ಅಪರಾಧ
ನೆಲಮಂಗಲ: ಪಿಡಿಒ ಕಿರುಕುಳಕ್ಕೆ ನೊಂದ ಲೈಬ್ರೆರಿಯನ್ ಆತ್ಮಹತ್ಯೆ
ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳದಿಂದ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡವರು, ಇವರು 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಳಲುಘಟ್ಟ ಪಿಡಿಒ ಗೀತಾಮಣಿ ರಾಮಚಂದ್ರಯ್ಯನವರಿಗೆ ಮೂರು ತಿಂಗಳಿಂದ ಸಂಬಳ ನೀಡದೇ ಕಿರುಕುಳ ನೀಡುತ್ತಿದ್ದರು. ಬಯೋಮೆಟ್ರಿಕ್ ಹಾಜರಾತಿ ಹಾಕದೆ ಇಸಲ್ಲದ ಕಾರಣ ಹೇಳಿ ಕಿರುಕುಳ
ವಿಜಯಪುರ ರಸ್ತೆ ಬದಿ ಯುವಕನ ಶವ ಪತ್ತೆ
ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದ ಬಳಿ ರಸ್ತೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸಂತೋಷ ಬಿರಾದಾರ (36) ಶವವಾಗಿ ಪತ್ತೆಯಾಗಿರುವ ಯುವಕ. ತಾರಾಪೂರ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಸಂತೋಷ ಬೈಕ್ ಮೇಲಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ, ತಲೆಗೆ ಏಟು
ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ವ್ಯಕ್ತಿ ಮೇಲೆ ದೌರ್ಜನ್ಯ: ಸರಗೂರು ಪೊಲೀಸ್ ವಿರುದ್ಧ ದೂರು
ಮೈಸೂರಿನ ಮೇಟಗಳ್ಳಿಯಲ್ಲಿ ಸರಗೂರು ಪೊಲೀಸ್ ಪೇದೆಗಳು ಹಣ ಸೆಟ್ಲಮೆಂಟ್ ಡೀಲ್‌ನಲ್ಲಿ ತೊಡಗಿದ್ದು, ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ದೌರ್ಜನ್ಯ ನಡೆಸುತ್ತಿರುವುದಾಗಿ ಆರೋಪ ಕೇಳಿ ಬಂದಿದೆ. ಸರಗೂರು ಪೊಲೀಸ್ ಠಾಣೆ ಪೇದೆಗಳಾದ ಕೃಷ್ಣಯ್ಯ, ಸುನೀಲ್ ಎಂಬವರು ಮೇಟಗಳ್ಳಿಯಲ್ಲಿ ಬಾಡಿಗೆ
ಹುಣಸೂರಿನಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗ ಸಾವು
ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ನೀಲಮ್ಮ (39) ಮತ್ತು ಹರೀಶ್ (19) ಮೃತ ದುರ್ದೈವಿಗಳು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ನೀಲಮ್ಮ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿಕೊಂಡು ಒದ್ದಾಡುತ್ತಿರುವಾಗ ರಕ್ಷಿಸಲು ಹೋದ ಮಗ ಕೂಡ
ಅಲ್ ಖೈದಾ ಸಂಪರ್ಕ ಆರೋಪ: ಪುಣೆಯಲ್ಲಿ ಟೆಕ್ಕಿ ಅರೆಸ್ಟ್
ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಪುಣೆಯ ಕೊಂಧ್ವಾದಲ್ಲಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಜುಬೈರ್ ಹಂಗರ್ಗೇಕರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು.
ಹಿಟ್ ಅಂಡ್ ರನ್: ದೊಡ್ಡಬಳ್ಳಾಪುರದಲ್ಲಿ ಯುವಕರಿಬ್ಬರು ಬಲಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಹಿಟ್ ಅಂಡ್ ರನ್‌ಗೆ ಬೈಕ್ ಸವಾರರಿಬ್ಬರು ಬಲಿಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರು.
ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ
ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ
ಬಾಲಕಿಯ ರೇಪ್ ಮಾಡಿ ಗರ್ಭಿಣಿಯನ್ನಾಗಿಸಿದ ಮೂವರು ಹೆಂಡತಿಯರ ಗಂಡ
ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಶಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ
ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ
ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ಬೆಳಗಾವಿಯಲ್ಲಿ ಎರಡು ಸಾವಿರ ರೂ. ವಾಪಸ್ ಕೊಡದ್ದಕ್ಕೆ ಸ್ನೇಹಿತನ ಕೊಲೆ
ಬೆಳಗಾವಿ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಗಿರಿಯಾಲ‌್ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದವ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಸಾಲ ಪಡೆದಿದ್ದ




