Menu

ರಟ್ಟಿಹಳ್ಳಿಯಲ್ಲಿ ಇನ್ಸೂರೆನ್ಸ್‌ ಹಣಕ್ಕಾಗಿ ಮಾವನಿಂದ ಅಳಿಯನ ಕೊಲೆ

ಹಾವೇರಿಯ ರಟ್ಟಿಹಳ್ಳಿಯಲ್ಲಿ ಅಳಿಯನ ವಿಮೆ ಹಣದ ಆಸೆಗಾಗಿ ಆತನನ್ನು ಕೊಲೆ ಮಾಡಿದ ಬಳಿಕ ಅಪಘಾತವೆಂದು ಬಿಂಬಿಸಿದ್ದ ಮಾವ ಹಾಗೂ ಆತನ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದವರು, ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ ಹಾಗೂ ಲೋಕೇಶ ಹಲಗೇರಿ ಕೊಲೆಗೈದ ಆರೋಪಿಗಳು. ಬಸವರಾಜ್‌ನ ತಂದೆ, ತಾಯಿ ಹಾಗೂ ಸಹೋದರರು ಈ ಹಿಂದೆಯೇ ನಿಧನ ಹೊಂದಿದ್ದರಿಂದ ಒಂಟಿಯಾಗಿದ್ದು, ಮದ್ಯ ವ್ಯಸನಿಯಾಗಿದ್ದರು. ಅವರ ಹೆಸರಿನಲ್ಲಿ ಕೋಟ್ಯಂತರ

ಗಿರೀಶ್ ಮಟ್ಟಣ್ಣವರ್ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಕೇಸ್‌ ಮರುತನಿಖೆಗೆ ಆಗ್ರಹ

ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಈ ಹಿಂದೆ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಆರೋಪದಿಂದ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದರೂ ಮತ್ತೆ ಆ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ

ಚಿತ್ರದುರ್ಗದ ಕೆರೆಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಚಿತ್ರದುರ್ಗ ತಾಲೂಕಿನ‌ ಹೊಸ ಕಲ್ಲಹಳ್ಳಿ ಗ್ರಾಮದ ಕೆರೆಗೆ ಮೀನು ಹಿಡಿಯಲು ತೆರಳಿದ್ದ ಯುವಕ ಜಲಸಮಾಧಿಯಾಗಿದ್ದು, ಮೂರು ದಿನಗಳ ಬಳಿಕ ಶವ ಪತ್ತೆಯಾಗಿದೆ. ಹೊಸಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಯಲ್ಲಪ್ಪ (33)

ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ

ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್‌ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್‌ ಪಾಟೀಲ್‌ಗೆ ನೀಡಿದ್ದ ಐದು ಲಕ್ಷ

ಯಲಹಂಕ ಲಾಡ್ಜ್‌ನಲ್ಲಿ ಮೂರು ಮಕ್ಕಳ ತಾಯಿ, ಯುವಕ ಬೆಂಕಿಗಾಹುತಿ: ಅಕ್ರಮ ಸಂಬಂಧ ಕಾರಣವಾಯ್ತಾ?

ಯಲಹಂಕ ನ್ಯೂಟೌನ್‌ನ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್‌ನಲ್ಲಿರುವ ಲಾಡ್ಜ್‌ನಲ್ಲಿ ಗುರುವಾರ ಮೂರು ಮಕ್ಕಳ ತಾಯಿ ಕಾವೇರಿ ಮತ್ತು ರಮೇಶ್‌ ಬೆಂಕಿಗೆ ಆಹುತಿಯಾಗಿರುವ ಪ್ರಕರಣಕ್ಕೆ ಅಕ್ರಮ ಸಂಬಂಧ ಕಾರಣ ಎಂಬ ಅಂಶ ಪೊಲೀಸ್‌ ವಿಚಾರಣೆಯಲ್ಲಿ ಬಯಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಹುನಗುಂದ ಮೂಲದ ಕಾವೇರಿ

ಬಾಗಲಗುಂಟೆಯಲ್ಲಿ ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ?

ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ

ಶಾಸಕ ಪಪ್ಪಿಯ ಎರಡು ಬ್ಯಾಂಕ್‌ ಲಾಕರ್‌ನಿಂದ 50 ಕೋಟಿ ರೂ. ಬೆಲೆಯ ಚಿನ್ನ ಜಪ್ತಿ

ಆನ್‌ಲೈನ್ ಬೆಟ್ಟಿಂಗ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ನಡೆಸಿದ್ದು, ಚಳ್ಳಕೆರೆಯಲ್ಲಿ ಪಪ್ಪಿಗೆ ಸೇರಿದ ಎರಡು ಬ್ಯಾಂಕ್‌ ಲಾಕರ್‌ ಜಪ್ತಿ ಮಾಡಿ 50 ಕೋಟಿ ರೂಪಾಯಿ ಮೌಲ್ಯದ

ಮೈಸೂರಿನಲ್ಲಿ ಬಲೂನ್‌ ಮಾರುತ್ತಿದ್ದ ಬಾಲಕಿಯ ಅತ್ಯಾಚಾರ ಕೊಲೆ: ಆರೋಪಿಗೆ ಪೊಲೀಸ್‌ ಗುಂಟೇಟು

ಮೈಸೂರು ದಸರಾದಲ್ಲಿ ಬಲೂನ್‌ ಮಾರಾಟಕ್ಕೆ ಬಂದಿದ್ದ ಗುಲ್ಬರ್ಗದ ಹಕ್ಕಿಪಿಕ್ಕಿ ಸಮುದಾಯದ ಹತ್ತು ವರ್ಷದ ಬಾಲಕಿಯ ಅತ್ಯಾಚಾ ರಮತ್ತು ಕೊಲೆ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿ ವಶಕ್ಕೆ

ಮಹೇಶ್ ತಿಮರೂಡಿ ನಿರೀಕ್ಷಣಾ ಜಾಮೀನು ವಜಾ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೂಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ  ಮಹೇಶ್ ತಿಮರೂಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ವಿಚಾರಣೆಗೆ ಹಾಜರಾಗುವಂತೆ

ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಆರೋಪಿಗಳು ಅರೆಸ್ಟ್‌

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಚ್ಚಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಸ್ನೇಹಿತರೊಂದಿಗೆ ಮಂಗಳವಾರ ರಾತ್ರಿ ಊಟ ಮುಗಿಸಿ ವೆಂಕಟೇಶ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿ ಅಪಘಾತದ ನೆಪಮಾಡಿ‌ ಕೊಲೆ ಮಾಡಿದ್ದ ಐವರಲ್ಲಿ