Menu

ಬೆಂಗಳೂರಿನಲ್ಲಿ 5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಡ್ರಗ್ ಫೆಡ್ಲರ್ ನನ್ನು ಬಂಧಿಸಿದ  ಸಿಸಿಬಿಯ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಪೆಡ್ಲರ್ ಅರ್ನೆಸ್ಟ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದು, ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಮತ್ತೆ ಹಳೇ ಚಾಳಿ ಮುಂದುವರಿಸಿದ್ದ. ಇದೀಗ ಮತ್ತೆ ಆತನನ್ನು ಬಂಧಿಸಿ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಡುಗೋಡಿ, ಹೆಣ್ಣೂರು ಠಾಣೆಗಳಲ್ಲಿ ಡ್ರಗ್ ಫೆಡ್ಲರ್ ಅರ್ನೆಸ್ಟ್ ವಿರುದ್ಧ

ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್‌ ತಡೆಯಾಜ್ಞೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ

ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಕೇಸ್‌: ಸಸ್ಪೆಂಡೆಡ್‌ ಡಿಜಿಪಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡ ವೀಡಿಯೊ ವೈರಲ್‌ ಬಳಿಕ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರರಾವ್‌ಗೆ ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವುದಾಗಿ

ಜೈಲುವಾಸಿ ಪವಿತ್ರಾಗೌಡಗೆ ಮನೆಯೂಟ: ರದ್ದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಗರದ ಸೆಷನ್ಸ್‌ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆ

ಶಬರಿಮಲೆ ಚಿನ್ನ ಕಳವು: ಬೆಂಗಳೂರು, ಬಳ್ಳಾರಿಗಳಲ್ಲಿ ಇಡಿ ದಾಳಿ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ ನಿವಾಸಗಳ

ಮಾಲೂರಿನಲ್ಲಿ ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ಮಾಟ-ಮಂತ್ರ ಪೂಜಾರಿಯ ಹತ್ಯೆ

ಮಾಲೂರಿನಲ್ಲಿ ಕಾಳಿ ದೇವಿಯ ಆರಾಧಿಸುತ್ತ ಜನರ ದೆವ್ವ, ಗಾಳಿ ಬಿಡಿಸುವ ಕೆಲಸ, ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ ಸೋಮವಾರ ಪುಷ್ಯ ಅಮಾವಾಸ್ಯೆಯ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದ್ದು, ಆಂಜಿ ಅಲಿಯಾಸ್​

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸ: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ವೀಡಿಯೊ ವೈರಲ್‌ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನ 10

ಹೂಣಸೂರು ದರೋಡೆ ಪ್ರಕರಣ: ಬಿಹಾರ ಮೂಲದ ಇಬ್ಬರು ಅರೆಸ್ಟ್

ಮೈಸೂರು: ಹುಣಸೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರೂ ಡಕಾಯಿತಿ ಚೋರರನ್ನು ಪತ್ತೆ ಹಚ್ಚಿದ್ದು, ಇನ್ನೂ ಹತ್ತಕ್ಕೂ ಹೆಚ್ಚಕ್ಕೂ ಮಂದಿಯ ಶೋಧ ಕಾರ್ಯ ಮುಂದುವರೆಸಿದ್ದಾರೆ‌. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿ,

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಡಿಜಿಪಿ ಸರಸ: ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ, ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವೀಡಿಯೊಗಳು ವೈರಲ್ ಆಗಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ

ಸಂತ್ರಸ್ತೆಯ ಹೆಸರು, ಶಾಲೆ, ತರಗತಿ, ವಿಳಾಸ ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್‌

ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ. ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಣದ ವೇಳೆ ಶ್ರೀ ರಾಮುಲು ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ