ಅಪರಾಧ
ಚಿತ್ರದುರ್ಗದ ಶಾಲೆಯಲ್ಲಿ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗದ ಭರಮಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡವ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿಯವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆತ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ ಶಿವಮೊಗ್ಗದ ಎಲ್‌ಬಿಎಸ್ ನಗರದಲ್ಲಿ ಪಾಲಿಕೆ ನಿರ್ಮಿಸಿದ್ದ
ಪೊಲೀಸ್ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್ ಖಾತೆ: ವಂಚನೆಗೆ ಯತ್ನ
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರು ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ವಂಚಿಸಲು ಪ್ರಯತ್ನ ನಡೆಸಿರುವ ಘಟನೆ ಬಹಿರಂಗಗೊಂಡಿದೆ. ಸೀಮಂತ್ ಕುಮಾರ್ ಸಿಂಗ್ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು
ಟಿವಿ ನೋಡೋದು ಕಮ್ಮಿ ಮಾಡು ಅಂದಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸುಸೈಡ್
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ಟಿವಿ ನೋಡೋದನ್ನು ಕಮ್ಮಿ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೇಲ್ನಿಂದ ನೇಣು ಬಿಗಿದುಕೊಂಡು ಸುಪ್ರಿತಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗುರುತಿಸಲಾಗಿದೆ. ಬಾಲಕಿ
ಬೆಂಗಳೂರಿನ ವಿದ್ಯಾರ್ಥಿ ಅಮೆರಿಕದಲ್ಲಿ ಶವವಾಗಿ ಪತ್ತೆ: ತುರ್ತು ವೀಸಾಗೆ ಪೋಷಕರ ಅರ್ಜಿ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ಬೆಂಗಳೂರಿನ ವಿದ್ಯಾರ್ಥಿ ಸಾಕೇತ್ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ಶವ ಸಿಕ್ಕಿರುವ ಹಿನ್ನೆಲೆ ಪೋಷಕರು ಆ ದೇಶಕ್ಕೆ ತೆರಳಲು ತುರ್ತು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಮದ್ರಾಸ್
ಹೂಡಿಕೆಯಲ್ಲಿ ಲಾಭದ ಆಮಿಷ: ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ 38 ವರ್ಷದ ಟೆಕ್ಕಿ. ವಿಐಪಿ ರುದ್ರಾ ಷೇರ್ಸ್ ಎಂದು ವಾಟ್ಸಾಪ್
ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್‌ಗೆ ಪೊಲೀಸ್ ಕಸ್ಟಡಿ
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಏಳು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ
ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ
ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು.
ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು
ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು
ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ
ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್‌ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ
ನೆಲಮಂಗಲದಲ್ಲಿ ಕಾರು ಬಸ್ ಡಿಕ್ಕಿ: ಐವರ ಸಾವು
ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು




