Saturday, September 26, 2026
Menu

ಅನೈತಿಕ ಸಂಬಂಧ: ಯುವಕನ ಕೊಲೆಗೈದು ಹೊಸ ಕಾರಿನ ಸಮೇತ ಬೆಂಕಿ ಹಚ್ಚಿದ್ರು

ಹೊಸ ಕಾರು ಖರೀದಿಸಿ ಊರಿಗೆ ಬಂದಿದ್ದ ಯುವಕನನ್ನು ಕೊಲೆ ಮಾಡಿ, ಮೃತದೇಹದ ಜೊತೆ ಕಾರಿಗೂ ಬೆಂಕಿ ಹಚ್ಚಿದ ಘಟನೆ ಬಾಗಲಕೋಟೆ ಜಿಲ್ಲೆಯ ಕನ್ನೋಳಿ ಗ್ರಾಮದಲ್ಲಿ ನಡೆದಿದೆ. ಆರೋಪಿಯ ಪತ್ನಿಯೊಂದಿಗೆ ಮೃತನಿಗೆ ಇದ್ದ ಅನೈತಿಕ ಅಂಬಂಧವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸೋಮಲಿಂಗಪ್ಪ ಪಡಸಲಗಿ (೩೬) ಕೊಲೆಯಾದವನು. ದೊಡ್ಡಪ್ಪನ ಮಗ ಸದಾಶಿವ ಪಡಸಲಗಿ ಕೊಲೆಯ ಮುಖ್ಯ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಸೋಮಲಿಂಗಪ್ಪಗೆ

ಬೆಳಗಾವಿಯಲ್ಲಿ ಟ್ರಕ್‌ಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಾರು ಕೋಳಿಗಳು ಕೂಡ ಸತ್ತು ಹೋಗಿವೆ. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ

ಆಪರೇಷನ್ ಆಕ್ಟೋಪಸ್ 2.0: 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಸೈಬರ್‌ ವಂಚಕರ ಬಂಧನ

ಆಪರೇಷನ್ ಆಕ್ಟೋಪಸ್ 2.0 ಹೆಸರಿನಲ್ಲಿ ಹೈದರಾಬಾದ್ ಪೊಲೀಸರು ಒಂಬತ್ತು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಸೈಬರ್‌ ವಂಚನೆ ಜಾಲದಲ್ಲಿರುವ 32 ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ 52 ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾಯಿಸಲು ಸೈಬರ್ ಅಪರಾಧಿಗಳಿಗೆ ನಕಲಿ ಖಾತೆಗಳನ್ನು ತೆರೆಯಲು ಮತ್ತು

ಚಿಕ್ಕಬಳ್ಳಾಪುರದಲ್ಲಿ ಅಡುಗೆ ಕಲಿ ಎಂದ ಅತ್ತೆ: ವಿಷ ಸೇವಿಸಿ ಸತ್ತ ಸೊಸೆ

ಅತ್ತೆ ಅಡುಗೆ ಕಲಿ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ನೊಂದುಕೊಂಡ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ 18 ವರ್ಷದ ಯುವತಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡವಳು. ಕೆಲವು ತಿಂಗಳ ಹಿಂದೆಯಷ್ಟೇ

ಬಿಟ್‌ಕಾಯಿನ್‌ ಅಕ್ರಮ: ಶಾಸಕ ಹ್ಯಾರಿಸ್‌ ಮಕ್ಕಳ ಮನೆ ಮೇಲೆ ಇಡಿ ದಾಳಿ

ಬಿಟ್‌ಕಾಯಿನ್‌ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಹಿನ್ನೆಲೆ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಇಬ್ಬರು ಮಕ್ಕಳು ಮತ್ತು ಇತರರ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿದೆ. ಸೋಮವಾರ ಬೆಳಿಗ್ಗೆ 6.30ಕ್ಕೆ ಇಡಿ

ಉಧಂಪುರದಲ್ಲಿ ಬಸ್‌ ಉರುಳಿ 15 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ರಾಮನಗರದಿಂದ ಉಧಂಪುರಕ್ಕೆ

ಮದುವೆ ಸಿದ್ಧತೆ, ಬ್ಯಾಂಕ್‌ ಲಾಕರ್‌ನಿಂದ ಒಡವೆ ಮನೆಯಲ್ಲಿ ತಂದಿಟ್ಟ ಶಿರಸಿಯ ವೈದ್ಯನ ಕೊಲೆ

ಮದುವೆ ಸಿದ್ಧತೆಯಲ್ಲಿದ್ದ ಶಿರಸಿಯ ನ್ಯೂ KHB ಕಾಲೋನಿಯ ನಿವಾಸಿಯಾಗಿದ್ದ ವೈದ್ಯರೊಬ್ಬರು ಬ್ಯಾಂಕ್‌ ಲಾಕರ್‌ನಿಂದ ಒಡವೆಗಳನ್ನು ಮನೆಗೆ ತಂದಿಟ್ಟಿದ್ದು, ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾರೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿ, ಇವರ ಪತ್ನಿ ಎಂಟು ತಿಂಗಳ ಹಿಂದೆ ಮೃತಪಟ್ಟಿದ್ದು, 45

ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ

ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು

ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ

ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು

ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು