ಅಪರಾಧ
ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ
ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗವಿದೆ ಎಂದು ನಂಬಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಹಿರಂಗಗೊಂಡಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದ್ರಾಬಾದ್ ಮೂಲದ ಸುಜಾತ ಜಮ್ಮಿ ವಂಚಕರು. ಇವರು ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದರು. ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ ಹಾಗೂ ಕೇರಳ ರಾಜ್ಯದ ನಿರುದ್ಯೋಗಿ
ಸಹಕರಿಸಿದರೆ ಫುಲ್ ಮಾರ್ಕ್ಸ್ ಕೊಡ್ತೀನಿ: ಮನೆಗೆ ಕರೆದು ವಿದ್ಯಾರ್ಥಿನಿಗೆ ಕಿರುಕುಳವಿತ್ತ ಹೆಚ್‌ಒಡಿ ಅರೆಸ್ಟ್
ಬೆಂಗಳೂರಿನ ತಿಲಕ್ ನಗರದಲ್ಲಿ ಮನೆಗೆ ಊಟಕ್ಕೆ ಕರೆದು ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿಯಾಗಿರುವ ಖಾಸಗಿ ಕಾಲೇಜಿನ ವಿಭಾಗವೊಂದರ ಮುಖ್ಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ. ಸಂಜೀವ್ ಕುಮಾರ್ ಮಂಡಲ್ ಬಂಧಿತ. ಆತ ಖಾಸಗಿ ಕಾಲೇಜಿನ ಹೆಡ್ ಆಫ್ ಡಿಪಾರ್ಟ್‌ಮೆಂಟ್.
ಕೆಆರ್‌ಪೇಟೆ ಬಾಲಕಿಯ ಸಾಮೂಹಿಕ ಅತ್ಯಾಚಾರ: ವೃದ್ಧನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ 68 ವರ್ಷದ ವ್ಯಕ್ತಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲು ಕೋರಿ ಆರೋಪಿ ಚನ್ನಪ್ಪರ್ ಅಲಿಯಾಸ್ ರಾಜಯ್ಯ (68) ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ
ಮೈಸೂರಿನಲ್ಲಿ ಹಾಡುಹಾಗಲೇ ಆಟೋ ಚಾಲಕನ ಬರ್ಬರ ಹತ್ಯೆ
ಹಾಡುಹಾಗಲೇ ಅರಮನೆ ಸಮೀಪ ಪ್ರವಾಸಿಗರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಗುಂಪೊಂದು ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ಮಂಗಳವಾರ ನಡೆದಿದೆ. ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ಆಟೋ ಓಡಿಸುತ್ತಿದ್ದ ಮೈಸೂರಿನ ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿಯ ನಿವಾಸಿ ವೆಂಕಟೇಶ್
ರಿಕವರಿ ಚಿನ್ನ ವಾರಸುದಾರರಿಗೆ ನೀಡದ ಪೊಲೀಸ್ ವಿರುದ್ಧ ದೂರು
ಕಳ್ಳತನ ಪ್ರಕರಣಗಳಲ್ಲಿ ಚಿನ್ನ ರಿಕವರಿ ಮಾಡಿರುವ ಪೊಲೀಸರು ಆ ಚಿನ್ನವನ್ನು ವಾರಸುದಾರರಿಗೆ ಹಿಂತಿರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ವಿರುದ್ಧ ಈ ಸಂಬಂಧ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ
ಬೆಳಗಾವಿಯಲ್ಲಿ ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ಯತ್ನ
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ಮಹಿಳೆಯೊಬ್ಬರು ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ. ವೈಶಾಲಿ ಪಾಟೀಲ್ (48) ಕಾದ ಅಡುಗೆ ಎಣ್ಣೆಯನ್ನು ಪತಿ ಸುಭಾಷ ಪಾಟೀಲ್ (55)ಗೆ ಸುರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ
ನಟಿಗೆ ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್ ಕುಮಾರ್ ಅರೆಸ್ಟ್
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನಿರ್ಮಾಪಕ ಹೇಮಂತ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವುದಾಗಿ ನಟಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೇಮಂತ್ ಕುಮಾರ್
ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್ ಹರಿದು ಮೂವರು ಭಕ್ತರ ಸಾವು
ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)
ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನ ವೀರಣ್ಣಪಾಳ್ಯ ಲೇಬರ್ ಶೆಡ್ ನಲ್ಲಿ ಸ್ನೇಹಿತ ನಡುವೆ ಶುರುವಾಗಿದ್ದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಾರ್ಖಂಡ್ ಮೂಲದ ರಾಜು ಕೊಲೆಯಾದವ, ಸ್ನೇಹಿತ ರಾಘು ಕೊಲೆಗಾರ. ಒಂದೇ ಶೆಡ್ ನಲ್ಲಿ ನಾಲ್ವರು ಸ್ನೇಹಿತರು ವಾಸ್ತವ್ಯವಿದ್ದರು. ಎರಡು ದಿನದ ಹಿಂದೆ ರಾಜು ಮತ್ತು
ಬಂಗಾರಪೇಟೆ: ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತಕ್ಕೆ ಮೂವರು ಬಲಿ
ಕೋಲಾರದ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ಸೋಮವಾರ ರಾತ್ರಿ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಶಿವರಾಜ್ , ಅಶೋಕ, ವಿಕ್ರಂಪಾಲ್ ಮೃತಪಟ್ಟವರು. ಅಡುಗೆ ಕ್ಯಾಟರಿಂಗ್ ಗೆ ತೆರಳುತ್ತಿದ್ದ ಟೆಂಪೋ ಹಾಗೂ ಈಚರ್ ವಾಹನ ಡಿಕ್ಕಿಯಾಗಿ




