Menu

ಪತ್ನಿ, ಮಗುವಿದ್ದರೂ ಅಕ್ರಮ ಸಂಬಂಧ: ಪಿಜಿಯಲ್ಲಿ ಯುವತಿ ಜತೆ ಸಿಕ್ಕಿಬಿದ್ದ ಟೆಕ್ಕಿ

ಪತ್ನಿ ಮತ್ತು ಮಗುವಿದ್ದರೂ ಬೆಂಗಳೂರಿನ ಟೆಕ್ಕಿಯೊಬ್ಬ ಅಕ್ರಮ ಸಂಬಂಧ ಹೊಂದಿದ್ದ ಯುವತಿಯೊಂದಿಗೆ ಪಿಜಿಯಲ್ಲಿ ಪಲ್ಲಂಗದಲ್ಲಿದ್ದಾಗಲೇ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್​​ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ ಸಂಸ್ಥೆಯಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ರೂಪಾಯಿ

ಪ್ರತಿದಿನ ಶಾಲೆಗೆ ಹೋಗಿ ಸರಿಯಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ “ಶಾಲೆ ತಪ್ಪಿಸಬೇಡ, ಪ್ರತಿದಿನ ಶಾಲೆಗೆ ಹೋಗು ಹೋಗಿ ಸರಿಯಾಗಿ ಓದು” ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ಎಂಟನೇ ತರಗತಿಯ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೆನ್ನಕಾಟಯ್ಯನ ಗುಡ್ಲು ನಿವಾಸಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌: ಆರೋಪಿ ಅರೆಸ್ಟ್‌

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕಿಯ ಬಟ್ಟೆ ಬಗ್ಗೆ ನಿರಂತರ ಅಶ್ಲೀಲ ಕಾಮೆಂಟ್‌ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ

ಕಿಡಿಗೇಡಿಗಳ ಓಡಿಸಿದ ಗೃಹರಕ್ಷಕಿ ಸರಿಯಾದ ಬಟ್ಟೆ ಹಾಕೆಂದು ಹೇಳಿದ್ದಕ್ಕೆ ಯುವತಿಯಿಂದ ಹಲ್ಲೆ

ಬೆಂಗಳೂರಿನ ರಸ್ತೆಯಲ್ಲಿ ಯುವತಿಯ ಉಡುಪಿನ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ ಕಿಡಿಗೇಡಿಗಳನ್ನು ಅಲ್ಲಿಂದ ತೆರಳುವಂತೆ ಮಾಡಿ, ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಸರಿಯಾದ ಬಟ್ಟೆ ಹಾಕಿಕೊಳ್ಳುವಂತೆ ಸಲಹೆ ನೀಡಿದ ಗೃಹರಕ್ಷಕ ದಳದ ಲಕ್ಷ್ಮೀ ನರಸಮ್ಮ ಮೇಲೆ ಯುವತಿ ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಈ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ ಎಂಟು ಮಂದಿ ಅರೆಸ್ಟ್‌

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಾನಾ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ

ಮನೆಗೆ ನುಗ್ಗಿ  ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ

ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ. ಆರೋಪಿ ವಿರಾಜಪೇಟೆ

ಹಾಸನದಲ್ಲಿ ಕೌಟುಂಬಿಕ ಕಲಹ: ತಂದೆಯನ್ನೇ ಕೊಂದ ಮಗ

ಕೌಟುಂಬಿಕ ಕಲಹದ ಕಾರಣ ಮಗನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಸತೀಶ್ (60) ಕೊಲೆಯಾದ ತಂದೆ. ರಂಜಿತ್ (28) ತಂದೆಯನ್ನು ಕೊಲೆಗೈದ ಆರೋಪಿ. ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡದಿರುವುದರ ಜೊತೆಗೆ ಅಕ್ರಮ

ತಾಯಿ ಮೇಲಿನ ದ್ವೇಷಕ್ಕೆ ರೇಪ್‌ ಮಾಡಿ ಮಗುವನ್ನು ಕೊಂದು ಚರಂಡಿಗೆಸೆದ ಕಿರಾತಕ

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಹೊರ ಬಂದಿದೆ. ಆರೋಪಿಯ ಮಗುವಿನ ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ.

ಡೇಟಿಂಗ್‌ ಆ್ಯಪ್ ಯುವತಿ ರಿಕ್ವೆಸ್ಟ್‌: ಬೆತ್ತಲೆ ಪೋಟೊ ಕಳಿಸಿ ಹಣ ಕಳೆದುಕೊಂಡ ಟೆಕ್ಕಿ

ಖಾಸಗಿ ಸಂಸ್ಥೆಯೊಂದರಲ್ಲಿ ಟೆಕ್ಕಿಯಾಗಿರುವ ಯುವಕನೊಬ್ಬ ಡೇಟಿಂಗ್‌ ಆ್ಯಪ್​​​ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ರಚಿಸಲಾದ ಇಶಾನಿ ಎಂಬ ಹುಡುಗಿಯ ಬೇಡಿಕೆಯಂತೆ ತನ್ನ ಬೆತ್ತಲೆ ಪೋಟೊಗಳನ್ನು ಕಳಿಸಿ ಬಳಿಕ ಬೆದರಿಕೆಗೆ ಮಣಿದು ಹಣ ಕಲೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ