Menu

ನಾಗಮಂಗಲದಲ್ಲಿ ಆತಂಕ ಸೃಷ್ಟಿಸಿದ್ದ ಪ್ರೇತಾತ್ಮ ವೀಡಿಯೊ: ಲೈಕ್ಸ್, ವೀವ್ಸ್‌ಗಾಗಿ ಮಾಡಿದ್ದೆಂದು ತಪ್ಪೊಪ್ಪಿಗೆ

“ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ” ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ನಾಗಮಂಗಲದ ಗೋಪಿ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವೀಡಿಯೊ ಶೇರ್‌ ಮಾಡಿರುವುದಾಗಿ ಆತ ಮಂಡ್ಯದ ಪೊಲೀಸ್‌ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾನೆ. ನಾಗಮಂಗಲದಲ್ಲಿ ಬೈಕ್ ಸವಾರನಿಗೆ ಕಾಣಿಸಿಕೊಂಡಿತ್ತು ಎನ್ನಲಾದ ದೆವ್ವದ ವೀಡಿಯೊ ವೈರಲ್ ಆಗಿತ್ತು. ವೀಡಿಯೊ ನೋಡಿ ಆ ರಸ್ತೆಯಲ್ಲಿ

ತಲಘಟ್ಟಪುರದಲ್ಲಿ ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ತಲಘಟ್ಟಪುರದ ಅವಲಹಳ್ಳಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ನವ್ಯಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನವ್ಯಾ ಮತ್ತು ಶೈಲೇಶ್ ದಂಪತಿ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಶೈಲೇಶ್ ಸಾಫ್ಟ್ ವೇರ್ ಎಂಜಿನಿಯರ್. ನವ್ಯಾಗೆ ಪತಿ ಮತ್ತವರ

ನೀರಿನ ಡ್ರಮ್‌ನಲ್ಲಿ ಮಗುವನ್ನು ಮುಳುಗಿಸಿ ಕೊಂದು ತಂದೆ ಆತ್ಮಹತ್ಯೆ

ನಾಲ್ಕು ತಿಂಗಳ ಗಂಡು ಮಗುವನ್ನು ನೀರಿನ ಡ್ರಮ್​​ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ತಾಲೂಕಿನ ತಲ್ವಾಡಾ ಗ್ರಾಮದಲ್ಲಿ ನಡೆದಿದೆ. ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ

ಕೆಮ್ಮು ಸಿರಫ್‌ ಸೇವಿಸಿದ ಮಕ್ಕಳ ಸಾವು: ವೈದ್ಯನ ಬಂಧನ

ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯನನ್ನು ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಬಂಧಿಸಲಾಗಿದೆ. ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿಯ ಚಿಕಿತ್ಸಾಲಯದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯ ಕೋಲ್ಡ್ರಿಫ್ ಸಿರಪ್

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್‌

ರಾಮನಗರದ ಐಜೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಶಂಕಾಸ್ಪದ ಅಸ್ಥಿಪಂಜರ ಪತ್ತೆ

ಬೆಂಗಳೂರು: ಕೊತ್ತನೂರು ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್‌ನಲ್ಲಿ ಸುಮಾರು 6ರಿಂದ 8 ತಿಂಗಳ ಹಿಂದೆ ಮೃತಪಟ್ಟಿರಬಹುದಾದ ವ್ಯಕ್ತಿಯ ಅಸ್ಥಿಪಂಜರವು ಗುರುವಾರ ಸಂಜೆ ಕಟ್ಟಡ ಕಾರ್ಮಿಕರಿಗೆ ಕಾಣಿಸಿದೆ. ಅಪಾರ್ಟ್

ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ

ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ

ಪಿಒಕೆಯಲ್ಲಿ ಜನ ದಂಗೆ: 12 ಪ್ರತಿಭಟನಾಕಾರರ ಸಾವು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನ ತಾರತಮ್ಯ ಖಂಡಿಸಿ ದಂಗೆ ಎದ್ದಿದ್ದು, ಅನಿರ್ದಿಷ್ಟಾವಧಿ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ.  ಪ್ರತಿಭಟನೆ ಹತ್ತಿಕ್ಕಲು ಪಾಕ್‌ ಸರ್ಕಾರ ಲಾಠಿ ಚಾರ್ಜ್‌, ಗೋಲಿಬಾರ್‌ ನಡೆಸಿದ್ದು, ಪೊಲೀಸರು ಮತ್ತು ಸೇನೆಯ ಗುಂಡಿನ ದಾಳಿಗೆ ಗುರುವಾರ 12 ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.

ತುಮಕೂರಿನಲ್ಲಿ ಮಗಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ ತಾಯಿ

ತುಮಕೂರಿನ ಮೆಗ್ಗಾನ್ ಆಸ್ಪತ್ರೆ ಕ್ವಾರ್ಟಸ್‌ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತನ್ನ ಹನ್ನೊಂದು ವರ್ಷದ ಮಗಳನ್ನು ಕೊಲೆ ಮಾಡಿದ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 11 ವರ್ಷದ ಪೂರ್ವಿಕ ಕೊಲೆಯಾಗಿರುವ ಮಗು, 38 ವರ್ಷದ ಶೃತಿ ಮಗಳ ಕೊಲೆಗೈದು ಆತ್ಮಹತ್ಯೆ

ಬೆಂಗಳೂರಿನಲ್ಲಿ ಪತ್ನಿ ಜೊತೆಗಿನ ಸೆಕ್ಸ್‌ ವೀಡಿಯೊ ಸ್ನೇಹಿತರಿಗೆ ಶೇರ್‌: ವಿಕೃತ ಪತಿ ವಿರುದ್ಧ ಎಫ್‌ಐಆರ್‌

ಪತ್ನಿಗೆ ತಿಳಿಯದಂತೆ ಆಕೆ ಜತೆಗಿನ ಲೈಂಗಿಕ ಕ್ರಿಯೆಯ ವೀಡಿಯೊ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ವಿಕೃತ ವ್ಯಕ್ತಿಯೊಬ್ಬನ ವಿರುದ್ಧ ಆತನ ಪತ್ನಿಯೇ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಸೈಯದ್ ಇನಾಮುಲ್ ಎಂಬಾತನೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂತ್ರಸ್ತೆಯ ಮದುವೆಯಾಗಿದೆ. ಆತ ಮನೆಯ