ಅಪರಾಧ
ಆನ್‌ಲೈನ್ ಬೆಟ್ಟಿಂಗ್: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್
ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಇತರ ಆನ್‌ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿ ಆಂಥೋನಿ ಮತ್ತು ನಾದಿನಿ ಶರ್ಮಿಳಾ ಮೇಲೆ ಮೋಸದ ಆರೋಪ ಹೊರಿಸಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ನನ್ನ ಸಹೋದರಿ ಮೂಲಕ
ಕುಡಿದು ಕಾರು ಚಾಲನೆ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಬೆಂಗಳೂರಿನಲ್ಲಿ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಸಮೀಪ ರಾಗಿಹಳ್ಳಿ ಬಳಿ ನಡೆದಿದೆ. ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.
ಹಣದ ಸಮೇತ ಎಟಿಎಂ ಯಂತ್ರವನ್ನೇ ಕದ್ದೋಯ್ದ ಖದೀಮರು!
ಹಣದ ಸಮೇತ ಎಟಿಎಂ ಮಿಷನ್‌ನ್ನನ್ನು ಕಳ್ಳರು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ರಸ್ತೆಯ ಪಕ್ಕದಲ್ಲೇ ಇರುವ ಇಂಡಿಯನ್ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಎಂಟ್ರಿಕೊಟ್ಟಿರುವ ಚೋರರು, ಸಿಸಿಟಿವಿ ನಾಶ
ದಾವಣಗೆರೆಯಲ್ಲಿ ಪೂಜೆ ಹೆಸರಲ್ಲಿ ಚಿನ್ನಾಭರಣ ದೋಚಿದ್ದವರು ಸೆರೆ
ಇತ್ತೀಚೆಗೆ ದಾವಣಗೆರೆಯಲ್ಲಿ ಪೂಜೆ ಮಾಡಿ ಕಷ್ಟವನ್ನು ಪರಿಹರಿಸುತ್ತೇವೆಂದು ನಂಬಿಸಿ ದಂಪತಿಯ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದ ವಂಚಕರನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಇಸ್ಮಾಯಿಲ್ ಜಬೀವುಲ್ಲಾ ಮತ್ತು ರುಕ್ಸಾನಾಬೇಗಂ ಬಂಧಿತರು. ಆರೋಪಿಗಳಿಂದ 8.65 ಲಕ್ಷ ರೂ. ಮೌಲ್ಯದ 90
ನಾಗಮಂಗಲದಲ್ಲಿ ಅಣ್ಣನ ಗನ್ ಆಟಕ್ಕೆ 3 ವರ್ಷದ ಮಗು ಬಲಿ
ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದರಿಂದ ಆ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ
ಮೈಸೂರು ಅಪಾರ್ಟ್‌ಮೆಂಟ್‌ನಲ್ಲಿ ತಾಯಿ, ಪತ್ನಿ, ಮಗನಿಗೆ ವಿಷವುಣಿಸಿ ಸಾಯಿಸಿ ವ್ಯಕ್ತಿ ಆತ್ಮಹತ್ಯೆ ಶಂಕೆ
ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62)ಮೃತಪಟ್ಟವರು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ
ಸೈಬರ್ ವಂಚನೆಗೆ ಕಡಿವಾಣ ಯಾವಾಗ?
ಜಗತ್ತು ತಂತ್ರಜ್ಞಾನದಲ್ಲಿ ವೇಗವಾಗಿ ಮುಂದುವರೆದಂತೆ ಸೈಬರ್ ಕಳ್ಳರು ಸಹ ಅಷ್ಟೇ ವೇಗವಾಗಿ ಮುಂದುವರೆಯು ತ್ತಿದ್ದಾರೆ. ಜನರಿಗೆ ಮಂಕುಬೂದಿ ಎರಚಿ ಅವರು ಕಷ್ಟಪಟ್ಟು ದುಡಿದ ಹಣವನ್ನು ಕ್ಷಣ ಮಾತ್ರದಲ್ಲಿ ಲಪಟಾಯಿಸುತ್ತಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಸೈಬರ್ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ
ಮದ್ದೂರಿನಲ್ಲಿ ಆಸ್ತಿಗಾಗಿ ಅಣ್ಣನ ಕೊಲೆ ಮಾಡಿಸಿ ಕುಂಭ ಮೇಳಕ್ಕೆ ತೆರಳಿದ್ದಾತ ಅರೆಸ್ಟ್
ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಜಮೀನಿನಲ್ಲಿ ಫೆಬ್ರವರಿ 11 ರಂದು ರೈತ ಕೃಷ್ಣೇಗೌಡ (45) ಎಂಬ ಹತ್ಯೆ ನಡೆದಿತ್ತು, ತನಿಖೆ ಆರಂಭಿಸಿದ ಪೊಲೀಸರು ಆಸ್ತಿಗಾಗಿ ಮೃತ ಕೃಷ್ಣೇಗೌಡನ ಸಹೋದರನೇ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದಾಗಿ ಖಚಿತಪಡಿಸಿದ್ದಾರೆ. ಮನೆಯಿಂದ ಜಮೀನನ ಬಳಿ ಎಮ್ಮೆಗಳನ್ನು
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಅಸು ನೀಗಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಜನರು ಮಹಾಕುಂಭಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಜನಸಂದಣಿ ಸೇರಿದ್ದ ಕಾರಣ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಯಿತು
ಹಾರೋಹಳ್ಳಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು
ಹಾರೋಹಳ್ಳಿ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಮೃತ ಬಾಲಕ. ತಂದೆ ಸುರೇಶ್ ಗುರುವಾರ




