ಅಪರಾಧ
ಪ್ರಿಯಕರ ಧನ್‌ರಾಜ್ ಜೊತೆ ಸೇರಿ 2ನೇ ಗಂಡ ಮನ್ಸೂರ್‌ನ ಕೊಲೆಗೈದ ಫರ್ಜಾನ
ತುಮಕೂರಿನ ತಿಪಟೂರು ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆತನ ಪತ್ನಿ ಫರ್ಜಾನ ಎಂಬುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಳೆ. ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಪಾಷ
ಮಡಿಕೇರಿ: ಮದ್ಯದ ಅಮಲಿನಲ್ಲಿ ಅಣ್ಣ, ತಂಗಿಯ ಕೊಲೆ
ಮದ್ಯ ತಲೆಗೇರಿಸಿಕೊಂಡಿದ್ದ ವ್ಯಕ್ತಿಯು ಅಣ್ಣ, ತಂಗಿಯನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಕೊಲೆಯಾದವರು. ಕೊಲೆ ಆರೋಪಿ ಚಂದು(65) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯು ಮಾರಕಾಸ್ತ್ರದಿಂದ ಒಡ ಹುಟ್ಟಿದವರನ್ನು ಕೊಚ್ಚಿ ಕೊಂದಿದ್ದು, ಸ್ಥಳಕ್ಕೆ
ಬೆಂಗಳೂರಿನ ರಸ್ತೆಯಲ್ಲಿ ಹಗಲಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಾಡುಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಸಂತೋಷ್ ಎಂಬಾತನ ಮೇಲೆ 68 ಬಾರಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆದಿದೆ. ಶರತ್ ಮತ್ತು
ಅಕ್ರಮ ಸಂಬಂಧ: ಮಂಡ್ಯದಲ್ಲಿ ಪ್ರಿಯಕರನೊಂದಿಗೆ ಸೇರಿ ಗಂಡನ ಮುಗಿಸಿದ ಹೆಂಡತಿ
ಮಂಡ್ಯದ ಮರಳಗಾಲ ಬಳಿ ಅರ್ಚಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇದು ಅಕ್ರಮ ಸಂಬಂಧದ ಹಿನ್ನೆಲೆ ನಡೆದ ಕೊಲೆ ಎಂಬ ವಿಚಾರವನ್ನು ಬಯಲಿಗೆಳೆದಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗಬಾರದೆಂದು ಪತ್ನಿಯು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿಸಿದ್ದಾಳೆ. ಶಾಲಿನಿ
ಮದುವೆಗಳಿಗೆ ಹೋಗಿ ಚಿನ್ನಾಭರಣ ಕದಿಯುತ್ತಿದ್ದ ಮಹಿಳೆ ಅರೆಸ್ಟ್
ಮದುವೆ ಸಮಾರಂಭಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಶಿವಮೊಗ್ಗ ತುಂಗಾನಗರದ ಪೊಲೀಸಸರು ಬಂಧಿಸಿದ್ದಾರೆ. ರುಕ್ಸಾರ್ ಫಿರ್ದೋಸ್ ಬಂಧಿತ ಆರೋಪಿ. ಇಲಿಯಾಜ್ ನಗರದ ಶಾದಿ ಮಹಲ್‌ನಲ್ಲಿ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 120 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಈ ಹಿಂದೆ
ಮೂರು ಕೋಟಿ ರೂ. ಬೆಲೆಯ ಚಿನ್ನಾಭರಣ ದೋಚಿದಾತ ಅರೆಸ್ಟ್
ಮನೆಯೊಂದರಿಂದ ಮೂರು ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ವೇಲಾರಾಮ್ ಬಂಧಿತ ಆರೋಪಿ, ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ. ಆರು ತಿಂಗಳು ಯೋಜನೆ ರೂಪಿಸಿ ಕಳವು ಮಾಡಿದ್ದ.
ಹನಿಟ್ರಾಪ್‌ಗೆ ಕೆಡವಿ ಹಣ, ಚಿನ್ನ, ಕಾರು ದೋಚಿ ಪರಾರಿ: ಮಹಿಳೆ ಅರೆಸ್ಟ್
ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನುಪರಿಚಯಿಸಿಕೊಂಡು ಹನಿಟ್ರಾಪ್ ಮಾಡಿ ಅವರಿಗೆ ಸೇರಿದ್ದ ಅಮೂಲ್ಯ ವಸ್ತುಗಳನ್ನೆಲ್ಲ ದೋಚಿ ಪರಾರಿಯಾಗುವುದನ್ನೇ ಉದ್ಯೋಗ ಮಾಡಿಕೊಂಡಿದ್ದ ಮಹಿಳೆ ದೀಪಾ ಅವಟಗಿಯನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ, ಲಾಡ್ಜ್ಗೆ
ಗಿಳಿ ಶಾಸ್ತ್ರದವನಿಂದ ಬೆಂಗಳೂರಿನ ಐಟಿ ಅಧಿಕಾರಿಗೆ 35 ಲಕ್ಷ ರೂ. ನಾಮ
ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಗಿಳಿಶಾಸ್ತ್ರ ಹೇಳುವವನನ್ನು ನಂಬಿ 35 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿರುವ ಪ್ರಕರಣ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬೆಂಗಳೂರಿನ ಐಟಿ ಇಲಾಖೆಯ ಕಚೇರಿಯಲ್ಲಿ ಕೆಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರಿಗೆ ಡಿಸೆಂಬರ್‌ನಲ್ಲಿ ಗಿಳಿಶಾಸ್ತ್ರ ವಂಚಕನ
ಅಡ್ರೆಸ್ ಕೇಳುವ ನೆಪದಲ್ಲಿ ಸರಗಳ್ಳತನ: ಏಳು ಪ್ರಕರಣದ ಮೂರು ಆರೋಪಿಗಳು ಅರೆಸ್ಟ್
ಮಾಗಡಿ ತಾಲೂಕಿನ ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಭು (39), ವಸಂತಿ (37) ಮತ್ತು ಜ್ಯೋತಿ (32) ಬಂಧಿತ ಆರೋಪಿಗಳಾಗಿದ್ದಾರೆ. ಮಾ.3ರಂದು ಕುದೂರು ಸಮೀಪದ
ಚಲಿಸುತ್ತಿದ್ದ ಲಾರಿಗೆ ಕಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್




