ಅಪರಾಧ
ನೆಲಮಂಗಲದಲ್ಲಿ ಆಯಿಲ್ ಗೋದಾಮು ಬೆಂಕಿಗಾಹುತಿ
ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಶಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ. ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಕ್ಷಣಕ್ಷಣಕ್ಕೂ ಬೆಂಕಿ ಇನ್ನಷ್ಟು ವ್ಯಾಪಿಸುತ್ತಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಕ್ಕಪಕ್ಕದ ಗೋದಾಮು ಹಾಗೂ ಮನೆಗೆ ಬೆಂಕಿ ತಗುಲುವ ಆತಂಕ
ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!
ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ
ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ
ಆಪರೇಷನ್ ಸಿಂಧೂರ ವೀಡಿಯೊ ತುಣುಕು ಶೇರ್: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್
ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ
ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ
ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ ರಸ್ತೆ ಬದಿಯಲ್ಲಿ
ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ
ದೆಹಲಿ-ಬೆಂಗಳೂರು ರೈಲಿಗೆ ಬಾಂಬ್ ಬೆದರಿಕೆ ಕರೆ: ಆರೋಪಿ ಸೆರೆ
ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಕೆ ಎಕ್ಸ್ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಒಂದು ಗಂಟೆಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ಹುಸಿಬಾಂಬ್
ಸ್ಟೋನ್ ಕ್ರಷರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ
ವಿಜಯಪುರದಲ್ಲಿ ಸ್ಟೋನ್ ಕ್ರಷರ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಲ್ಲು ತೂರಾಟದ ವೀಡಿಯೊಗಳು ವೈರಲ್ ಆಗಿವೆ. ಕೊಲ್ಹಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಸ್ಟೋನ್ ಕ್ರಷರ್ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಶವ ಪತ್ತೆ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಶವ ಶ್ರೀರಂಗ ಪಟ್ಟಣದ ಸಾಯಿ ಆಶ್ರಮ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದ
ಮನೆಗಳ್ಳತನ ಮಾಡುತ್ತಿದ್ದವರ ಬಂಧನ: ಚಿನ್ನ,ಕಾರು, ಬೈಕ್ ವಶಕ್ಕೆ
ಬೆಂಗಳೂರಿನ ಸಂಪಂಗಿ ರಾಮನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 40 ಲಕ್ಷ ಮೌಲ್ಯದ 384 ಗ್ರಾಂ ಚಿನ್ನಾಭರಣ ,107 ಗ್ರಾಂ ಬೆಳ್ಳಿ ,ಒಂದು ಕಾರು,2 ಬೈಕ್ ವಶಕ್ಕೆ ಪಡೆದಿದ್ದಾರೆ. ಅಶೋಕ್ ಅಲಿಯಾಸ್ ಆ್ಯಪಲ್ ,ರೇಣುಕಾ ಪ್ರಸಾದ್ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ




