ಅಪರಾಧ
ಇನ್ಸುರೆನ್ಸ್ ಹಣ ಪಡೆಯಲು ಸಂಚು: ಹೊಸಪೇಟೆಯ ವೃದ್ಧನ ಕೊಲೆಗೈದ ಗ್ಯಾಂಗ್ ಅರೆಸ್ಟ್
ಹೊಸಪೇಟೆ ಹೊರವಲಯದಲ್ಲಿ ವಂಚಕರ ಗ್ಯಾಂಗೊಂದು 5.20 ಕೋಟಿ ರೂ. ಇನ್ಶೂರೆನ್ಸ್ ಹಣವನ್ನು ಪಡೆದುಕೊಳ್ಳುವ ಸಂಚು ರೂಪಿಸಿ ಅದಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಘಟನೆ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಹೊಸಪೇಟೆ ಕೌಲ್ ಪೇಟೆಯ ನಿವಾಸಿ ಗಂಗಾಧರ ಕೊಲೆಯಾಗಿರುವ ವ್ಯಕ್ತಿ. ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, ರಿಯಾಜ್, ಯೋಗರಾಜ್ ಸಿಂಗ್, ನಕಲಿ ಹೆಂಡತಿ ಹುಲಿಗೆಮ್ಮ ಬಂಧಿತರು ಎಂದು ಗುರುತಿಸಲಾಗಿದೆ. ಈ ವಂಚಕರ
ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 57 ಪ್ಯಾಲೆಸ್ತೀನಿಯನ್ನರ ಸಾವು
ಇಸ್ರೇಲ್-ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ನಿತ್ಯ ವಾಯು ದಾಳಿ ನಡೆಸುತ್ತಲೇ ಇದೆ. ಗುರುವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 57 ಮಂದಿ ಪ್ಯಾಲೆಸ್ತೀನಿಯನ್ನರು ಬಲಿಯಾಗಿದ್ದಾರೆ. ಈ ಎರಡೂ ದೇಶಗಳ ನಡುವಿನ ಯುದ್ಧ ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್
ದುರ್ಗಾ ವಿಸರ್ಜನೆ: ಟ್ರ್ಯಾಕ್ಟರ್ ಉರುಳಿ 12 ಮಂದಿ ಸಾವು, ಕೆಲವರು ನಾಪತ್ತೆ
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಪಂಧಾನ ಪ್ರದೇಶದಲ್ಲಿ ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ ಉರುಳಿ ಕೊಳಕ್ಕೆ ಬಿದ್ದು ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಯುವತಿಯರು. ಅರ್ದ್ಲಾ ಮತ್ತು ಜಮ್ಲಿ ಗ್ರಾಮಗಳಿಂದ 20-25 ದುರ್ಗಾ
ತೆಂಗಿನ ಕಾಯಿ ಒಳಗೆ ಬಚ್ಚಿಟ್ಟಿದ್ದ 2 ಕೋಟಿ ಮೌಲ್ಯದ ಗಾಂಜಾ ಪತ್ತೆ
ಹೈದರಾಬಾದ್ :ನಗರದ ಹೊರವಲಯದ ರಾಮೋಜಿ ರಾವ್ ಫಿಲ್ಮ್ಸಿಟಿ ಬಳಿ ತೆಂಗಿನ ಕಾಯಿಗಳ ಒಳಗಿಟ್ಟು ರಾಜಸ್ಥಾನಕ್ಕೆ ಸಾಗಿಸುತ್ತಿದ್ದ 2 ಕೋಟಿ ರೂ. ಮೌಲ್ಯದ 400 ಕೆಜಿಯ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ರಾಚಕೊಂಡ ಪೊಲೀಸರು ಮತ್ತು ತೆಲಂಗಾಣದ ಎಲೈಟ್ ಆಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ
ಹೆತ್ತವರೇ ಕಾಡಿನಲ್ಲಿ ಬಿಸಾಕಿದ್ದ 3 ದಿನದ ಹಸುಗೂಸು ಪವಾಡಸದೃಶ ಪಾರು!
ಸರ್ಕಾರಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಶಿಕ್ಷಕ ಹಾಗೂ ಆತನ ಪತ್ನಿ ಜನಿಸಿ 3 ದಿನಗಳಷ್ಟೇ ಆಗಿದ್ದ ನಾಲ್ಕನೇ ಮಗುವನ್ನು ಕಾಡಿನಲ್ಲಿ ಬಿಸಾಕಿದ ಅಮಾನವೀಯ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಆದರೆ ಮಗು ಪವಾಡಸದೃಶವಾಗಿ ಪಾರಾಗಿ ಅಚ್ಚರಿ ಮೂಡಿಸಿದೆ. ಚಿಂದ್ವಾರಾ ಗ್ರಾಮದ ನಂದಾವಡಿ
ಜೈಲಿನಲ್ಲಿ ಸೌಕರ್ಯ ನೀಡಿ: ಮಾನವ ಹಕ್ಕು ಆಯೋಗಕ್ಕೆ ದರ್ಶನ್ ಮನವಿ?
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಕಾರಾಗೃಹದಲ್ಲಿ ತನಗೆ ಸೌಲಭ್ಯಗಳನ್ನು ನೀಡುವಂತೆ ಕೋರಿ ಮಾನವಹಕ್ಕು ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಈ ಹಿಂದೆ ಜೈಲು ಸೇರಿದ್ದ ದರ್ಶನ್, ಸಿಗರೇಟು ಸೇರಿದಂತೆ ಕೆಲವು ಸೌಲಭ್ಯಗಳನ್ನು ಅಕ್ರಮವಾಗಿ
ಹುಣಸೂರಿನಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸ: ಗಂಡನಿಂದಲೇ ಪತ್ನಿಯ ಕೊಲೆ
ಮೈಸೂರಿನ ಹುಣಸೂರು ತಾಲೂಕು ಮೂಕನಹಳ್ಳಿಯಲ್ಲಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಪತ್ನಿಯನ್ನು ಗಂಡನೇ ಕೊಲೆಗೈದಿರುವ ಘಟನೆ ನಡೆದಿದೆ. ಮೂಕನಹಳ್ಳಿಯಲ್ಲಿ ಗೀತಾ ಎಂಬಾಕೆಯ ಗಂಡ ವಿಜಯ್ ಕೊಲೆ ಆರೋಪಿ. ಗೀತಾ ಪ್ರಿಯಕರ ದಿಲೀಪ್ ಜೊತೆ ಓಡಾಡುತ್ತಿದ್ದಳು ಎನ್ನುವ ಆರೋಪವಿದೆ. ಪ್ರಿಯಕರನ
ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಪೊಲೀಸರಿಬ್ಬರು ಅರೆಸ್ಟ್
ತಮಿಆಳುನಾಡಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ಸುಂದರ್ ಮತ್ತು ಸುರೇಶ್ ರಾಜ್ . 19 ವರ್ಷದ ಯುವತಿ ಬೈಪಾಸ್ ರಸ್ತೆಯಲ್ಲಿ ಇಬ್ಬರು
ಹಾಸನದ ಮನೆಯಲ್ಲಿ ಸ್ಫೋಟದಿಂದ ಗಾಯಗೊಂಡಿದ್ದ ದಂಪತಿ ಸಾವು
ಹಾಸನದ ಹಳೇಆಲೂರು ಪಟ್ಟಣದ ಮನೆಯೊಂದರಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದರ್ಶನ್ (32), ಕಾವ್ಯ (27) ಮೃತಪಟ್ಟ ದಂಪತಿ. ಘಟನೆಯಲ್ಲಿ ಗಾಯಗೊಂಡಿದ್ದ ದಂಪತಿಯನ್ನು ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಬಳಿಕ
ಗರ್ಭಪಾತಕ್ಕೆ ಒತ್ತಾಯಿಸಿದ ಗೆಳೆಯನ ಕತ್ತು ಸೀಳಿ ಕೊಲೆಗೈದ ಅಪ್ರಾಪ್ತ ವಯಸ್ಕ ಗರ್ಭಿಣಿ
ಛತ್ತೀಸ್ಗಢದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯೊಬ್ಬಳು ತನ್ನ ಗೆಳೆಯನ ಕತ್ತು ಸೀಳಿ ಹತ್ಯೆ ಮಾಡಿದ್ದಾಳೆ. ರಾಯ್‌ಪುರ ಪೊಲೀಸರು ಛತ್ತೀಸ್ಗಢ ನಗರದ ಗಂಜ್ ಪೊಲೀಸ್ ಠಾಣೆ ಪ್ರದೇಶದ ಲಾಡ್ಜ್‌ನಿಂದ ಯುವಕನ ಶವವನ್ನು ವಶಪಡಿಸಿಕೊಂಡಿದ್ದಾರೆ. ಕೊಲೆಗೈದ ಬಳಿಕ ಬಿಲಾಸ್‌ಪುರಕ್ಕೆ ಹಿಂತಿರುಗಿದ ಗರ್ಭಿಣಿ ಬಾಲಕಿ ತನ್ನ




