Monday, September 28, 2026
Menu

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸ: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ವೀಡಿಯೊ ವೈರಲ್‌ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನು ರಾತ್ರಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಬಾಕಿಯಿರುವ ಕಾರಣ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಹೂಣಸೂರು ದರೋಡೆ ಪ್ರಕರಣ: ಬಿಹಾರ ಮೂಲದ ಇಬ್ಬರು ಅರೆಸ್ಟ್

ಮೈಸೂರು: ಹುಣಸೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರೂ ಡಕಾಯಿತಿ ಚೋರರನ್ನು ಪತ್ತೆ ಹಚ್ಚಿದ್ದು, ಇನ್ನೂ ಹತ್ತಕ್ಕೂ ಹೆಚ್ಚಕ್ಕೂ ಮಂದಿಯ ಶೋಧ ಕಾರ್ಯ ಮುಂದುವರೆಸಿದ್ದಾರೆ‌. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿ,

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಡಿಜಿಪಿ ಸರಸ: ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ, ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವೀಡಿಯೊಗಳು ವೈರಲ್ ಆಗಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ

ಸಂತ್ರಸ್ತೆಯ ಹೆಸರು, ಶಾಲೆ, ತರಗತಿ, ವಿಳಾಸ ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್‌

ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ. ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಣದ ವೇಳೆ ಶ್ರೀ ರಾಮುಲು ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ

ಶಿವಮೊಗ್ಗ ಭದ್ರಾ ನಾಲೆಯಲ್ಲಿ ತಾಯಿ, ಮಗ, ಮಗಳು, ಅಳಿಯ ನೀರುಪಾಲು

ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಬಟ್ಟೆ ತೊಳೆಯಲೆಂದು ಭದ್ರಾ ನಾಲೆಗೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಕಾಲು ಜಾರಿ ನೀರುಪಾಲಾಗಿದ್ದಾರೆ. ತಾಯಿ ಮತ್ತು ಮಗಳು ಮೊದಲು ನಾಲೆಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಮಗ ಮತ್ತು ಅಳಿಯ ಕೂಡ ನೀರಿನಲ್ಲಿ

ಬೆಂಗಳೂರಿನಲ್ಲಿ ಕಾಲೇಜು ಬಸ್‌ ಡಿಕ್ಕಿಯಾಗಿ ತಾಯಿ, ಮಗು ಸಾವು

ಮಗುವನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಅಸು ನೀಗಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಸಂಗೀತಾ (37) ಮತ್ತು ಮಗ ಪಾರ್ಥ (8) ಮೃತಪಟ್ಟವರು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ

ಕೋಟಿಗಟ್ಟಲೆ ಆಸ್ತಿ, ಮದುವೆಯ ಆಮಿಷ: ಮ್ಯಾಟ್ರಿಮೋನಿ ಸೈಟ್‌ನಲ್ಲಿ ಪರಿಚಿತನಿಂದ ಯುವತಿಗೆ 1.75 ಕೋಟಿ ರೂ. ವಂಚನೆ

ಮ್ಯಾಟ್ರಿಮೋನಿ ಸೈಟ್‌ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಬೆಂಗಳೂರಿನ ಟೆಕ್ಕಿ ಯುವತಿಗೆ  ನನ್ನಲ್ಲಿ  ಕೋಟಿಗಟ್ಟಲೆ ಆಸ್ತಿ ಇದೆ, ನಿನ್ನ ಮದುವೆಯಾಗುವುದಾಗಿ ನಂಬಿಸಿ  1.75 ಕೋಟಿ ರೂಪಾಯಿ ವಂಚಿಸಿದ್ದಾನೆ. ಈ ವಂಚನೆಯಲ್ಲಿ ಆತನ ಇಡೀ ಕುಟುಂಬವೇ ಕೈ ಜೋಡಿಸಿತ್ತು ಎಂಬ ಸತ್ಯ ಬಹಿರಂಗಗೊಂಡಿದೆ. ಯುವತಿಗೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಂದ ಜೈಲರ್‌ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯನಿರತ ಜೈಲು ಸಿಬ್ಬಂದಿ ಮೇಲೆಯೇ ಕೈದಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಜೈಲಿನಲ್ಲಿರುವ ಕೈದಿಗಳಿಗೆ ಸಂಬಂಧಿಸಿದ ಕಚೇರಿಗೆ ಅಕ್ರಮವಾಗಿ ನುಗ್ಗಲು ಯತ್ನಿಸಿದಾಗ ತಡೆದ ಜೈಲರ್‌ ಮೇಲೆ ಹಲ್ಲೆ ಮಾಡಲಾಗಿದೆ. ಜನವರಿ ಏಳರ

ಶಿವಮೊಗ್ಗದ ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು

ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವವ  ಮನೆಯೊಂದರಲ್ಲಿ  ನಗದು ಮತ್ತು  15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಈ ಮನೆಯ ಮಾಲೀಕ ಗೋಪಾಲ್ ಎಂಬವರು ಆರೋಗ್ಯ ಸಮಸ್ಯೆಯಿಂದ‌ ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಮಗಳು

ಶಿವಮೊಗ್ಗದಲ್ಲಿ ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ: ಸವಾರ ಸಾವು

ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿರುವ ಘಟನೆ ಶಿವಮೊಗ್ಗ ನಗರದ ಗುರುಪುರ ಬಳಿ ನಡೆದಿದೆ. ಕಾಟಿಕೆರೆ ಗ್ರಾಮದ 26 ವರ್ಷದ ಮಂಜುನಾಥ್ ಮೃತ ಯುವಕ. ಹೊಳೆಹೊನ್ನೂರು ಕಡೆಯಿಂದ ಅತಿ ವೇಗವಾಗಿ ಬಂದ ಲಾರಿ ಹಿಂಬದಿಯಿಂದ