Menu

ಚಿಕ್ಕೋಡಿಯಲ್ಲಿ ನೇಣು ಬಿಗಿದುಕೊಂಡ ಪತ್ನಿ, ವಿಷ ಸೇವಿಸಿದ ಪತಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನ ನೊಂದ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಳ ಗ್ರಾಮದ 24 ವರ್ಷದ ಉಮಾಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದರೆ, ಪತಿ ಲಗಮಣ್ಣ ಹೆಗ್ಗನ್ನವರ್ (27) ವಿಷ ಸೇವಿಸಿದ್ದಾನೆ. ವಿಷ ಸೇವಿಸಿದ್ದ ಲಗಮಣ್ಣನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ

ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಮೂವರು ಇನ್ಸ್​​ಪೆಕ್ಟರ್​ಗಳು ಸಸ್ಪೆಂಡ್

ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್​ ಫ್ಯಾಕ್ಟರಿಯನ್ನು ಪತ್ತೆ ಮಾಡಿದ ಬಳಿಕ ಮೂವರು ಇನ್ಸ್​​ಪೆಕ್ಟರ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್​​ಪೆಕ್ಟರ್​​ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್​ಪೆಕ್ಟರ್ ಚೇತನ್ ಕುಮಾರ್, ಆವಲಹಳ್ಳಿ

ಪತಿ ಸಾವು, ಸೋದರನ ಜೊತೆ ಮದುವೆಯಾದ್ರೂ ಅಕ್ರಮ ಸಂಬಂಧ: ಮಗನೊಂದಿಗೆ ಮಹಿಳೆ ಆತ್ಮಹತ್ಯೆ

ತುಮಕೂರಿನ ಶಿರಾದ ಕಳ್ಳಂಬೆಳ್ಳದಲ್ಲಿ ಎಂಟು ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪರ ಪುರುಷನ ಜೊತೆಗಿನ ಅಕ್ರಮ ಸಂಬಂಧವೇ ಕಾರಣ  ಎನ್ನಲಾಗಿದೆ. ಗಂಡ ತೀರಿಕೊಂಡ ಬಳಿಕ ಮಹಿಳೆಯು ಆತನ ಸಹೋದರನನ್ನೇ ಮದುವೆಯಾಗಿದ್ದಳು.

ಸಿಗರೇಟ್‌ ದುಡ್ಡಿಗಾಗಿ ಜಗಳ: ಪತ್ನಿಯ ಸಾಯಿಸಿ ಗಂಡ ಆತ್ಮಹತ್ಯೆ

ಇಪ್ಪತ್ತು ರೂಪಾಯಿ ಸಿಗರೇಟ್ ಹಣದ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ಕೊಲೆ ಮತ್ತು ಆತ್ಮಹತ್ಯೆಯಲ್ಲಿ ಕೊನೆಯಾಗಿದೆ. ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಬಾ ನಗರದಲ್ಲಿ ಈ ದುರಂತ ನಡೆದಿದೆ. ಆಟೋ ಚಾಲಕ ಕುಲ್ವಂತ್ ಪತ್ನಿಯನ್ನು ಕತ್ತು ಹಿಸುಕಿ

ಹುಣಸೂರು ಶೋರೂಂಗೆ ನುಗ್ಗಿ ಮಧ್ಯಾಹ್ನವೇ ಐದು ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಹುಣಸೂರು ನಗರದಲ್ಲಿ ಮಟ ಮಟ ಮಧ್ಯಾಹ್ನವೇ ದರೋಡೆಕೋರರು ಚಿನ್ನ ಮತ್ತು ವಜ್ರದ ಶೋ ರೂಂಗೆ ನುಗ್ಗಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರು ಪಟ್ಟಣದ ಬಸ್‌

ಆಂಧ್ರದ ಗಣಿಗಾರಿಕೆ ಪರ್ಮಿಟ್‌, ಕರ್ನಾಟಕ ಭೂ ಒತ್ತುವರಿ: ಜನಾರ್ದನ ರೆಡ್ಡಿ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಂಧ್ರದ ಗಣಿಗಾರಿಕೆ ಪರವಾನಗಿ ಪಡೆದುಕೊಂಡು ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೆಯಲ್ಲಿ ಈ ವಿಚಾರ ಬಯಲಾಗಿದೆ. ಹೀಗಾಗಿ ಜನಾದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.

ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ವಿವಾಹಪೂರ್ವ ಪ್ರೀತಿ ಕಾರಣವಾಯ್ತಾ?

ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ಆಕೆಯ ವಿವಾಹಪೂರ್ವ ಪ್ರೇಮ ಕಥೆಯೇ ಕಾರಣ ಎಂದು ಪತಿ ಸೂರಜ್‌ ಭಾವ ಜ್​​ಕುಮಾರ್​​ ವಿದ್ಯಾರಣ್ಯಪುರ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರು ಪತಿ ಸೂರಜ್‌ ಮತ್ತು ಅತ್ತೆ ಜಯಂತಿ

ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ

ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್ ಟೋಪಿ ಹಾಕಿ ಮೂಲಕ ಅಪಮಾನ ಮಾಡಿದ್ದು, ಕೃತ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಬಳಿ

ಚಲಿಸುತ್ತಿದ್ದ ಕಾರಿನಲ್ಲೇ ಸಿಇಒ ಸೇರಿ ಮೂವರಿಂದ ಮಹಿಳಾ ಮ್ಯಾನೇಜರ್ ಮೇಲೆ ಗ್ಯಾಂಗ್‌ ರೇಪ್‌

ಡ್ರಾಪ್‌ ನೆಪದಲ್ಲಿ ಕರೆದು ಚಲಿಸುತ್ತಿದ್ದ ಕಾರಿನಲ್ಲೇ ಕಂಪನಿ ಸಿಇಒ ಸೇರಿದಂತೆ ಮೂವರು ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ರಾಜಸ್ಥಾನದ ಉದಯ್‌ಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಿಕೆಎಂ ಕಂಪನಿಯೂ ಮಹಿಳಾ ಸ್ನೇಹಿ ಮಾನದಂಡದ ವಿಚಾರದಲ್ಲಿ 5ರಲ್ಲಿ 4.7 ರೇಟಿಂಗ್

ಮಹಾರಾಷ್ಟ್ರ ANTF ದಾಳಿ: ಬೆಂಗಳೂರಿನಲ್ಲಿ ನಾಲ್ಕು ಡ್ರಗ್ಸ್‌ ಫ್ಯಾಕ್ಟರಿ, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಪತ್ತೆ

ಮಹಾರಾಷ್ಟ್ರದ ಡ್ರಗ್ಸ್‌ ನಿಗ್ರಹ ಕಾರ್ಯಪಡೆಯ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್