Saturday, February 14, 2026
Menu

ಬೆಂಗಳೂರಿನಲ್ಲಿ ಮಾತು ಬಾರದ, ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ರೇಪ್‌

ಬೆಂಗಳೂರಿನ ಆಡುಗೋಡಿಯ ಎಂ.ಆರ್.ನಗರದಲ್ಲಿ ಮಾತು ಬಾರದ ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಪೈಶಾಚಿಕ ಕೃತ್ಯ ನಡೆದಿದೆ. ಮಾತು ಬಾರದ ಕಾಲು ಸ್ವಾಧೀನವಿಲ್ಲದ ಯುವತಿ ಬೆಳವಣಿಗೆ ಇಲ್ಲದೆ ಮಗುವಿನಂತೆ ಇದ್ದರೂ ಕಾಮುಕ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತ ಈ ಕೃತ್ಯ ಎಸಗಿದ್ದು, ವಿಷಯ ತಿಳಿದ ಸ್ಥಳೀಯರು ರೊಚ್ಚಿಗೆದ್ದು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮನೆಯವರೆಲ್ಲ ಈ ಯುವತಿಯನ್ನು ಮನೆಯಲ್ಲಿ ಬಿಟ್ಟು

ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿ ನಿವೇಶನ ಮಾರಾಟ: ಉಪ ನೋಂದಣಾಧಿಕಾರಿ ರೂಪಾ, ಏಜೆಂಟ್‌ ಅರೆಸ್ಟ್‌

ಬೆಂಗಳೂರಿನಲ್ಲಿ 12 ವಸತಿ ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಾಲೀಕರಿಗೆ ಹಲವು ಕೋಟಿ ರೂಪಾಯಿಗಳನ್ನು ವಂಚಿಸಿದ ಆರೋಪದಡಿ ಸಿಸಿಬಿ ಪೊಲೀಸರು ಸಬ್-ರಿಜಿಸ್ಟ್ರಾರ್ ರೂಪಾ ಮತ್ತು ರಿಯಲ್ ಎಸ್ಟೇಟ್ ಸಂಸ್ಥೆ ಮಾಲೀಕ ನವೀನ್‌ ಕುಮಾರ್‌ನನ್ನು ಬಂಧಿಸಿದ್ದಾರೆ. ಬಿಟಿಎಂ ಲೇಔಟ್‌ನ ಹಿಂದಿನ ಉಪ ನೋಂದಣಾಧಿಕಾರಿ

ಚಿಕ್ಕಮಗಳೂರು: ಮದ್ಯಪಾನ ಮಾಡಿ ಪೋಷಕರಿಗೆ ಹೆದರಿದ ಬಾಲಕ ಆತ್ಮಹತ್ಯೆ

ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮೇಲ್ಪಾಲ್ ಸಮೀಪದ ಗಂಗೋಜಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ಬಾಲಕನೊಬ್ಬ ಅಲ್ಲಿ ಮದ್ಯಪಾನ ಮಾಡಿಕೊಂಡು ಬಂದಿದ್ದು, ಈ ವಿಚಾರ ಪೋಷಕರಿಗೆ ತಿಳಿಯುತ್ತದೆ ಎಂಬ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ

ಹುಬ್ಬಳ್ಳಿ ತ್ರಿಕೋನ ಪ್ರೇಮ ಜಗಳ: ನಿರಪರಾಧಿ ಯುವಕರಿಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿಯ ಗ್ಲೋಬಲ್ ಕಾಲೇಜಿನ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿಗಳಾದ ಮಣಿಕಂಠ ಮತ್ತು ಪವನ್ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದು, ಇದೇ ವಿಚಾರದಲ್ಲಿ ಅವರಿಬ್ಬರ ಮಧ್ಯೆ ನಡೆದ ಜಗಳದಲ್ಲಿ ನಿರಪರಾಧಿ ಯುವಕರಿಬ್ಬರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಅಭಿಷೇಕ್ ಬಂಡಿವಂಡರ್ (22) ಮತ್ತು ಮಾರುತಿ ಬಂಡಿವಂಡರ್

ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: ಬಿಹಾರದಲ್ಲಿ ಆರೋಪಿ ಅರೆಸ್ಟ್‌

ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಬೆಂಗಳೂರು ಪೊಲೀಸರು ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್​ ಖದೀಮರ ಜಾಲ ನೋಡಿ ಬೆಚ್ಚಿ

ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್‌ ಮಾಡಿ: ADGP ದಯಾನಂದ್‌ ಮನವಿ

ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್‌ ಮಾಡಿ ಎಂದು ADGP ದಯಾನಂದ್‌ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ

ಮಾರಿ ಹಣ ಕೊಡುವುದಾಗಿ ನಂಬಿಸಿ 1,300 ಗ್ರಾಂ ಚಿನ್ನ ಪಡೆದು ವಂಚನೆ

ಚಿನ್ನ ಮಾರಾಟ ಮಾಡಿ ಹಣ ಕೊಡುವುದಾಗಿ ನಂಬಿಸಿ 1.6 ಕೋಟಿ ರೂ. ಮೌಲ್ಯದ 1,300 ಗ್ರಾಂ ಚಿನ್ನವನ್ನು ವಂಚಿಸಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.  ಜೀರನ್ ಸಕಾರಿಯಾ, ರಾಜೇಂದ್ರ ಸಕಾರಿಯಾ ಬಂಧಿತರು. ಕೆಲವು ತಿಂಗಳ ಹಿಂದೆ ಹರ್ಷಿತ್.ಬಿ ಎಂಬವರಿಗೆ ಆರೋಪಿಗಳು ಪರಿಚಯವಾಗಿದ್ದರು.

ಇಸ್ಲಾಮಾಬಾದ್‌ನಲ್ಲಿ ಕಾರು ಸ್ಫೋಟಕ್ಕೆ ಐವರು ಬಲಿ

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭಯಾನಕ ಕಾರು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭೀಕರ ಸ್ಫೋಟದ ಮರುದಿನವೇ ಈ ಸ್ಫೋಟ ನಡೆದ್ದು, 25 ಮಂದಿ ಗಾಯಗೊಂಡಿದ್ದಾರೆ. ಇಸ್ಲಾಮಾಬಾದ್‌ನ ನ್ಯಾಯಾಂಗ ಸಂಕೀರ್ಣದ ಹೊರಗಡೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಈ ಸ್ಫೋಟ

ಬೆಂಗಳೂರಿನ ಶಾಲೆ ಶೌಚಾಲಯದಲ್ಲಿ ಪಟಾಕಿ ಸ್ಫೋಟ: ಬಾಂಬ್‌ ಎಂದು ಬೆದರಿದ ವಿದ್ಯಾರ್ಥಿಗಳು

ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಎಸ್. ಬಂಗೀಪುರದ ಬಿಎಸ್ ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟಗೊಂಡಿದ್ದು, ಬಾಂಬ್‌ ಎಂದು ತಿಳಿದು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆಯೊಂದು ನಡೆದಿದೆ. ಈ ಘಟನೆಯಿಂದ ಕೆಲ ಕಾಲ ಶಾಲೆಯ ಆವರಣದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಬೆಳಗ್ಗೆ 10.30ಕ್ಕೆ

ಹಣದಾಸೆಗೆ ಹಾವು ಹಿಡಿಯಲು ಹೋಗಿ ಕಡಿತಕ್ಕೆ ಬಾಲಕ ಬಲಿ

ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹಿಡಿಯಲು ಹೋದ ಹುಡುಗನನ್ನು ನಾಗರ ಹಾವು ಕಡಿದು ಆತ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರಜಾಕ್ (17) ಹಾವು ಕಡಿತದಿಂದ ಮೃತಪಟ್ಟ ಹುಡುಗ. ಹಾವು ಕಚ್ಚಿರುವ ವೀಡಿಯೊ