Menu

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ ಸಮಾರಂಭಕ್ಕೆ ಹೋಗಿ  ವಾಪಸಾಗುತ್ತಿ ದ್ದಾಗ ಕಾರು ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಬಿಪಿನ್ ಭೀಮಯ್ಯ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ

ಪಿಎಂಒ ಅಧಿಕಾರಿ ಸೋಗಿನಲ್ಲಿ INS ವಿಕ್ರಾಂತ್ ಮಾಹಿತಿ ಕೇಳಿದ್ದ ವ್ಯಕ್ತಿಯ ಬಂಧನ

ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ನೌಕಾಪಡೆಯ ಐಎನ್‌ಎಸ್‌ ವಿಕ್ರಾಂತ್ ಹಡಗಿನ ಬಗ್ಗೆ ಮಾಹಿತಿ ಕೇಳಿದ್ದ ಕೇರಳದ ವ್ಯಕ್ತಿಯನ್ನು ಪೊಲೀಸರು ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಕೇರಳದ ಕೋಝಿಕೋಡ್ ಎಲ್ತೂರ್ ನಿವಾಸಿ ಮುಜೀಬ್ ರೆಹಮಾಮ್ ಬಂಧಿತ ಆರೋಪಿ. ತಾನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ

ಅಮೃತಸರದಲ್ಲಿ ನಕಲಿ ಮದ್ಯ ಸೇವಿಸಿ 14 ಕಾರ್ಮಿಕರ ಸಾವು

ಪಂಜಾಬ್‌ನ ಅಮೃತಸರ ಜಿಲ್ಲೆಯ ಗ್ರಾಮಗಳಲ್ಲಿ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರು ನಕಲಿ ಮದ್ಯ ಸೇವಿಸಿದ ಪರಿಣಾಮವಾಗಿ 14 ಮಂದಿ ಮೃತಪಟ್ಟಿದ್ದಾರೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ಯಾಂಡಿ ಘುಮಾನ್ ಗ್ರಾಮಗಳಲ್ಲಿ ಈ ಸಾವು ಸಂಭವಿಸಿವೆ. ಅಗ್ಗದ ದರದಲ್ಲಿ

ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ

ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ

ನೆಲಮಂಗಲದಲ್ಲಿ ಆಯಿಲ್‌ ಗೋದಾಮು ಬೆಂಕಿಗಾಹುತಿ

ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ. ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ

ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!

ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ

ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್‌ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್​ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ

ಆಪರೇಷನ್​​​​ ಸಿಂಧೂರ ವೀಡಿಯೊ ತುಣುಕು ಶೇರ್‌: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್‌

ಭಾರತದ ವಾಯುಪಡೆ ನಡೆಸಿದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ

ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ

ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ  ರಸ್ತೆ ಬದಿಯಲ್ಲಿ

ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿ: ಮೂವರ ಸಾವು

ಚಿತ್ರದುರ್ಗದ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ