Tuesday, December 30, 2025
Menu

ಮನೆಗಳ್ಳತನ ಮಾಡುತ್ತಿದ್ದವರ ಬಂಧನ: ಚಿನ್ನ,ಕಾರು, ಬೈಕ್‌ ವಶಕ್ಕೆ

ಬೆಂಗಳೂರಿನ ಸಂಪಂಗಿ ರಾಮನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 40 ಲಕ್ಷ ಮೌಲ್ಯದ 384 ಗ್ರಾಂ ಚಿನ್ನಾಭರಣ ,107 ಗ್ರಾಂ ಬೆಳ್ಳಿ ,ಒಂದು ಕಾರು,2 ಬೈಕ್ ವಶಕ್ಕೆ ಪಡೆದಿದ್ದಾರೆ. ಅಶೋಕ್ ಅಲಿಯಾಸ್ ಆ್ಯಪಲ್ ,ರೇಣುಕಾ ಪ್ರಸಾದ್ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಶೋಕ್ ಬೈಕ್ ಕಳ್ಳತನ ಮಾಡಿ ಓಡಾಡುತ್ತಿದ್ದ. ಸಂಪಂಗಿನಗರ ಠಾಣಾ ವ್ಯಾಪ್ತಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದಾಗ ಸಂಪಂಗಿ ರಾಮನಗರ ಠಾಣೆ ಕಾನ್ಸ್ ಟೇಬಲ್

ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ

ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ

ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಿಗೆ ಲೋಕಾಯುಕ್ತ ದಾಳಿ

ಕೋಟ್ಯಾಂತರ ರೂಪಾಯಿಗಳ ಅಕ್ರಮ ಆಸ್ತಿ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ  ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು, ಕಡತಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿ ದ್ದಾರೆ. ಕೋಲಾರ ಜಿಲ್ಲೆಯಲ್ಲಿ

ಉತ್ತರಾಖಂಡ್‌ನಲ್ಲಿ ಹೆಲಿಕಾಪ್ಟರ್‌ ಪತನ: ಐವರು ಬಲಿ

ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿ ಕಡೆಗೆ ಹೊರಟಿದ್ದ ಖಾಸಗಿ ಹೆಲಿಕಾಪ್ಟರ್‌ ಪತನಗೊಂಡು ಐವರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು (ಗುರುವಾರ) ಬೆಳಗ್ಗೆ 9 ಗಂಟೆಗೆ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು,

ಪಹಲ್ಗಾಮ್ ದಾಳಿಯ ಮಾಸ್ಟರ್‌ ಮೈಂಡ್‌ಗೆ ಇದ್ಯಾ ಕರ್ನಾಟಕ, ಕೇರಳ ಲಿಂಕ್?

ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್‌ ಎಂದು ಗುರುತಿಸಲಾಗಿರುವ ಉಗ್ರ ಶೇಖ್ ಸಜ್ಜದ್ ಗುಲ್‌/ ಸಜ್ಜದ್ ಅಹ್ಮದ್ ಶೇಖ್ ಗೆ ಕರ್ನಾಟಕ ಮತ್ತು ಕೇರಳದ ಲಿಂಕ್ ಇರುವುದು ಬಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್

ಪೂಂಚ್‌ನಲ್ಲಿ ಪಾಕ್‌ ಸೇನಾ ದಾಳಿ: 12 ನಾಗರಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ 12 ನಾಗರಿಕರು ಮೃತಪಟ್ಟಿದ್ದಾರೆ. ೫೦ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಆಗಿದ್ದಾರೆ. ಬುಧವಾರ ತಡರಾತ್ರಿ ಆರಂಭವಾದ ಶೆಲ್

ವೀಡಿಯೊ ಪೋಸ್ಟ್‌ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್‌ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾ‌ರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ

ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್‌ ಹೈ ಅಲರ್ಟ್‌, ರಾತ್ರಿ 9.30ರೊಳಗೆ ಎಲ್ಲ ಬಂದ್‌

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ

ಹುಬ್ಬಳ್ಳಿಯಲ್ಲಿ ಲಾರಿ- ಕಾರು ಡಿಕ್ಕಿಯಾಗಿ ಐವರು ಬಲಿ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ (29), ಅಂಜಲಿ (26), ಸಂದೀಪ್