Tuesday, December 30, 2025
Menu

ಯಾದಗಿರಿಯಲ್ಲಿ ಸಾಲ ಮರಳಿಸು ಅಂದ ಅಳಿಯನ ಕೊಲೆಗೈದ ಮಾವ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್‌.ಕೆ) ಗ್ರಾಮದಲ್ಲಿ ಕೊಟ್ಟ ಸಾಲ ಮರಳಿ ಕೊಡುವಂತೆ ಕೇಳಿದ ಅಳಿಯನನ್ನು ಆತನ ಸೋದರ ಮಾವ ಕೊಲೆ ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಣ ಚಿಗರಿಹಾಳ (25) ಹತ್ಯೆಗೀಡಾದ ಯುವಬಕ. ಆತನ ಸೋದರ ಮಾವ ಮಾನಪ್ಪ ಎಂಬಾತ ಕೊಲೆ ಆರೋಪಿ. ಮಂಗಳವಾರ ತಡರಾತ್ರಿ ಲಕ್ಷ್ಮಣ ಬರ್ಹಿದೆಸೆಗೆ ಹೋಗುತ್ತಿದ್ದಾಗ, ಆತನ ಮೇಲೆ ದಾಳಿ ಮಾಡಿ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್

ದ್ವೇಷ ಹರಡುವ ವೀಡಿಯೊ ಪೋಸ್ಟ್​: ಯಾದಗಿರಿಯ ಯುವಕನ ಬಂಧನ

ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್​ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್

ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಜೈಲುಪಾಲು

ಉಗ್ರರ ವಿರುದ್ಧ ಭಾರತದ ವಾಯುಪಡೆಯು ನಡೆಸಿದ ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪದಡಿ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿರುವುದು ಐದು ದಿನಗಳ ಬಳಿಕ ಬಹಿರಂಗಗೊಂಡಿದೆ. ಶುಭಾಂಶು ಶುಕ್ಲಾ (26)

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ

ಪಿಎಂಒ ಅಧಿಕಾರಿ ಸೋಗಿನಲ್ಲಿ INS ವಿಕ್ರಾಂತ್ ಮಾಹಿತಿ ಕೇಳಿದ್ದ ವ್ಯಕ್ತಿಯ ಬಂಧನ

ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ನೌಕಾಪಡೆಯ ಐಎನ್‌ಎಸ್‌ ವಿಕ್ರಾಂತ್ ಹಡಗಿನ ಬಗ್ಗೆ ಮಾಹಿತಿ ಕೇಳಿದ್ದ ಕೇರಳದ ವ್ಯಕ್ತಿಯನ್ನು ಪೊಲೀಸರು ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಕೇರಳದ ಕೋಝಿಕೋಡ್ ಎಲ್ತೂರ್ ನಿವಾಸಿ ಮುಜೀಬ್ ರೆಹಮಾಮ್ ಬಂಧಿತ ಆರೋಪಿ. ತಾನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ

ಅಮೃತಸರದಲ್ಲಿ ನಕಲಿ ಮದ್ಯ ಸೇವಿಸಿ 14 ಕಾರ್ಮಿಕರ ಸಾವು

ಪಂಜಾಬ್‌ನ ಅಮೃತಸರ ಜಿಲ್ಲೆಯ ಗ್ರಾಮಗಳಲ್ಲಿ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರು ನಕಲಿ ಮದ್ಯ ಸೇವಿಸಿದ ಪರಿಣಾಮವಾಗಿ 14 ಮಂದಿ ಮೃತಪಟ್ಟಿದ್ದಾರೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ಯಾಂಡಿ ಘುಮಾನ್ ಗ್ರಾಮಗಳಲ್ಲಿ ಈ ಸಾವು ಸಂಭವಿಸಿವೆ. ಅಗ್ಗದ ದರದಲ್ಲಿ

ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ

ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ

ನೆಲಮಂಗಲದಲ್ಲಿ ಆಯಿಲ್‌ ಗೋದಾಮು ಬೆಂಕಿಗಾಹುತಿ

ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ. ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ

ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!

ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ

ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್‌ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್​ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ