ಅಪರಾಧ
ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇಬ್ಬರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇರಿಸಲು ಮನವಿ ಮಾಡಿಕೊಂಡಿದ್ದಾರೆ. ಈ ಅರ್ಜಿ ಏ.27 ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ತೀರ್ಪು
ಮದುವೆಗಳಿಗೆ ಅತಿಥಿಯಂತೆ ಹೋಗಿ ಮಕ್ಕಳ ಮುದ್ದಿಸಿ ಚಿನ್ನ ಎಗರಿಸುತ್ತಿದ್ದಾತ ಅರೆಸ್ಟ್
ಮದುವೆಗಳಿಗೆ ಅತಿಥಿಯಂತೆ ಹೋಗಿ ಮಕ್ಕಳನ್ನು ಮಾತನಾಡಿಸಿ ಮುದ್ದು ಮಾಡಿ ಚಿನ್ನ ಎಗರಿಸುತ್ತಿದ್ದ ಕಳ್ಳನನ್ನು ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಎರಡನೇ ಹಂತದ ನಿವಾಸಿ ಎಚ್.ಕೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ. ಆರೋಪಿಯಿಂದ 5.5 ಲಕ್ಷ ರೂ.. ಮೌಲ್ಯದ
ನನಗೆ ಸಿಕ್ಕಂಥ ತಂದೆ ಬೇರೆ ಯಾರಿಗೂ ಸಿಗದಿರಲಿ, ತಂದೆ ನನ್ನ ದೇಹ ಮುಟ್ಟದಿರಲಿ: ಡೆತ್ ನೋಟ್ ಬರೆದಿಟ್ಟು ಯುವ ವಕೀಲ ಆತ್ಮಹತ್ಯೆ
ತಂದೆಯ ನಿರಂತರ ಮಾನಸಿಕ ಕಿರುಕುಳ ಹಾಗೂ ಅತಿ ಕಟ್ಟುನಿಟ್ಟುಗಳಿಂದ ಬೇಸತ್ತ ಯುವ ವಕೀಲ ಪ್ರಿಯಾಂಶು ಶ್ರೀವಾಸ್ತವ ಕಾನ್ಪುರ ನ್ಯಾಯಾಲಯ ಸಂಕೀರ್ಣದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಅಪ್ಪಾ, ಕೊನೆಗೂ ನೀವು ಗೆದ್ದಿರಿ, ನಾನು ಸೋತುಹೋಗಿದ್ದೇನೆ. ನಿಮಗೆ ಅಭಿನಂದನೆಗಳು…” ಎಂದು ಯುವ
ವಿಮಾನದಲ್ಲಿ ಬಂದು ಬಿಎಸ್ಸೆನ್ನೆಲ್ ಕೇಬಲ್ ಕದಿಯುತ್ತಿದ್ದ ಖದೀಮರು ಅರೆಸ್ಟ್
ವಿಮಾನದಲ್ಲಿ ಬಂದು ಬಿಎಸ್‌ಎನ್‌ಎಲ್ ನೌಕರರು ಧರಿಸುವ ಮಾದರಿಯ ನೀಲಿ ಬಣ್ಣದ ಸಮವಸ್ತ್ರ ಧರಿಸಿಕೊಂಡು ಬಿಎನ್ನೆಸ್ಸೆಲ್‌ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ರವಿ
ಹುಬ್ಬಳ್ಳಿಯಲ್ಲಿ ಮೊಬೈಲ್ ಕೊಡದ್ದಕ್ಕೆ ನೊಂದ ಬಾಲಕ ಆತ್ಮಹತ್ಯೆ
ಹುಬ್ಬಳ್ಳಿ ನಗರದ ಉದಯನಗರದಲ್ಲಿ ಮೊಬೈಲ್ ಕೊಡಲಿಲ್ಲವೆಂಬ ಕಾರಣಕ್ಕೆ ಬಾಲಕನೊಬ್ಬ ತಾಯಿಯ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಪ್ರೀ ಫೈರ್ ಗೇಮ್‌ನ ಚಟದಲ್ಲಿದ್ದ. ಇದನ್ನು ನೋಡಿದ ಪೋಷಕರು ಬುದ್ಧಿ ಹೇಳಿದ್ದರು. ಅದೇ ರೀತಿ ಗುರುವಾರ ರಾತ್ರಿ ಬಾಲಕನ ತಾಯಿ ಮಗನಿಗೆ
ಇಂಡಿಯನ್ ಬ್ಯಾಂಕ್‌ನಲ್ಲಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನ ಕಳವು: ಗ್ರಾಹಕರ ಪ್ರತಿಭಟನೆ
ಬೆಂಗಳೂರಿನ ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಇಟ್ಟಿದ್ದ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿ ಮೂರು
ತಾಯಿ, ಪತ್ನಿ, ಮಕ್ಕಳ ಕೊಂದು ವ್ಯಕ್ತಿ ಆತ್ಮಹತ್ಯೆ
ತಿರುಪತಿ ಜಿಲ್ಲೆಯ ನಾರಾಯಣವನಂ ಮಂಡಲದ ವೆಂಕಟಕೃಷ್ಣಪಾಲೆಂ ಪಂಚಾಯತ್‌ನಲ್ಲಿ ಐದು ಜನರ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೋಹನ್ ಎಂಬ ವ್ಯಕ್ತಿ ಪತ್ನಿ ಮತ್ತು ತಾಯಿಯನ್ನು ಕತ್ತು ಹಿಸುಕಿ ಕೊಂದು, ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗನ ಸಾಧನೆಯ ಸಂಭ್ರಮಕ್ಕೆ ಉಜ್ಜಯಿನಿಯಿಂದ ಬಂದ ತಂದೆ ಆಳಂದದಲ್ಲಿ ಅಪಘಾತಕ್ಕೆ ಬಲಿ
ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ (ಇ ಆಂಡ್ ಸಿ) ವಿಭಾಗದಲ್ಲಿ ಮಗ ಚಿನ್ನದ ಪದಕ ಸ್ವೀಕರಿಸುವುದನ್ನು ಕಣ್ತುಂಬಿಕೊಳ್ಳಲೆಂದು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಬಂದ ತಂದೆ ಆಳಂದದಲ್ಲಿ ಆಟೊ ಉರುಳಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು
ಫೋಟೊ, ವೀಡಿಯೊ ಇಟ್ಕೊಂಡು 1.5 ಕೋಟಿ ರೂ.ಗೆ ಡಿಮ್ಯಾಂಡ್: ಯುವತಿ ವಿರುದ್ಧ ಎಫ್‌ಐಆರ್
ಖಾಸಗಿ ಫೋಟೊ, ವೀಡಿಯೊ ಇಟ್ಕೊಂಡು ಮೇಕಪ್ ಕ್ಲಿನಿಕ್ ಮಾಲೀಕರೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಯುವತಿ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ ಎಂಬವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ
ನವಜಾತ ಶಿಶುವನ್ನು ಟಾಯ್ಲೆಟ್‌ನಲ್ಲಿ ಹತ್ಯೆಗೈದ ಅವಿವಾಹಿತ ಮಹಿಳೆ
ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಎಂಬಾಕೆಗೆ ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ




