಶಿಪ್ ಬೇಡ: ಬುದ್ಧಿ ಹೇಳಿದ ತಂದೆ, ತಾಯಿ, ತಂಗಿಯ ಕೊಲೆಗೈದ ಯುವತಿ
ಲಿವ್-ಇನ್ ರಿಲೇಷನ್‌ಶಿಪ್‌ಗೆ ವಿರೋಧ ವ್ಯಕ್ತಪಡಿಸಿ, ಬುದ್ಧಿ ಹೇಳಿ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದ ತಂದೆ, ತಾಯಿ, ತಂಗಿಯನ್ನು ಪ್ರಿಯಕರನೊಂದಿಗೆ ಸೇರಿ ಯುವತಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಕೆಆರ್ ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಮಗಳು
ಕಡೂರಿನಲ್ಲಿ ಪೊಲೀಸ್ ವಿಚಾರಣೆ ಎದುರಿಸಿದ ಯುವಕ ಆತ್ಮಹತ್ಯೆ
ಕಡೂರು ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಇಪ್ಪತ್ತು ವರ್ಷದ ಯುವಕ ಪ್ರಕರಣವೊಂದರಲ್ಲಿ ಪೊಲೀಸ್ ವಿಚಾರಣೆ ಎದುರಿಸಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಂದನ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಡ್ಲೂರು ಗ್ರಾಮದ ಯುವತಿಯೊಬ್ಬಳು ಪ್ರಿಯಕರನೊಂದಿಗೆ ತೆರಳಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಬೀರೂರು ಪೊಲೀಸರು, ಆಕೆಯ
ಶ್ರೀಮಂತರೊಂದಿಗೆ ಸ್ನೇಹದ ನಾಟಕವಾಡಿ ಹಣ ವಂಚಿಸುತ್ತಿದ್ದ ಮಹಿಳೆ ಅರೆಸ್ಟ್
ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಪರಿಚಯಿಸಿಕೊಂಡ ಬಳಿಕ ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ ಎಂದು ಪರಿಚಯ
ಮೈಸೂರಿನಲ್ಲಿ ವಿಷ ಸೇವಿಸಿ ಮದುವೆ ನಿಗದಿಯಾಗಿದ್ದ ಮಗಳು,ತಂದೆ, ತಾಯಿ ಸುಸೈಡ್
ಮೈಸೂರು ಟಿ.ನರಸೀಪುರದ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ತಂದೆ, ತಾಯಿ ಮತ್ತು ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಣ್ಣ, ಪತ್ನಿ ನಾಗರತ್ನ ಮತ್ತು ಮಗಳು ರಕ್ಷಿತಾಆತ್ಮಹತ್ಯೆ ಮಾಡಿಕೊಂಡವರು. ಕುಟುಂಬ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್ನೋಟ್
ಮುಧೋಳದಲ್ಲಿ ಬಸ್‌ಗೆ ಬೈಕ್ ಡಿಕ್ಕಿ: ಯುವಕ ಸಜೀವ ದಹನ
ಮುಧೋಳ ತಾಲೂಕಿನ ಸೊರಗಾಂವ್ ಗ್ರಾಮದ ಬಳಿ ಬಸ್‌ಗೆ ಬೈಕ್ ಡಿಕ್ಕಿಯಾಗಿದ್ದು, ಬೈಕ್‌ಗೆ ಬೆಂಕಿ ತಗುಲಿ ಯುವಕ ಜೀವಂತವಾಗಿ ದಹನಗೊಂಡಿರುವ ಭೀಕರ ಘಟನೆ ನಡೆದಿದೆ. ಮುಧೋಳ ಪಟ್ಟಣದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೋರ್ಕ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬಾದಾಮಿಯಿಂದ




