ಅಪರಾಧ
ಚನ್ನಪಟ್ಟಣದಲ್ಲಿ ನೀರಿನ ಟಬ್‌ಗೆ ಬಿದ್ದು ಮಗು ಸಾವು
ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್ ಒಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಯ ಪುತ್ರಿ ಖುಷಿ ಮೃತ ಪಟ್ಟ ದುರ್ದೈವಿ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಅಸು ನೀಗಿದೆ. ಮನೆ ಒರೆಸುವ ಸಲುವಾಗಿ ಟಬ್‌ಗೆ ನೀರನ್ನು ತುಂಬಿಸಿ ಇಡಲಾಗಿತ್ತು, ಅಲ್ಲೇ ಮಗು ಆಟವಾಡಿಕೊಂಡಿತ್ತು. ಈ ವೇಳೆ ಮಗುವಿನ ತಂದೆ ಶಂಷಾದ್ ಕೆಲಸ ಮುಗಿಸುಕೊಂಡು ಮನೆಗೆ ಬಂದಿದ್ದಾರೆ.
ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಸುಸೈಡ್: ಸಿಇಒ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್
ಬೆಂಗಳೂರಿನಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಇಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ. ಕಂಪನಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್
ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್ ಶಾಕ್‌ನಿಂದ ಸಾವು ಎಂದು ನಂಬಿಸಿದ್ದ ಪತಿ
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ
ಯಾದಗಿರಿ ಕಾಟನ್ ಮಿಲ್‌ನಲ್ಲಿ ಪಡಿತರ ಅಕ್ಕಿ, ಜೋಳ ಆಯ್ತು, ಈಗ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆ
ಯಾದಗಿರಿ ಕಾಟನ್ ಮಿಲ್‌ನಲ್ಲಿ ಪಡಿತರದ ಅನ್ನಭಾಗ್ಯ ಅಕ್ಕಿ, ಜೋಳ ಆಯ್ತು, ಈಗ ಕ್ಷೀರ ಯೋಜನೆಯಡಿ ಶಾಲೆಗಳಿಗೆ ಪೂರೈಕೆಯಾಗುವ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆಯಾಗಿದೆ. ಗುರುಮಠಕಲ್ ಪಟ್ಟಣದ ಹೊರಭಾಗದ ನಾರಾಯಣಪುರ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಹಾಗೂ ಶ್ರೀ
ವೈದ್ಯೆ ಕೃತ್ತಿಕಾ ಕೊಲೆ: ಅನಸ್ತೇಷಿಯಾ ನೀಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಪತಿ
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಷಯ ಮುಚ್ಚಿಟ್ಟು ರೋಗಿಷ್ಟೆಯೊಂದಿಗೆ ನನ್ನ ಮದುವೆ ಮಾಡಿರುವ ಆ ಪೋಷಕರ ವಿರುದ್ಧ
ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್ ಗಾರ್ಡನ್ ಲೇಔಟ್‌ನ ಪಿಜಿ ನಿವಾಸಿ ಸನಾ ಪರ್ವಿನ್ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು
ವಿದ್ಯಾರ್ಥಿನಿ ಕೊಂದ ಪಾಗಲ್ ಪ್ರೇಮಿ ಅರೆಸ್ಟ್: ಕೊಲೆಗೆ ವಾಟ್ಸಪ್ ಗ್ರೂಪ್ ರಚಿಸಿದ್ದ ವಿಘ್ನೇಶ್
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಂದಿದ್ದ ಪಾಗಲ್ ಪ್ರೇಮಿಯನ್ನು ಬೆಂಗಳೂರಿನ ಶ್ರೀರಾಂಪುರ ಪೊಲೀಸರು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಬಿ ಫಾರ್ಮಾ ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಮಲ್ಲೇಶ್ವರದ ರೈಲ್ವೆ ನಿಲ್ದಾಣದ ಬಳಿ ಕೊಲೆ ಮಾಡಿ ಪರಾರಿಯಾಗಿದ್ದ ವಿಘ್ನೇಶ್ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ಸಾವು
ವಿಜಯಪುರ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳು. ಈ ದಾರುಣ
ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಕದ್ದು ವೀಡಿಯೊ ರೆಕಾರ್ಡ್: ಎಬಿವಿಪಿ ಕಾರ್ಯಕರ್ತರು ಅರೆಸ್ಟ್
ಮಧ್ಯಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ ಕಾಲೇಜು ಯುವಜನೋತ್ಸವ ವೇಳೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದ ಕೋಣೆಯ ಕಿಟಕಿ ಮೂಲಕ ಕದ್ದು ಇಣುಕಿ ವೀಡಿಯೊ ರೆಕಾರ್ಡ್ ಮಾಡಿದ ಮತ್ತು ಪೋಟೊ ತೆಗೆಯುತ್ತಿದ್ದ ಮೂವರು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂದ್ಸೌರ್ ಜಿಲ್ಲೆಯ ಭಾನ್ಪುರದಲ್ಲಿ ಈ ಘಟನೆ
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 4 ಕೆಜಿ ಗಾಂಜಾದೊಂದಿಗೆ ಮಹಿಳೆಯ ಬಂಧನ
ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ನಾಲ್ಕು ಕೆಜಿ ಗಾಂಜಾದೊಂದಿಗೆ ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ. ಬ್ಯಾಂಕಾಕ್ ನಿಂದ ಬರುತ್ತಿದ್ದ ಮಹಿಳೆ ಬಳಿ ನಾಲ್ಕು ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಹೈಡ್ರೋ ಗಾಂಜಾ ಕಳ್ಳ ಸಾಗಣೆ ಮಾಡ್ತಿರುವ




