Menu

Suicide Deaths- ಕಾಸರಗೋಡಿನಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಕೇರಳದ ಗಡಿಭಾಗ ಕಾಸರಗೋಡಿಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ನಗರದ ಗೋಪಿ (58) ಪತ್ನಿ ಇಂದಿರಾ (55) ಮತ್ತು ಅಣ್ಣ ರಂಜೇಶ್ (37) ಹಾಗೂ ತಮ್ಮ ರಾಕೇಶ್ ಆತ್ಮಹತ್ಯೆ ಮಾಡಿಕೊಂಡವರು. ಆ್ಯಸಿಡ್ ಕುಡಿದ ತಕ್ಷಣವೇ ಮೂವರು ಅಸು ನೀಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ರಾಕೇಶ್‌ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಸ್ಥಳೀಯರು ಹೇಳುವಂತೆ ಹಣಕಾಸಿನ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವಾಗಿದ್ದು, ಈ ಘಟನೆ

ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್‌ ಕ್ರಮ

ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು

ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ ಮಗ ಪೊಲೀಸ್‌ ಅತಿಥಿ

ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್​ಮೇಲ್​​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್​​ ಎಂಬವರು ರಾಣಿ ಐಶ್ವರ್ಯ

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹಿಸಿ ಸ್ವಾಮೀಜಿಗಳಿಂದ ಸಚಿವ ಅಮಿತ್‌ ಶಾಗೆ ಮನವಿ

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಬೇಕೆಂದು ಸ್ವಾಮೀಜಿಗಳ ನಿಯೋಗ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಾನೇ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ

ಆನ್‌ಲೈನ್ ಬೆಟ್ಟಿಂಗ್: ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ವೀರೇಂದ್ರ ಪಪ್ಪಿ

ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಸಹಚರರು ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳ ಮೂಲಕ ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ಆರೋಪವಿದ್ದು, ಈ ಹಣವನ್ನು 262 ಮ್ಯೂಲ್ ಖಾತೆಗಳ ಮೂಲಕ ಸಂಗ್ರಹಿಸಲಾಗಿದೆ ಎಂದು ಇಡಿ ಹೇಳಿದೆ. ಈ

ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ಪರ ವಕೀಲರ ವಿರುದ್ಧ ಎಸ್‌ಐಟಿಗೆ ದೂರು

ಧರ್ಮಸ್ಥಳ ಅಸಹಜ ಸಾವುಗಳ ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಜೊತೆ ಇದ್ದ ವಕೀಲರಿಗೆ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಚಿನ್ನಯ್ಯ ಪರ ವಕೀಲ ಕೆ.ವಿ.ಧನಂಜಯ್ ಹಾಗೂ ತಂಡದ ವಿರುದ್ಧ ತನಿಖೆ ನಡೆಸುವಂತೆ ಕೋರಿ ಗಾಮಸ್ಥರು ದೂರು ನೀಡಿದ್ದಾರೆ. ವಕೀಲ

ಪೋಕ್ಸೋ ಪ್ರಕರಣ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ದೇವನಹಳ್ಳಿ ಪೊಲೀಸ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪೋಕ್ಸೋ ಪ್ರಕರಣ ಸಂಬಂಧ ಲಂಚ ಪಡೆಯುತ್ತಿದ್ದ ಪಿಸಿ ಅಂಬರೀಷ್ ಎಂಬವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಾರ್ಜ್ ಶೀಟ್ ಸ್ಟ್ರಾಂಗ್‌ ಮಾಡಲು ಪಿಎಸ್‌ಐ ಜಗದೇವಿ ಅವರು ಪಿಸಿ

ಚಿನ್ನ ಕಳ್ಳಸಾಗಣೆ: ಜೈಲಲ್ಲಿರುವ ರನ್ಯಾ ರಾವ್‌ಗೆ 102.55 ಕೋಟಿ ರೂ. ದಂಡ

ಚಿನ್ನ ಕಳ್ಳಸಾಗಣೆ ಆರೋಪದಡಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ಅವರನ್ನು ಭೇಟಿ ಮಾಡಿರುವ ಡಿಆರ್​ಐ ಅಧಿಕಾರಿಗಳು 102.55 ಕೋಟಿ ರೂ. ದಂಡ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. 127.3 ಕೆಜಿ ಚಿನ್ನ ಸಾಗಣೆ ಪ್ರಕರಣ ಸಂಬಂಧ ಡಿಆರ್​ಐ ರನ್ಯಾಗೆ ಶೋಕಾಸ್ ನೋಟಿಸ್​ ನೀಡಿ,

ಶಾಸಕ ಮುನಿರತ್ನ ವಿರುದ್ಧ ಎರಡನೇ ಅತ್ಯಾಚಾರ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಸಿದ ಎಸ್‌ಐಟಿ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಬಿ ರಿಪೋರ್ಟ್ ಸಲ್ಲಿಸಿದ್ದು, ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇನ್ನೂ ಬಿ ರಿಪೋರ್ಟ್ ಅನ್ನು ಮಾನ್ಯ

ಜಮೀರ್ ಅಹ್ಮದ್‌ಗೆ 3.70 ಕೋಟಿ ರೂ. ಸಾಲ ನೀಡಿದ್ದ ಕೆಜಿಎಫ್‌ ಬಾಬುಗೆ ಲೋಕಾಯುಕ್ತ ನೋಟಿಸ್‌

ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಲೋಕಾಯುಕ್ತ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಬಳಿಕ ಜಮೀರ್‌ಗೆ ಸಾಲ ನೀಡಿರುವ ಕೆಜಿಎಫ್‌ ಬಾಬು ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ. ನಟಿ ರಾಧಿಕಾ ಕುಮಾರಸ್ವಾಮಿ