ಅಪರಾಧ
ಕರ್ನೂಲ್ ಬಸ್ ದುರಂತ: ಉನ್ನತ ಮಟ್ಟದ ತನಿಖೆಗೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದ ಡಿಕೆ ಶಿವಕುಮಾರ್
“ಕರ್ನೂಲ್ ಬಸ್ ದುರಂತದ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ
ಬಿಎಸ್ಸಿ ನರ್ಸಿಂಗ್ ಮಾಡಿ ಬನ್ನೂರು ಹೈವೇ ಬಳಿ ಭ್ರೂಣ ಲಿಂಗ ಪತ್ತೆ ದಂಧೆ ಆಸ್ಪತ್ರೆ ತೆರೆದಿದ್ದ ಶ್ಯಾಮಲಾ
ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಲಿಂಗ ಪರೀಕ್ಷೆ ಮತ್ತು ಹತ್ಯೆ ಕೇಂದ್ರ ಪತ್ತೆ ಪ್ರಕರಣದ ಮುಖ್ಯ ರೂವಾರಿ ಶ್ಯಾಮಲಾ ಬಿಎಸ್ಸಿ ನರ್ಸಿಂಗ್ ಓದು ಮುಗಿಸಿದ ಕೂಡಲೇ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ಮತ್ತು ಹತ್ಯೆ
ಮಾದನಾಯಕನಹಳ್ಳಿ ಮನೆಗೆ ನುಗ್ಗಿ ಗಂಡಸರ ಕಟ್ಟಿ ಹಾಕಿ ಮಹಿಳೆಯ ರೇಪ್, ಹಣ, ಮೊಬೈಲ್ ದರೋಡೆ
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ಗಂಗೊಂಡನಹಳ್ಳಿಯ ಮನೆಯೊಂದಕ್ಕೆ ನುಗ್ಗಿದ ಆರು ದುಷ್ಕರ್ಮಿಗಳು ಅಲ್ಲಿದ್ದ ಗಂಡಸರನ್ನು ಕಟ್ಟಿ ಹಾಕಿ ಥಳಿಸಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ಹಣ, ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಗಂಗೊಂಡನಹಳ್ಳಿಯ ಮಾರೇಗೌಡ ಎಂಬವರ ಮನೆಯಲ್ಲಿ ನೇಪಾಳ ಮೂಲದ ಸಂತ್ರಸ್ತೆ ಮತ್ತು
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ: 25 ಮಂದಿ ಸಜೀವ ದಹನ
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಕರ್ನೂಲ್ ಚಿನ್ನಟೇಕೂರು ಬಳಿ ಬೈಕ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದ್ದು, 25 ಮಂದಿ ಸಜೀವ ದಹನವಾಗಿದ್ದಾರೆ. ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರಿದ್ದು, ಶುಕ್ರವಾರ ಬಳಗಿನ ಜಾವ ವೇಗವಾಗಿ ಬಂದ ಬೈಕ್
ಸಿಂಧನೂರು ಎಪಿಎಂಸಿಯಲ್ಲಿ ಯುವಕರ ಮಾರಾಮಾರಿ
ಸಿಂಧನೂರುಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮೊದಲನೇ ಗೇಟ್ ಆವರಣದಲ್ಲಿ ಯುವಕರು ಕಟ್ಟಿಗೆಯಿಂದ ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಗಾಯ ಮಾಡಿಕೊಂಡಿದ್ದಾರೆ. ಯುವಕರು ಯಾವುದೋ ಒಂದು ಆಟದ ಹಣದ ವಿಚಾರಕ್ಕೆ ಹೊಡೆದಾಡಿಕೊಂಡು ದೊಡ್ಡ ಪ್ರಮಾಣದಲ್ಲಿ ಒಬ್ಬರಿಗೊಬ್ಬರು ಬಡಿದಾಡಿಕೊಂಡಿಕೊಂಡಿದ್ದಾರೆ. ಬಸವ ವಿರುಪಾಪುರ ಹಾಗೂ ಶಿವರಾಜ ಪಿ ಅವರವರ
ಚಿಕ್ಕೋಡಿಯಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಗೆ ರಸ್ತೆಯಲ್ಲೇ ಒದ್ದು ಹಲ್ಲೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡ ಗ್ರಾಮದಲ್ಲಿ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಸಾರ್ವಜನಿಕವಾಗಿ ಒದ್ದು ಪತಿ ಹಲ್ಲೆ ಮಾಡುತ್ತಿದ್ದು, ತಡೆಯಲು ಬಂದ ಆಕೆಯ ತಾಯಿ ಮೇಲೂ ದೌರ್ಜನ್ಯ ನಡೆಸುತ್ತಿದ್ದರೂ ಗ್ರಾಮಸ್ಥರು ಮೂಕ ಪ್ರೇಕ್ಷಕರಾಗಿ ನಿಂತಿದ್ದ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ
ಪೊಲೀಸ್ ಮಾಹಿತಿದಾರರ ಸೋಗಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್: ಮೂವರು ಸೆರೆ
ಬೆಂಗಳೂರು: ಪೊಲೀಸ್ ಮಾಹಿತಿದಾರರ ಸೋಗಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ದರೋಡೆ ಮಾಡಿದ ಬಳಿಕ ಆಕೆಯ ಮೇಲೆ ಸಾಮೂಹಿಕ ಆತ್ಯಾಚಾರ ಎಸಗಿದ ಐವರಲ್ಲಿ ಮೂವರನ್ನು ಬಂಧಿಸಿರುವ ಮಾದನಾಯ್ಕನಹಳ್ಳಿ ಪೊಲೀಸರು ಇನ್ನಿಬ್ಬರು ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ 28 ವರ್ಷದ ಸಂತ್ರಸ್ತೆ
ಆಕ್ಷೇಪಾರ್ಹ ಪದ ಬಳಕೆ: ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ವಿರುದ್ಧ ಎಫ್‌ಐಆರ್
ಬಿಗ್‌ಬಾಸ್ ಸ್ಪರ್ಧಿ ರಕ್ಷಿತಾರ ಉಡುಗೆ, ಆಕೆ ಇರುವ ರೀತಿಯ ಬಗ್ಗೆ ನಿಂದನೀಯವಾಗಿ ಮಾತನಾಡಿರುವ ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ವನಿ ಅವರು ರಕ್ಷಿತಾಗೆ ‘ಶಿ ಈಸ್ ಎ ಎಸ್’ ಎಂದು ಹೇಳಿದ್ದರು. ವೀಕೆಂಡ್ ಎಪಿಸೋಡ್ನಲ್ಲಿ
ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್, ಮೋಸ: ಯುವಕನ ವಿರುದ್ಧ ಯುವತಿ ದೂರು
ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿದ್ದಾನೆಂದು ಯುವತಿ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮೊಹಮ್ಮದ್ ಇಶಾಕ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಶಾಕ್ ಯುವತಿಗೆ ಮೋಸ ಮಾಡಿ ಮತ್ತೊಬ್ಬಳು ಯುವತಿ ಜೊತೆ
ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಮೂವರ ಸಾವು
ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ದೀಪಾವಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ, ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75)




