Menu

ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ತನಿಖೆ? ಉದಯ್‌ ಜೈನ್‌ಗೆ ಬುಲಾವ್‌

ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಗೆ ಸಂಬಂಧಿಸಿದಂತೆ ಆಕೆಯ ಕುಟುಂಬಸ್ಥರು ಯಾರ ವಿರುದ್ಧ ಆರೋಪ ಮಾಡಿದ್ದಾರೋ ಆ ವ್ಯಕ್ತಿಗಳಾದ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್, ಉದಯ್ ಜೈನ್‌ಗೆ ಎಸ್‌ಐಟಿ ಬುಲಾವ್‌ ನೀಡಿದೆ. ಪ್ರಕರಣದ ಆರೋಪಿಯಾಗಿ ಹೆಸರು ಕೇಳಿ ಬಂದಿದ್ದ ಉದಯ್ ಜೈನ್ ಎಸ್‌ಐಟಿ ಸೂಚನೆಯಂತೆ ಬೆಳ್ತಂಗಡಿ ಕಚೇರಿಗೆ ಹಾಜರಾಗಿದ್ದಾರೆ. ನಾನು ಯಾವುದೇ ವಿಚಾರಣೆಗೆ ಸಿದ್ಧನಿದ್ದೇನೆ, ಸತ್ಯ ಹೇಳೋರಿಗೆ ಹೆದರಿಕೆ ಇಲ್ಲ, ಸೌಜನ್ಯ ಕೊಲೆ ವಿಚಾರದಲ್ಲಿ ನನ್ನ ಬ್ರೈನ್ ಮ್ಯಾಪಿಂಗ್ ಮಾಡಿದ್ದಾರೆ, ಸೌಜನ್ಯ ತಾಯಿಯ

ವಿಜಯಪುರ ಗಣೇಶ ವಿಸರ್ಜನೆ: ವಿದ್ಯುತ್‌ ಶಾಕ್‌ಗೆ ಯುವಕ ಬಲಿ

ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್ ಆಗಿ ಯುವಕ ಮೃತಪಟ್ಟಿದ್ದಾನೆ. ಗಣೇಶನ ಮೂರ್ತಿ ಸಾಗಲು ಅನುಕೂಲವಾಗಲೆಂದು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ವಿಜಯಪುರ ನಗರದ ಡೋಬಲೆ

ಅತ್ಯಾಚಾರ ಪ್ರಕರಣದ ಬಂಧಿತ ಶಾಸಕ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿ

ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಪಂಜಾಬ್ ಎಎಪಿ ಶಾಸಕ ಮತ್ತು ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿ ವಾಹನಗಳಲ್ಲಿ ಪರಾರಿಯಾಗಿದ್ದು ಪೊಲೀಸರು ಬಂಧಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ರೇಪ್‌ ಕೇಸ್‌ನಲ್ಲಿ ಸನೂರ್‌ನ ಎಎಪಿ ಶಾಸಕ ಹರ್ಮೀತ್ ಪಠಾಣಮಜ್ರಾ ಅವರನ್ನು ಕರ್ನಾಲ್‌ನಲ್ಲಿ ಬಂಧಿಸಿ ಸ್ಥಳೀಯ ಪೊಲೀಸ್

ಮಕ್ಕಳ ಅಪಹರಣ ಜಾಲ ಬೇಧಿಸಿದ ಹೈದ್ರಾಬಾದ್‌ ಪೊಲೀಸರಿಂದ ಆರು ಮಂದಿಯ ರಕ್ಷಣೆ

ಹೈದ್ರಾಬಾದ್‌ನಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿ ಐವರು ಆರೋಪಿಗಳನ್ನು ಬಂಧಿಸಿ ಆರು ಮಕ್ಕಳನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಈ ಜಾಲ ಕಾರ್ಯನಿರ್ವಹಿಸುತ್ತಿತ್ತು. ಹೆಚ್ಚು

ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್‌ ಬಲಿ

ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ

232 ಕೋಟಿ ರೂ. ವಂಚನೆ: ವಿಮಾನ ನಿಲ್ದಾಣ ಪ್ರಾಧಿಕಾರ ಮ್ಯಾನೇಜರ್‌ ರಾಹುಲ್ ವಿಜಯ್‌ ಸೆರೆ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು 232 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ರಾಹುಲ್ ವಿಜಯ್ ವರ್ಗಾಯಿಸಿಕೊಂಡು

Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ

ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ

ಬೇಗೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಘವೇಂದ್ರ ಲೇಔಟ್ ನಲ್ಲಿ ಸ್ನೇಹಿತರ ನಡುವೆ ಹಣಕಾಸು ವಿಚಾರಕ್ಕೆ ಉಂಟಾಗಿದ್ದ  ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಉತ್ತರಪ್ರದೇಶ ಮೂಲದ  ದೇವೇಂದ್ರ ಸಿಂಗ್ ಮೃತಪಟ್ಟವರು, ಉತ್ತರಪ್ರದೇಶದ  ಮೇವಾ  ಕೊಲೆ ಆರೋಪಿ.  ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು

ಬೆಂಗಳೂರಿನಲ್ಲಿ 26 ರ ಮಹಿಳೆ, 52 ವರ್ಷದ ಪುರುಷ ಲಿವ್‌ ಇನ್‌ ಟುಗೆದರ್‌: ಹೊಸ ಸ್ನೇಹಿತನೊಂದಿಗಿದ್ದ ಮಹಿಳೆಯ ಕೊಲೆಗೈದ ಪಾರ್ಟ್‌ನರ್‌

ಬೆಂಗಳೂರಿನಲ್ಲಿ  26 ವರ್ಷದ ಮಹಿಳೆಯ ಜೊತೆ 52 ವರ್ಷದ ಪುರುಷ ಸಹಜೀವನ ನಡೆಸುತ್ತಿದ್ದು, ಈ ಸಂಬಂಧವು ಮಹಿಳೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಪೆಟ್ರೊಲ್ ಎರಚಿ ಮಹಿಳೆಯನ್ನು ಸಂಗಾತಿಯಾಗಿದ್ದ ವ್ಯಕ್ತಿ ಬರ್ಬರವಾಗಿ ಸಾಯಿಸಿದ್ದಾನೆ. ವನಜಾಕ್ಷಿ ಕೊಲೆಯಾದ ಮಹಿಳೆ, ಕ್ಯಾಬ್ ಚಾಲಕ ವಿಠಲ ಕೊಲೆಗಾರನಾಗಿದ್ದು,

ಲಕ್ನೋ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಏಳು ಮಂದಿ ಸಾವು

ಲಕ್ನೋದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ  ಕಾರ್ಖಾನೆ ಮಾಲೀಕ ಆಲಂ  ಸೇರಿ ಏಳು ಮಂದಿ ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆತೆರಳಿ  ಬೆಂಕಿಯನ್ನು ನಿಯಂತ್ರಿಸಿದ್ದಾರೆ.  ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದ ಆಲಂ, ಅವರ ಪತ್ನಿ ಮತ್ತು