ಅಪರಾಧ
ದಿನಕ್ಕೆ 5 ಸಾವಿರ ರೂ.ಬೇಡಿಕೆ, ನಿತ್ಯ ಕಿರುಕುಳವೆಂದು ಪತ್ನಿ ವಿರುದ್ಧ ಬೆಂಗಳೂರು ಟೆಕ್ಕಿ ದೂರು
ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಟೆಕ್ಕಿ ಶ್ರೀಕಾಂತ್ ಹಾಗೂ ಮಹಿಳೆ 2022 ರಲ್ಲಿ ಮದುವೆ ಆಗಿದ್ದಾರೆ. ಮದ್ವೆ ಆದ್ಮೇಲೆ ಆಕೆಯನ್ನು ಮುಟ್ಟಲು ಹೋದರೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬ್ಲಾಕ್ ಮೇಲ್ ಮಾಡುತ್ತಾಳೆ. ಒಂದು ದಿನವೂ ಸಂಸಾರ ಮಾಡಿಲ್ಲ. ಮಕ್ಕಳು ಮಾಡಿಕೊಳ್ಳೊಣ ಅಂತ ಕೇಳಿದರೆ
ಮನೆ ಬಿಟ್ಟು ಬಂದ ಬಾಲಕಿಯನ್ನು ಮೆಜೆಸ್ಟಿಕ್‌ನಿಂದ ತಿರುಪತಿಗೆ ಕರೆದೊಯ್ದು ಅತ್ಯಾಚಾರ
ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಣ್ಣು ವ್ಯಾಪಾರಿಯೊಬ್ಬ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಆತನ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ
ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್ ಸಿಬಿಐಗೆ ನೀಡಿದ ಹೈಕೋರ್ಟ್
ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್
ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು
ವಿಜಯಪುರದ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಉತ್ನಾಳದ ಬೀರಪ್ಪ ಗೋಡೆಕರ್(30), ಹಣಮಂತ ಕಡ್ಲಿಮಟ್ಟಿ(25) ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ್(19) ಮೃತಪಟ್ಟವರು. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ಕಾರು ತೆರಳುತ್ತಿದ್ದಾಗ
ರಾಯಚೂರಿನಲ್ಲಿ ಖೋಟಾನೋಟು ಜಾಲ ಪತ್ತೆ: ಎಎಸ್ ಐ ಸೇರಿ ನಾಲ್ವರು ಅರೆಸ್ಟ್
ರಾಯಚೂರು: ಖೋಟಾ ನೋಟು ಜಾಲವನ್ನು ಭೇದಿಸಿರುವ ರಾಯಚೂರು ಪೊಲೀಸರು ಮಾಸ್ಟರ್ ಮೈಂಡ್ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಎಸ್ಐ ಮರಿಲಿಂಗ, ಸದ್ದಾಂ, ರಮೇಶ್ ಮತ್ತು ಶಿವಲಿಂಗ ಎಂದು ಗುರುತಿಸಲಾಗಿದೆ. ನಗರದ ಶಾಂತಿ ಕಾಲೋನಿಯ
300 ಕೋಟಿ ಡಾಲರ್ ಕಥೆ ಹೇಳಿ ಮಹಿಳೆಗೆ ಒಂದು ಕೋಟಿ ರೂ. ನಾಮ
ಮನೆಗೆ ಶಾಂತಿ ಪೂಜೆ ಮಾಡಲೆಂದು ಬಂದ ವ್ಯಕ್ತಿ ತನ್ನಲ್ಲಿ 300 ಕೋಟಿ ಅಮರಿಕನ್ ಡಾಲರ್ ಇದೆ, ತಾನು ಚಿನ್ನದ ವ್ಯವಹಾರ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್.ಪುರಂನ ಕಿತ್ತಗನೂರು
ಲೈಂಗಿಕ ದೌರ್ಜನ್ಯ, ಜಾತಿನಿಂದನೆ: ಸಿರಿಗೆರೆ ಗ್ರಾ.ಪಂ ಸದಸ್ಯ ಅರೆಸ್ಟ್
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ಸದಸ್ಯನನ್ನು ಲೈಂಗಿಕ ದೌರ್ಜನ್ಯ ಹಾಗೂ ಜಾತಿನಿಂದನೆ ದೂರಿನ ಅಡಿ ಪೊಲೀಸರು ಬಂಧಿಸಿದ್ದಾರೆ. ಸಿರಿಗೆರೆ ಗ್ರಾಮ ಪಂಚಾಯತಿ ಸದಸ್ಯ ದೇವರಾಜ್ ಬಂಧಿತ ಆರೋಪಿ. ಆರೋಪಿ ಜಾತಿನಿಂದನೆ ಮಾಡುವುದಲ್ಲದೆ ಗ್ರಾ.ಪಂ ಅಧ್ಯಕ್ಷೆ ಹಾಗೂ ಪಿಡಿಒಗೆ ಲೈಂಗಿಕ ಕಿರುಕುಳ
ಮಡಿಕೇರಿಯಲ್ಲಿ ಆಟವಾಡಲು ಕೆರೆಗಿಳಿದ ಬಾಲಕಿ ಸಾವು
ಕೊಡಗಿನ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೆ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬವರ 9 ವರ್ಷದ
ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ಸಚಿವ ಡಾ.
75 ಕೋಟಿ ರೂ. ಬೆಲೆ ಬಾಳುವ ಮಾದಕ ದ್ರವ್ಯದೊಂದಿಗೆ ಮಹಿಳಾ ಆರೋಪಿಗಳ ಬಂಧಿಸಿದ ಮಂಗಳೂರು ಸಿಸಿಬಿ
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನಗರ ಅಪರಾಧ ವಿಭಾಗವು ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ವಶಕ್ಕೆ ಪಡೆದುಕೊಂಡಿದೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ದೇಶದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿದ ಕ್ರೈಂ ಬ್ರ್ಯಾಂಚ್ ವಿಭಾಗವು 75 ಕೋಟಿ ರೂ.




