ಅಪರಾಧ
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನಿಂದ ಗಂಡನ ಕೊಲ್ಲಿಸಿದ ಎರಡು ಮಕ್ಕಳ ತಾಯಿ
ಬೆಳಗಾವಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಎರಡು ಮಕ್ಕಳ ತಾಯಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದು, ಪೊಲೀಸರು ಬಂಧಿಸಿದ್ದಾರೆ. ಅಂಗೋಲ್‌ನ ಬಬಲೆ ಗಲ್ಲಿ ನಿವಾಸಿ ಆಯುರ್ವೇದ ಥೆರಾಪಿಸ್ಟ್ ಅವಿನಾಶ್ ಅಶೋಕ್ ಸುಪ್ಪಣ್ಣ (40) ಕೊಲೆಯಾದ ವ್ಯಕ್ತಿ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮನೆ ಬಳಿ ಮೊಬೈಲ್ ಫೋನ್ ಅಂಗಡಿ ಇಟ್ಟುಕೊಂಡಿರುವ ಕೈಲಾಶ್ ಬಾಲಕೃಷ್ಣ (43) ಮತ್ತು ಅವಿನಾಶ್ ಸುಪ್ಪಣ್ಣನ ಪತ್ನಿ ಲಕ್ಷ್ಮೀ
ರೀಲ್ಸ್ ಹುಚ್ಚು: ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರ ಸಾವು
ಆಂಧ್ರಪ್ರದೇಶದಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ರೀಲ್ಸ್ ಮಾಡುತ್ತಿದ್ದಂತೆಯೇ ಕ್ಯಾಮೆರಾ ಮುಂದೆಯೇ ಮುಳುಗಿ ಮೃತಪಟ್ಟಿದ್ದಾರೆ. 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ, 16
ಝಾಂಬಿ ಡ್ರಗ್ ವೀಡಿಯೊ: ದುನಿಯಾ ವಿಜಯ್, ಭಾಸ್ಕರ್ ರಾವ್‌ಗೆ ನೋಟಿಸ್?
ಬೆಂಗಳೂರಿನ ರಸ್ತೆಯೊಂದರಲ್ಲಿ ಝಾಂಬಿ ಡ್ರಗ್ ಸೇವನೆಗೆ ಸಂಬಂಧಿಸಿದಂತೆ ವ್ಯಕ್ತಿಯ ವೀಡಿಯೊವನ್ನು ವೈರಲ್ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ನಟ ದುನಿಯಾ ವಿಜಯ್, ನಿವೃತ್ತ ಪೊಲೀಸ್ ಆಯುಕ್ತ
ಪಿಯುಸಿ ಎರಡು ವಿಷಯಗಳಲ್ಲಿ ಫೇಲ್: ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಸುಸೈಡ್
ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾಗಿ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ. ತನುಶ್ರೀ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಆಕೆ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಮೂರು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು.ಆಕೆ ಆತ್ಮಹತ್ಯೆ
ಚಳ್ಳಕೆರೆಯಲ್ಲಿ ಶಿಕ್ಷಕನಿಂದ ಅತ್ಯಾಚಾರ, ಬಾಲಕಿಗೆ ಗರ್ಭಪಾತ: ಶಿಕ್ಷಕ, ವೈದ್ಯೆ ವಿರುದ್ಧ ಪೋಕ್ಸೊ ದಾಖಲು
ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ
ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು
ಉಪನ್ಯಾಸಕಿ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸುಭಾಷನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಸುಭಾಷನಗರ ನಿವಾಸಿ ಎಸ್. ಗೌತಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಪೋಷಕರು
ಹುಲಿಕಲ್ ಘಾಟ್ ಗುಡ್ಡ ಕುಸಿತ: ಮೂವರು ಕಾರ್ಮಿಕರ ಶವಗಳೂ ಪತ್ತೆ
ಶಿವಮೊಗ್ಗದ ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿದು ಮೃತಪಟ್ಟಿದ್ದವರಲ್ಲಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ. ಇಬ್ಬರ ಶವ ಈಗಾಗಲೇ ಪತ್ತೆಯಾಗಿತ್ತು. ಶುಕ್ರವಾರ ಮುಂಜಾನೆ 3 ಗಂಟೆ ಕಾರ್ಮಿಕ ಶಬ್ಬೀರ್ (40) ಮೃತದೇಹ ಸಿಕ್ಕಿದೆ. ಘಾಟ್‌ನ ಹೇರ್ ಪಿನ್ ಕ್ರಾಸ್ ನಲ್ಲಿ ಕಾಂಕ್ರೀಟ್ ವಾಲ್
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲಂಚ ಪಡೆದು ಪರಾರಿ ಯತ್ನ: ಬೆನ್ನಟ್ಟಿ ಹಿಡಿದ ಲೋಕಾಯುಕ್ತ
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದಂತೆಯೇ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿಯಲ್ಲಿ ನಡೆದಿದೆ. ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಆರನೇ ಕ್ಲಾಸ್ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್‌ನಲ್ಲಿ ಆರನೇ ಕ್ಲಾಸ್‌ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೋಷಕರೊಂದಿಗೆ ವಾಸ ಮಾಡುತ್ತಿದ್ದ 12 ವರ್ಷದ ಜೀವಿತಾ ಮೃತಪಟ್ಟವಳು. ಆಕೆ ಬೊಮ್ಮನ ಕಟ್ಟೆಯ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ
ತನ್ನ ಮದುವೆಗೆ ಆಹ್ವಾನಿಸಲೆಂದು ಹೋದಾತ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್‌ಗೆ ಬಲಿ
ಬೆಂಗಳೂರಿನ ಹುಳಿಮಾವು ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದ ಪರಿಣಾಮ ಯುವಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿದ್ದು, ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನು ನೋಡುತ್ತಾ ನಿಂತಿದ್ದ




