ಅಪರಾಧ
ಗೋಧ್ರಾದಲ್ಲಿ ಪೊಲೀಸ್ ಠಾಣೆಗೆ ಬೆಂಕಿ: 25 ಮಂದಿಯ ಬಂಧನ
ಗುಜರಾತ್‌ನ ಗೋಧ್ರಾದಲ್ಲಿ ಮೂರು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕದಂತೆ ಎಚ್ಚರಿಸಿದ್ದಕ್ಕೆ ಗುಂಪೊಂದು ಈ ಪ್ರತಿಭಟನೆ ನಡೆಸಿದೆ ಎಂದು ಹೇಳಲಾಗಿದೆ. ಬಳಿಕ ನಡೆದ ಗಲಭೆಯಲ್ಲಿ ಎರಡು ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಲಾಗಿದೆ. ಪೀಠೋಪಕರಣಗಳು ಮತ್ತು ದಾಖಲೆಗಳು ಸುಟ್ಟು ಹೋಗಿವೆ. ನವರಾತ್ರಿ ಹಬ್ಬದ ಸಮಯದಲ್ಲಿ ಶಾಂತಿ ಕದಡುವಂತಹ ಪೋಸ್ಟ್ ಹಾಕದಂತೆ ಪೊಲೀಸರು
ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಯಲ್ಲಿದ್ದ ಒಂದೂವರೆ ಕೋಟಿ ನಗದು, 50 ಗ್ರಾಂ ಚಿನ್ನ ದರೋಡೆ
ಬೆಂಗಳೂರಿನ ಯಲಹಂಕದ ಮನೆಯೊಂದಕ್ಕೆ ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದ ವಂಚಕರು ಮನೆಯವರನ್ನು ನಂಬಿಸಿ ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಯಲಹಂಕ ನಿವಾಸಿ ಗಿರಿರಾಜು ಎಂಬವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ನಕಲಿ ನಂಬರ್
ತಿರುಪತಿ ಹುಂಡಿಯಿಂದ ಜಗನ್ ಮೋಹನ್ ರೆಡ್ಡಿ ಮನೆಗೆ ಹೋಗಿತ್ತಾ 100 ಕೋಟಿ ರೂ.?
ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಜಗನ್‌ಮೋಹನ್ ನಿವಾಸಕ್ಕೆ ಕದ್ದೊಯ್ಯಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ. ತಿರುಮಲ ತಿರುಪತಿ
ಡಿಜಿಟಲ್ ಅರೆಸ್ಟ್: 14 ಲಕ್ಷ ರೂ. ಕಳೆದುಕೊಂಡ ಸಂಸದ ಸುಧಾಕರ್ ಪತ್ನಿ
ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ವಂಚಕರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 3 ಲಕ್ಷ ರೂಪಾಯಿ ದೋಚಿದ್ದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರ ಪತ್ನಿ ಡಾ.
ಇಬ್ಬರು ಯುವತಿಯರೊಂದಿಗೆ ಸಂಬಂಧ; ಲಿವ್ ಇನ್ ಸಂಗಾತಿಯ ಕೊಂದ ಯುವಕ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಯುವತಿಯರೊಂದಿಗೆ ಸಂಬಂಧ ಹೊಂದಿದ್ದ ಯುವಕನೊಬ್ಬ ಒಬ್ಬಾಕೆಯ ಮಾತು ಕೇಳಿ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಎರಡನೇ ಯುವತಿ ಆತ ಮತ್ತು ಆತನ ಮೊದಲ ಗೆಳತಿ ನಡುವಿನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆಕೆಯನ್ನು ಕೊಲೆ
ಲೈಂಗಿಕ ಕ್ರಿಯೆಗೆ ಒತ್ತಾಯದ ಆರೋಪ: ದೇಗುಲದೊಳಗೆ ಅರ್ಚಕ ಆತ್ಮಹತ್ಯೆ
ಅರ್ಚಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿ ಕೇಸ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಂದಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಚಕರ ಮೃತದೇಹ
ನೆಲಮಂಗಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು
ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಮಗಾರಿ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (34) ಮೃತ ಕಾರ್ಮಿಕ. ಕಳೆದ 8 ವರ್ಷದಿಂದ ಈ
ಅಯೋಧ್ಯೆ ರಾಮಜನ್ಮಭೂಮಿ ಗೆಸ್ಟ್ ಹೌಸ್‌ನಲ್ಲಿ ಸೆಕ್ಸ್ ದಂಧೆ: 14 ಮಂದಿ ಅರೆಸ್ಟ್
ಅಯೋಧ್ಯೆ ರಾಮ ಜನ್ಮಭೂಮಿಯ ಗೆಸ್ಟ್ಹೌಸ್ನಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಪೊಲೀಸರು ಭೇದಿಸಿದ್ದು, 11 ಮಹಿಳೆಯರು ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತಿಥಿ ಗೃಹದ ಮಾಲೀಕ ಗಣೇಶ್ ಅಗರ್ವಾಲ್ ಮತ್ತು ಅವರ ಇಬ್ಬರು ಸಹಚರರನ್ನು ಕೂಡ ಬಂಧಿಸಿರುವುದಾಗಿ ಪೊಲೀಸ್
ಬಾದಾಮಿಯಲ್ಲಿ ರಸ್ತೆ ಅಪಘಾತ: ಮೂವರ ಸಾವು
ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಕ್ಯಾಂಟರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಹುಲ್ಲಿಕೇರಿ ಗ್ರಾಮದ ಇಬ್ಬರು, ನಂದಿಕೇಶ್ವರದ ಓರ್ವ ಸಾವನ್ನಪ್ಪಿರುವುದು. ಇಬ್ಬರು ಟ್ರ್ಯಾಕ್ಟರ್ ನಲ್ಲಿದ್ದರು. ಇನ್ನೊಬ್ಬ ಕ್ಯಂಟರ್ ನಲ್ಲಿದ್ದ. ವೆಂಕಪ್ಪ ತೋಗುಣಸಿ(೫೫), ಗದ್ದೆಪ್ಪ
ದಾವಣಗೆರೆ ಕೋರ್ಟ್‌ನೊಳಗೆ ಪತ್ನಿಗೆ ಚಾಕು ಇರಿದ ಪತಿ
ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ಕೋರ್ಟ್ ಹಾಲ್ ಒಳಗೆ ಬರುತ್ತಿದ್ದಂತೆಯೇ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣೆಗೆರ ನಿವಾಸಿ ಪದ್ಮಾವತಿ ಚಾಕು ಇರಿತಕ್ಕೆ ಒಳಗಾದವರು, ಪತಿ ಪ್ರವೀಣ್ ಚಾಕು




