Menu

ಶಿರಾದಲ್ಲಿ ರಸ್ತೆ ಅಪಘಾತ: ಮೂವರು ಬಲಿ

ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಭಾನುವಾರ ರಾತ್ರಿ ಎರಡು ಬೈಕ್‌ಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64), ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24) ಮೃತಪಟ್ಟವರು. ವಿಷ್ಣು ಎನ್. ನಾಯ್ಕ್ ಶಿರಾ ನಗರದಿಂದ ತಮ್ಮ ಸ್ವಗ್ರಾಮವಾದ ಎಮ್ಮೇರಹಳ್ಳಿ ತಾಂಡಕ್ಕೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಹೊಂಡಾ ಆಕ್ಟಿವಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು

ಬೀಳಗಿಯಲ್ಲಿ ಕಾರು ಟಂಟಂ ಡಿಕ್ಕಿ: ಇಬ್ಬರ ಸಾವು

ಬಾಗಲಕೋಟೆ ಜಿಲ್ಲೆಯ ಬೀಳಗಿ ಅನಗವಾಡಿ ಬ್ರಿಡ್ಜ್ ಬಳಿ ಕಾರು ಮತ್ತು ಟಂಟಂ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್‌ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸರು

ವರ್ಕ್‌ಫ್ರಮ್‌ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ

ಆನ್‌ಲೈನ್‌ನಲ್ಲಿ ವರ್ಕ್‌ಫ್ರಮ್‌ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್‌ ವಂಚಕರು ಟೆಲಿಗ್ರಾಂ ಆ್ಯಪ್‌ ಮೂಲಕ ‘ವರ್ಕ್‌ಫ್ರಮ್‌ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್‌ ಕ್ಲಿಕ್‌ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್‌ ಕ್ಲಿಕ್‌

ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್‌

ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್  ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್‌ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫುದ್ದೀನ್‌ ಬರ್ಬರ ಹತ್ಯೆ

ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹತ್ಯೆ ಸಂಭವಿಸಿದೆ. ಎಕೆಎಂಎಸ್ ಬಸ್ ಮಾಲಕ ಸೈಪು ಅಲಿಯಾಸ್ ಸೈಫುದ್ದೀನ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಕೊಲೆಗೈದಿದೆ. ವರದಿಗಳ ಪ್ರಕಾರ, ಕೊಡವೂರು ಸಮೀಪದ ಸಾಲ್ಮರ ಪ್ರದೇಶದಲ್ಲಿರುವ ಸೈಫ್ ಅವರ ಮನೆಗೆ ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ

ಭರಮನಿಗೆ ಕೈ ಎತ್ತಿದ ಸಿಎಂ: ಎಫ್‌ಐಆರ್‌ ದಾಖಲಿಸಲು ಕೋರ್ಟ್‌ಗೆ ದೂರು

ಬೆಳಗಾವಿಯಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ಕರ್ತವ್ಯದಲ್ಲಿದ್ದ ಅಂದಿನ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂದು ಕೋರಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಜನಪ್ರತಿನಿಧಿಗಳ ವಿಶೇಷ

ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ

ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಅಮಾನುಷ ಥಳಿತ: ಅಂಗಡಿ ಮಾಲೀಕ ಅರೆಸ್ಟ್‌

ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಉಮೇದ್ ರಾಮ್ ಬಂಧಿತ, ಈತನ ವಿರುದ್ಧ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಥಳಿಸುತ್ತಿದ್ದ ವೀಡಿಯೊ ಸೋಶಿಯಲ್

ಡಿಜಿಟಲ್ ಪೇಮೆಂಟ್ ಸುರಕ್ಷತೆ: ಯುಪಿಐ ಫ್ರಾಡ್ ತಪ್ಪಿಸಿಕೊಳ್ಳೋದು ಹೇಗೆ?

ಡಿಜಿಟಲ್ ಯುಗದಲ್ಲಿ ಯುಪಿಐ (UPI) ಪೇಮೆಂಟ್ ಎಷ್ಟರ ಮಟ್ಟಿಗೆ ಆವರಿಕೊಂಡಿದೆ ಅಂದ್ರೆ! ಚಾ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್ಗಳಲ್ಲಿ ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡ್ತಿವಿ. ಆದ್ರೆ ಹೆಚ್ಚಾಗ್ತಿರೋ ಸೈಬರ್ ಮೋಸಗಳ ಬಗ್ಗೆ ನಾವ್ ಯಾವತ್ತು

ದಾವಣಗೆರೆಯಲ್ಲಿ “ಐ ಲವ್ ಮಹಮ್ಮದೀಯ” ಫ್ಲೆಕ್ಸ್ : ಕೋಮುಗಳ ಮಧ್ಯೆ ಜಗಳ

ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಐ ಲವ್ ಮಹಮ್ಮದೀಯ ಫ್ಲೆಕ್ಸ್ ಹಾಕಿದ್ದಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ. ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ನಲ್ಲಿ ಅನ್ಯ ಕೋಮಿನ ಮನೆ ಮುಂದೆ ಐ ಲವ್ ಮಹಮ್ಮದೀಯ