Menu

ಹಾಸನದಲ್ಲಿ ಪತ್ನಿಯನ್ನು ತವರಿಗೆ ಕರೆದೊಯ್ದ ಅತ್ತೆಯ ಕೊಲೆ ಮಾಡಿದ ಅಳಿಯ

ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಪತ್ನಿಯನ್ನು ತವರುಮನೆಗೆ ಕರೆದುಕೊಂಡು ಹೋದ ಕಾರಣಕ್ಕೆ ಸಿಟ್ಟಿಗೆದ್ದ ಅಳಿಯನೊಬ್ಬ ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಫೈರೋಜಾ (58) ಕೊಲೆಯಾದ ಅತ್ತೆ. ರಸೂಲ್‌ ಕೊಲೆಗಾರ ಅಳಿಯ. ರಾಮನಾಥಪುರ ನಿವಾಸಿ ಫೈರೋಜಾ ತನ್ನ ಮಗಳು ಶೆಮಿನಾ ಬಾನು ಎಂಬಾಕೆಯನ್ನು ರಸೂಲ್‌ಗೆ ಮದುವೆ ಮಾಡಿ ಕೊಟ್ಟಿದ್ದರು. ವಿವಾಹವಾಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಪತ್ನಿಯ ಮೇಲೆ ರಸೂಲ್ ಅನುಮಾನಿಸಲು ಶುರುಮಾಡಿದ್ದ. ಇದರಿಂದ ನೊಂದಿದ್ದ ಶೆಮಿನಾ

ಹುಣಸೂರಿನಲ್ಲಿ ಪರಿಹಾರ ಹಣಕ್ಕಾಗಿ ಪತಿಯ ಹತ್ಯೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ್ದ ಪತ್ನಿ ಅರೆಸ್ಟ್‌

ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಪತಿಯನ್ನು ಹತ್ಯೆ ಮಾಡಿ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ನಂಬಿಸಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಲ್ಲಾಪುರಿ ಎಂಬಾಕೆ ವಿಷ ಹಾಕಿ ಪತಿ ವೆಂಕಟಸ್ವಾಮಿಯನ್ನು ಕೊಲೆ ಮಾಡಿದ ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ

ಆದಾಯ ತೆರಿಗೆ ವಂಚನೆ: ಪೋಥಿಸ್ ಬೆಂಗಳೂರು ಶೋ ರೂಂ ಮೇಲೆ ಐಟಿ ದಾಳಿ

ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಂಗಳ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್​ನಲ್ಲಿರುವ ಪೋಥಿಸ್​ ಶೋ ರೂಮ್​ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ

ಅಮೆರಿಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕದ ವ್ಯಕ್ತಿಯ ಹತ್ಯೆ

ಅಮೆರಿಕದ ಡಲ್ಲಾಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯನ್ನು ಮಚ್ಚಿನಿಂದ ಹಲ್ಲೆಗೈದು ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕರ್ನಾಟಕದ ಚಂದ್ರ ನಾಗಮಲ್ಲಯ್ಯ (೩೭) ಎಂದು ಗುರುತಿಸಲಾಗಿದೆ. ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಕೊಲೆಗಾರ. ಡಲ್ಲಾಸ್‌ನ ಮೋಟೆಲ್‌ವೊಂದರಲ್ಲಿ

ಶಿಕಾರಿಪುರದಲ್ಲಿ ಕೆಲವೇ ದಿನಗಳಲ್ಲಿ ಮದುವೆಯಾಗಲಿದ್ದ ಜೋಡಿ ಅಪಘಾತಕ್ಕೆ ಬಲಿ

ಶಿಕಾರಿಪುರ ತಾಲೂಕಿನ ಅಂಬಾರಕೊಪ್ಪ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಕಳೆದ ತಿಂಗಳು ನಿಶ್ಚಿತಾರ್ಥ ಆಗಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದ ಜೋಡಿ ಮೃತಪಟ್ಟಿದೆ. ಬೈಕ್​​ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದ್ದು, ಬಸವನಗೌಡ (24) ಹಾಗೂ ರೇಖಾ (22) ಮೃತಪಟ್ಟವರು. ಈ ಜೋಡಿಗೆ ಶ್ರಾವಣ ಮಾಸದಲ್ಲಿ ನಿಶ್ಚಿತಾರ್ಥವಾಗಿತ್ತು.

ತುಮಕೂರಿನಲ್ಲಿ ನೀರಿನ ಜಗಳ: ವ್ಯಕ್ತಿ ಮೇಲೆ ವಾಹನ ಚಲಾಯಿಸಿ ಕೊಂದು ಪೊಲೀಸರಿಗೆ ಶರಣಾದ ಆರೋಪಿ

ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ಪೊಲೇನಳ್ಳಿಯಲ್ಲಿ ನೀರಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಗೂಡ್ಸ್ ವಾಹನ ಚಲಾಯಿಸಿ ಆನಂದ ಎನ್ನುವ ವ್ಯಕ್ತಿಯನ್ನು ನಾಗೇಶ ಎಂಬಾತ ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ

ಬಸ್‌ನಲ್ಲಿ ಬಾಲಕಿಗೆ ಕಿರುಕುಳ: ಕಂಡಕ್ಟರ್‌ ಡ್ರೈವರ್‌ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ ಬೆಳಗ್ಗೆ ಬೆಂಗಳೂರಿನ ಬಸವೇಶ್ವರ ನಗರಕ್ಕೆ ತಲುಪಿದಾಗ ಬಾಲಕಿಯ ತಾಯಿ ಮತ್ತು ಸೋದರ ಚಾಲಕ, ನಿರ್ವಾಹಕರನ್ನು ಕೆಳಗಿಸಿ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ಕೊಪ್ಪದಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕೊಪ್ಪ ತಾಲೂಕು ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್‌ ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ. ಬೆಳಿಗ್ಗೆ

ಪ್ರಚೋದನಕಾರಿ ಭಾಷಣ: ಸಿಟಿ ರವಿ ವಿರುದ್ಧ ಪ್ರಕರಣ ದಾಖಲು

ಮದ್ದೂರಿನಲ್ಲಿ ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್. ​ನಾರಾಯಣ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ದೇಶಕ ಎಸ್‌. ನಾರಾಯಣ್‌ ಮತ್ತು ಅವರ ಮಗ ಪವನ್‌ ವಿರುದ್ಧ ಸೊಸೆ ಪವಿತ್ರಾ ದೂರು ದಾಖಲಿಸಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯಿಸುತ್ತಿರುವದಾಗಿ ಪವಿತ್ರಾ ಅವರು ಮಾವ ಮತ್ತು ಗಂಡನ ವಿರುದ್ಧ ಜ್ಞಾನಭಾರತಿ ಪೊಲೀಸ್