ಅಪರಾಧ
ಪ್ರೀತಿ, ಸೆಕ್ಸ್, ಮದುವೆ ಭರವಸೆಯಿತ್ತು ಜಿಎಸ್‌ಟಿ-ಕಸ್ಟಮ್ಸ್ ಅಧಿಕಾರಿಗಳ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾತ ಅರೆಸ್ಟ್
ಬೆಂಗಳೂರಿನಲ್ಲಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪ್ರೀತಿ, ಮದುವೆ, ಸೆಕ್ಸ್ ಎಂದು ನಂಬಿಸಿ ಬಳಿಕ ಬ್ಲ್ಯಾಕ್‌ಮೇಲ್ ಕೃಪಲಾನಿ ಎಂಬಾತನನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ನಂಬಿಸಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇದೇ ರೀತಿ 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ವಂಚಿಸಿದ್ದ ಎಂಬ ವಿಚಾರ ಬಯಲಾಗಿದೆ. ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನದಿಂದ ವಜಾ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ 19ನೇ ಆರೋಪಿ ಚನ್ನಕೇಶವ
ಪೋಕ್ಸೋ ಆರೋಪಿಗೆ ಡಿಫಾಲ್ಟ್ ಜಾಮೀನು ಸಿಗಲ್ಲ: ಕರ್ನಾಟಕ ಹೈಕೋರ್ಟ್
ಪೋಕ್ಸೋ ಕಾಯ್ದೆಯಡಿ ಪ್ರಕರಣದ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಎನ್‌ಎಸ್‌ಎಸ್ 193(2)ಅಡಿ ಈ ರಕ್ಷಣೆಗೆ ಆರೋಪಿಗಳು ಅರ್ಹರಲ್ಲ. ಅಪೂರ್ಣ ಚಾರ್ಜ್‌ಶೀಟ್ ಕೂಡ ಜಾಮೀನು ಪಡೆದುಕೊಳ್ಳಲು ಕಾರಣವಾಗುವುದಿಲ್ಲ. ಪೋಕ್ಸೋ ಕಾನೂನು ಸಂತ್ರಸ್ತರ
ವಾಸ್ತು ಹೆಸರಲ್ಲಿ ಲೈಂಗಿಕ ದೌರ್ಜನ್ಯ: ಮಹಿಳೆ ದೂರು, ಗುರೂಜಿ ಪ್ರತಿದೂರು
ಬೆಂಗಳೂರಿನ ವಿಜಯನಗರದ `ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ನಲ್ಲಿ ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ದೂರು ನೀಡಿದ್ದು, ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕುವುದಾಗಿ ಆಕೆ ಬೆದರಿಸಿದ್ದಾರೆಂದು ಗುರೂಜಿ ಎನ್ನಲಾದ ವ್ಯಕ್ತಿ ಪ್ರತಿ ದೂರು ದಾಖಲಿಸಿದ್ದಾರೆ. ಏ.4ರಂದು ಶ್ರೀ ಅನಂತ್
ಸುರಪುರದಲ್ಲಿ ಬಸ್ ಕಾರು ಡಿಕ್ಕಿ: ಏಳು ಮಂದಿ ಸಜೀವ ದಹನ
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ
ಮನೆಯಲ್ಲಿ ಸಂಗ್ರಹಿಸಿದ್ದ ಸ್ಫೋಟಕ ಸಿಡಿದು ನಾಲ್ವರ ಸಾವು
ಬಾಡಿಗೆ ಮನೆಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಕದಿರಿ ಮಂಡಲದ ಕುಮ್ಮರವಂದ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಇರಿಸಲಾಗಿತ್ತು ಎನ್ನಲಾದ ಬಾಡಿಗೆ ಮನೆಯಲ್ಲಿ
ಲ್ಯಾಪ್ರೊಸ್ಕೋಪಿಕ್ ಟ್ಯೂಬೆಕ್ಟಮಿ: ಮಹಿಳೆ ಸಾವು ಪ್ರಕರಣದಲ್ಲಿ ವೈದ್ಯರ ವಿರುದ್ಧ ಎಫ್‌ಐಆರ್
ಲ್ಯಾಪ್ರೊಸ್ಕೋಪಿಕ್ ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆ ಬಳಿಕ 21 ವರ್ಷದ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ನಿರ್ಲಕ್ಷ್ಯತನ ಆರೋಪದಡಿ ಕೇಸ್ ದಾಖಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಉಂಟಾದ ಗಂಭೀರ ಸಮಸ್ಯೆಗಳಿಂದಾಗಿ ಮಹಿಳೆ ಮೃತಪಟ್ಟಿದ್ದಾರೆ. ಕಳೆದ ವರ್ಷ ಮಾರ್ಚ್
ಬೆಂಗಳೂರಿನಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು ನಗರದ ನಾನಾ ಕಡೆ ದಾಳಿ ನಡೆಸಿದ ಪೊಲೀಸರು 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ. ಯಲಹಂಕ,
ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಆಮಿಷ: ಕಡೂರು ರೈತರಿಗೆ 1.35 ಕೋಟಿ ರೂ. ವಂಚನೆ
ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆಸರ್ಕಾರಿ ಇಲಾಖೆಗಳಿಂದ ರಿಯಾಯಿತಿ ದರದಲ್ಲಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಉಪಕರಣಗಳನ್ನು ಕೊಡಿಸುವುದಾಗಿ ರೈತರನ್ನು ನಂಬಿಸಿ 1,34,98,400 ರೂಪಾಯಿ ಪಡೆದು ವಂಚಿಸಿರುವ ಪ್ರಕರಣ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈ.
ಐಎಎಸ್ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳಿಗೆ ಕೋಟ್ಯಾಂತರ ರೂ. ವಂಚನೆ
2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ತಾನೆಂದು ನಂಬಿಸಿ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಿಥುನ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಈ ವಂಚನಕ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಬಿದ್ದಿದ್ದಾರೆಂಬುದು




