ಅಪರಾಧ
ಬೆಂಗಳೂರಿನಲ್ಲಿ ಓಂ ಶಕ್ತಿ ಭಕ್ತರ ಮೇಲೆ ಕಲ್ಲೆಸೆತ: ನಾಲ್ವರು ಬಾಲಕರ ಬಂಧನ
ಚಾಮರಾಜಪೇಟೆ ಬಳಿಯ ಜೆಜೆ ನಗರ ಠಾಣೆ ವ್ಯಾಪ್ತಿಯಲ್ಲಿ ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ನಾಲ್ಕು ಬಾಲಕರನ್ನು ಬಂಧಿಸಲಾಗಿದೆ. ವಿ.ಎಸ್ ಗಾರ್ಡಡ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ವರದರಾಜು ಎಂಬವರ ಮಗಳ ತಲೆಗೆ ಗಂಭೀರ ಗಾಯವಾಗಿದೆ. ಇಬ್ಬರು ಮಹಿಳೆಯರ ಕಾಲಿಗೆ ಗಾಯವಾಗಿದೆ. ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು
ಪ್ರೀತಿಸಿದ ಹುಡುಗನ ವಶೀಕರಣ: ಗುರೂಜಿ ಸೋಗಿನಲ್ಲಿ ಯುವತಿಗೆ 2.05 ಲಕ್ಷ ರೂ. ವಂಚನೆ
ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಜಿಯಲ್ಲಿ ವಾಸವಾಗಿದ್ದ ಯುವತಿಗೆ ಆನ್‌ಲೈನ್ ಮೂಲಕ ಭವಿಷ್ಯ ಹೇಳುವುದಾಗಿ ಗುರೂಜಿ ಸೋಗಿನಲ್ಲಿ ನಂಬಿಸಿದ ವ್ಯಕ್ತಿಯೊಬ್ಬ 2.05 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಆಡುಗೋಡಿ ನಿವಾಸಿಯಾಗಿರುವ ಯುವತಿ ಚಂದ್ರಶೇಖರ್ ಸುಗತ್ ಗುರೂಜಿ ಎಂಬಾತನ ವಿರುದ್ಧ
ಮೂಡಿಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಮಗನ ಕಡಿದು ಕೊಂದ ತಂದೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪನೇ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರದೀಪ್ ಆಚಾರ್ (29) ಕೊಲೆಯಾದವರು. ರಮೇಶ್ ಆಚಾರ್ ಮಗನ ಕೊಲೆಗೈದಿರುವ ತಂದೆ. ಕ್ಷುಲಕ ಕಾರಣಕ್ಕೆ ಕುಡಿದು ಅಪ್ಪ-ಮಗ ಆಗಾಗ ಮನೆಯಲ್ಲಿ
ಪರ ಪುರುಷನಿಗಾಗಿ ಮೂರು ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ಹತ್ಯೆಗೈದ ತಾಯಿ
ವಿವಾಹಿತ ಮಹಿಳೆಯೊಬ್ಬಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆತನ ಜೊತೆಯಲ್ಲೇ ಹೋಗಬೇಕೆಂದು ತನ್ನ ಮೂವರು ಮಕ್ಕಳಿಗೆ ಆಹಾರದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿರುವ ಘಟನೆ ಲಾಹೋರ್‌ನಿಂದ 200 ಕಿ.ಮೀ ದೂರ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ ಅಲಮ್‌ಗಿರ್‌ನಲ್ಲಿ
ಬೆಂಗಳೂರಿನಲ್ಲಿ ವಿಶೇಷ ಚೇತನ ಮಗುವಿಗೆ ವಿಷ ನೀಡಿದ ತಂದೆ
ಚಿಕಿತ್ಸೆ ಕೊಡಿಸಲು ಹಣವಿಲ್ಲವೆಂದು ತಂದೆಯು ವಿಷ ನೀಡಿ ವಿಶೇಷ ಚೇತನ ಮಗುವನ್ನು ಸಾಯಿಸಲು ಮುಂದಾಗಿರುವ ಕ್ರೂರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ವಿಷ ನೀಡಿ ಸಾಯಿಸಲು ಮುಂದಾಗಿದ್ದು, ಮಗುವೀಗ ಸಾವು -ಬದುಕಿನ ಹೋರಾಟದಲ್ಲಿದೆ.
ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾಯಿ ಆತ್ಮಹತ್ಯೆ
ತೆಲಂಗಾಣದಲ್ಲಿ ಮಹಿಳೆಯೊಬ್ಬರು ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸಂತಾ(29) ಆತ್ಮಹತ್ಯೆ ಮಾಡಿಕೊಂಡವರು. ಮೃತ ಮಹಿಳೆ. ಆಕೆ ನಾಲ್ಕು ವರ್ಷಗಳ ಹಿಂದೆ ಪತಿ ಲಕ್ಷ್ಮಣ್ ಅವರನ್ನು ಕಳೆದುಕೊಂಡಿದ್ದು, ಏಳು ವರ್ಷ ಹಾಗೂ ಮೂರೂವರೆ ವರ್ಷದ
ಯಲ್ಲಾಪುರದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಹಿಂದೂ ಮಹಿಳೆಯ ಕೊಂದಾತ ಆತ್ಮಹತ್ಯೆ
ಯಲ್ಲಾಪುರದಲ್ಲಿ ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ರಂಜಿತಾ ಬನ್ಸೊಡೆ ಎಂಬ ಹಿಂದೂ ಯುವತಿಯ ಕೊಲೆ ಮಾಡಿ ಪರಾರಿಯಾಗಿದ್ದ ಮಹಮ್ಮದ್ ರಫೀಕ್ ಎಂಬಾತರಾಮಪುರ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಹಮ್ಮದ್ ರಫೀಕ್ ಕಾಳಮ್ಮನಗರದ ನಿವಾಸಿ, ಆರೋಪಿ ರಫೀಕ್ ಬಂಧನಕ್ಕಾಗಿ
ಬಾಲಕನ ಮೇಲೆ ಆಟೊ ಚಾಲಕನಿಂದ ನಿರಂತರ ಲೈಂಗಿಕ ದೌರ್ಜನ್ಯ
ಹದಿಮೂರು ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಅರುವತ್ತು ವರ್ಷದ ಆಟೊ ಚಾಲಕನನ್ನು ಕೇರಳದ ನೆಡುಮಂಗಾಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಿಂದಾಗಿ ಈ ಕೃತ್ಯ ಬೆಳಕಿಗೆ ಬಂದಿದೆ. ನೆಡುಮಂಗಾಡ್‌ನ ಶಿಯಾದ್ ಮೊಯ್ದೀನ್ ಎಂಬ ಆಟೋ ಚಾಲಕ ಅಕ್ಟೋಬರ್‌ನಿಂದಲೂ ಈ ಕೃತ್ಯ
ಬ್ಯಾನರ್ ಗಲಾಟೆಯಲ್ಲಿ ಸಸ್ಪೆಂಡ್ ಆದ ಬಳ್ಳಾರಿ ಎಸ್ಪಿ ನೆಜ್ಜೂರ್ ಸುಸೈಡ್‌ಗೆ ಯತ್ನಿಸಿದ್ರಾ?
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಗಲಾಟೆ, ಹಿಂಸಾಚಾರದ ಬಳಿಕ ಅಮಾನತುಗೊಂಡಿದ್ದ ಎಸ್‌ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ನೇಹಿತನ
ಬಿಹಾರದಲ್ಲಿ ಗನ್ ಖರೀದಿಸಿ ತರಬೇತಿ ಪಡೆದು ಬೆಂಗಳೂರಲ್ಲಿ ಪತ್ನಿಯ ಕೊಲೆಗೈದ ಪತಿ
ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಪತಿ ಬಾಲಮುರುಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಾಗಡಿ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ




