ಅಪರಾಧ
ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ
ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ ಬಾಗಿಲು ಸುಟ್ಟು ಕರಕಲಾಗಿದೆ. ಕೆಂಪಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ದುಷ್ಕರ್ಮಿಗಳು ವಾಮಾಚಾರ ಮಾಡಿದ್ದಾರೆ. ಬುಧವಾರ( ಇಂದು) ಬೆಳಗ್ಗೆ ಪೂಜಾ
ರನ್ಯಾ ರಾವ್ ದೇಶ ತೊರೆಯುವ ಸಾಧ್ಯತೆ: ಜಾಮೀನು ನೀಡದಂತೆ ಡಿಆರ್‌ಐ ಆಕ್ಷೇಪಣೆ
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್‌ಗೆ ಜಾಮೀನು ಮಂಜೂರು ಮಾಡದಂತೆ ಕೋರ್ಟ್‌ಗೆ ಡಿಆರ್‌ಐ ಆಕ್ಷೇಪಣೆ ಸಲ್ಲಿಸಿದೆ. ಆಕೆ ದುಬೈ ರೆಸಿಡೆಂಟ್ ವೀಸಾ ಹೊಂದಿರುವುದರಿಂದ ಜಾಮೀನು ಮಂಜೂರು ಮಾಡಿದರೆ ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ ಎಂದು ತನಿಖಾ
ರನ್ಯಾ ಚಿನ್ನ ಕಳ್ಳ ಸಾಗಣೆ: ರಾಜಕೀಯ ನಾಯಕರ ಸಂಪರ್ಕದ ಪ್ರಭಾವಿ ಸ್ವಾಮೀಜಿ ಶಾಮೀಲು?
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದು, ತನಿಖೆ ತೀವ್ರಗೊಂಡಿದೆ. ಡಿಆರ್‌ಐ , ಸಿಬಿಐ, ಸಿಐಡಿ ತಂಡಗಳಿಂದ ತನಿಖೆ ಮುಂದುವರಿದಿದೆ. ಈ ವ್ಯವಹಾರದಲ್ಲಿ ಪ್ರಭಾವಿ ಸ್ವಾಮೀಜಿಯೊಬ್ಬರು ಶಾಮೀಲಾಗಿರುವ ಬಗ್ಗೆ ಮಾಹಿತಿ ಡಿಆರ್ಐಗೆ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ನಟಿ
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ ಪಿ ಕನಕಲಕ್ಷ್ಮೀ ಅರೆಸ್ಟ್
ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮೀ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಕೀಲೆ ಜೀವಾ ೧೩ ಪುಟಗಳ ಡೆತ್ ನೋಟ್ ನಲ್ಲಿ
ಐಪಿಎಸ್ ಅಧಿಕಾರಿ ರನ್ಯಾ ರಾವ್ ತಂದೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ
ಮರಾಠಿಯಲ್ಲಿ ಪಹಣಿ ಕೊಡಲಿಲ್ಲವೆಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ
ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಬೆಳಗಾವಿ ತಾಲೂಕಿನ ಗೋಜಗಾ ಸಮೀಪ
ಕೌಟುಂಬಿಕ ಕಲಹದಿಂದ ನೊಂದು ಹಾಸನದಲ್ಲಿ ತಾಯಿ ಮಗ ಆತ್ಮಹತ್ಯೆ
ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಂತಿ (60), ಭರತ್ (35) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗ. ಭರತ್ ಎಂಟು ತಿಂಗಳ ಹಿಂದೆ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು.
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ ಅಂದ್ರು ಡಿ.ಕೆ. ಶಿವಕುಮಾರ್
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್ ಚಿನ್ನ
ಮರಳು ಮಾಫಿಯಾದ ದುಷ್ಕರ್ಮಿಗಳಿಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ
ಮರಳು ಮಾಫಿಯಾದ ದುಷ್ಕರ್ಮಿಗಳಿಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ಬಳಿ ನಡೆದ ಘಟನೆಯಲ್ಲಿ ಮಾನ್ವಿ ಪೊಲೀಸ್ಠಾಣೆಯ ಕಾನ್ಸ್ ಟೇಬಲ್ ಹೆಚ್. ಲಕ್ಷ್ಮಣ ಗಾಯಗೊಂಡಿದ್ದಾರೆ.
ಹಣಕ್ಕಾಗಿ ತಂದೆಯನ್ನೇ ಕೊಂದ ಮಗ; ಮೊಮ್ಮಗನ ಕೃತ್ಯ ಬಾಯಿಬಿಟ್ಟ ಅಜ್ಜಿ
ಹಣಕ್ಕಾಗಿ ಹೆತ್ತ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಮಾರ್ಚ್ 8ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿರದಳ್ಳಿ ತಾಂಡದ ನಿವಾಸಿ ಚೆನ್ನಾರೆಡ್ಡಿ ರಾಠೋಡ




