Menu

ಅನಿಲ್‌ ಅಂಬಾನಿ ಬ್ಯಾಂಕ್‌ ವಂಚನೆ ವಿರುದ್ಧ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ

ರಿಲಯನ್ಸ್ ಗ್ರೂಪ್‌ನ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಈಗಾಗಲೇ ಘೋಷಿಸಿದ್ದು, ಬ್ಯಾಂಕ್‌ಗಳ ಈ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಈ ಹಿಂದಿನ ಎಲ್ಲ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಬ್ಯಾಂಕುಗಳು ಕ್ರಮ ಕೈಗೊಂಡಿರುವ ಆಧಾರವೇ ಸಂಶಯಾಸ್ಪದ ಎಂಬುದು ಸ್ಪಷ್ಟ, ವಿಚಾರಣೆ ಇಲ್ಲದೆ ಇಂಥ ಕ್ರಮಗಳನ್ನು ಮುಂದುವರಿಸಲು ಅವಕಾಶ ನೀಡುವುದು ಸರಿಯಲ್ಲ ಎಂದು ನ್ಯಾಯ ಮೂರ್ತಿ

ಹಿರಿಯೂರು ಬಸ್‌ ದುರಂತ: ಏಪ್ರಿಲ್‌ನಲ್ಲಿ ಮದುವೆಯಾಗಬೇಕಿದ್ದ ಹಾಸನದ ನವ್ಯಾಳ ಸುಳಿವಿಲ್ಲ, ಆಸ್ಪತ್ರೆಗಳಿಗೆ ತಂದೆ ಅಲೆದಾಟ

ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ನಡೆದು ಹತ್ತಕ್ಕೂ ಹೆಚ್ಚು ಮಂದಿ ಸಜೀವದಹನಗೊಂಡು ಹಲವರು ಗಾಯಗೊಂಡಿರುವ ಘಟನೆಯಲ್ಲಿ ಹಾಸನದ ಇಬ್ಬರು ಯುವತಿಯರ ಸುಳಿವೇ ಸಿಕ್ಕಿಲ್ಲ. ಅವರಲ್ಲಿ ಒಬ್ಬಾಕೆ ನವ್ಯಾಗೆ ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದೆ. ಮಗಳ ಬಗ್ಗೆ ಏನಾದರೂ ಮಾಹಿತಿ ಸಿಗುವುದೇ ಎಂದು ತಂದೆ

ಜಮೀರ್‌ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್‌ ಖಾನ್‌ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗು ಮಾರಿದ ಹಿರಿಯೂರಿನ ತಾಯಿ

ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂದು ತನ್ನ ಎರಡು ವರ್ಷದ ಮಗುವನ್ನು ಕೊಪ್ಪಳ ಮೂಲದವರಿಗೆ ಐವತ್ತು ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಕೆಲವು ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ಚಿತ್ರದುರ್ಗ

ಚೆನ್ನೈನಲ್ಲಿ ಬಸ್‌ ಟೈರ್‌ ಸ್ಫೋಟ: ಕಾರುಗಳಿಗೆ ಡಿಕ್ಕಿಯಾಗಿ ಏಳು ಮಂದಿ ಸಾವು

ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಟೈರ್‌ ತೂತುಕುಡಿ ಬಳಿ ಸ್ಫೋಟಗೊಂಡು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ

ಹಿರಿಯೂರಿನಲ್ಲಿ ಶಾಲಾ ಬಸ್ಸಿಗೂ ಹೊತ್ತಿಕೊಂಡ ಬೆಂಕಿ: ಮಕ್ಕಳು ಸುರಕ್ಷಿತ

ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಅಪಘಾತ ನಡೆದಿದ್ದು, 17 ಮಂದಿ ಸಜೀವ ದಹನಗೊಂಡ ವೇಳೆ ಅದರ ಹಿಂದಿದ್ದ ಶಾಲಾ ಬಸ್ಸಿಗೂ ಬೆಂಕಿ ತಗುಲಿದೆ.

ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ

ಹಿರಿಯೂರಿನಲ್ಲಿ ಬಸ್‌-ಲಾರಿ ಡಿಕ್ಕಿ: 17 ಮಂದಿ ಸಂಜೀವ ದಹನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ  ಸಜೀವ ದಹನಗೊಂಡಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ

ಬೆಂಗಳೂರಲ್ಲಿ ಹೋಟೆಲ್‌ ಮಾಲೀಕನಿಂದ ಮಾಮೂಲಿ ವಸೂಲಿ: ಎಸಿಪಿ ಲೋಕಾಯುಕ್ತ ಬಲೆಗೆ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸಾಗರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳು ಹಣ ನೀಡುವಂತೆ ಪೀಡಿಸುತ್ತಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೋಟೆಲ್ ಸುಗಮವಾಗಿ ನಡೆಯಬೇಕೆಂದರೆ ತಿಂಗಳಿಗೆ 32 ಸಾವಿರ ರೂಪಾಯಿ

ಮೊದಲು ನೀವು ದೇಶಕ್ಕೆ ವಾಪಸಾಗಿ, ಯಾವಾಗ ಬರ್ತೀರ ಭಾರತಕ್ಕೆ : ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮೊದಲು ನೀವು ದೇಶಕ್ಕೆ ವಾಪಸಾಗಿ, ನೀವು ಯಾವಾಗ ಭಾರತಕ್ಕೆ ವಾಪಸ್ ಬರಲಿದ್ದೀರಿ ಎಂದು ಭಾರತದ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿ ದೇಶದಿಂದ ಪಲಾಯನವಾಗಿರುವ ವಿವಾದಿತ ಉದ್ಯಮಿ ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಮಲ್ಯ  ಖುದ್ದು ಹಾಜರಾಗುವವರೆಗೂ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ