Monday, September 28, 2026
Menu

ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ

ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್​​ನಿಂದ ದಾಳಿ ಮಾಡಿದ್ದಾರೆ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನಿಗೆ ಹೆಣ್ಣು ಕೊಟ್ಟ ಮಾವ ತಿಪ್ಪೇಶ ಮತ್ತು ಹೆಂಡತಿಯ ಸೋದರ ಮಾವ ಲೋಕೇಶ್ ಕೊಲೆ ಮಾಡಿದ್ದಾರೆ. ಯಶಸ್ವಿನಿ ಎಂಬಾಕೆಯೊಂದಿಗೆ ಅರುನ್‌ ಮದುವೆಯಾಗಿ ಎರಡು ವರ್ಷವಾಗಿತ್ತು.

ಮದುವೆ ಭರವಸೆಯಿತ್ತು ವೈದ್ಯನಿಂದ ಅತ್ಯಾಚಾರ: ಮದುವೆಯಾಗೆಂದರೆ ಖಾಸಗಿ ಪೋಟೊ ತೋರಿಸಿ ವಿದ್ಯಾರ್ಥಿನಿಗೆ ಬೆದರಿಕೆ

ಲಕ್ನೋದ KGMU ಸರ್ಕಾರಿ ವೈದ್ಯಕೀಯ ಸಂಸ್ಥೆಯ ವೈದ್ಯ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯೊಂದಿಗಿನ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿರುವುದಾಗಿ ಪ್ರಕರಣ ದಾಖಲಾಗಿದೆ. ವೈದ್ಯನ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ಮೊಹ್ಮದ್‌ ಅದಿಲ್‌ನನ್ನು ಪತ್ತೆಹಚ್ಚಲು ಪ್ರಯತ್ನಗಳು

ಮನೆಯೊಳಗೆ ಆಭರಣ ವ್ಯಾಪಾರಿ ಮತ್ತು ಪತ್ನಿಗೆ ಗುಂಡಿಕ್ಕಿ ಹತ್ಯೆ

ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ಆಭರಣ ವ್ಯಾಪಾರಿ ಮತ್ತು ಪತ್ನಿಯನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವ್ಯವಹಾರದ ವಿವಾದವೇ ಈ ಕೊಲೆಗಳಿಗೆ ಕಾರಣ ಎನ್ನಲಾಗಿದೆ. ಅದೇ ಸ್ಥಳದಲ್ಲಿ ಮತತ್ತೊಬ್ಬ ವ್ಯಕ್ತಿ ವಿಕಾಸ್ ಎಂಬವವರ ಶವವೂ ಪತ್ತೆಯಾಗಿದೆ. ದಿಲೀಪ್ ಜೈನ್ ಮತ್ತು ಅವರ

ತರೀಕೆರೆಯಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಯುವಕನ ಕೊಲೆ

ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ

ಬುರ್ಖಾ ಧರಿಸಿ ಲಿಪ್ಸ್ಟಿಕ್‌ ಹಚ್ಚಿ ಓಡಾಡುತ್ತಿದ್ದ ಬಾಲಕಿಯ ರೇಪಿಸ್ಟ್‌ ಪಿಸಿ ರಾಜೇಂದ್ರ ಸಿಸೋಡಿಯಾ ಅರೆಸ್ಟ್‌

ರಾಜಸ್ಥಾನದ ಧೋಲ್ಪುರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಳಿಕ ಬುರ್ಖಾ ಧರಿಸಿ ಲಿಪ್ಸ್ಟಿಕ್‌ ಹಚ್ಚಿಕೊಂಡು ಮಹಿಳೆಯಂತೆ‌ ನಟಿಸುತ್ತ ತಪ್ಪಿಸಿಕೊಳ್ಳುತ್ತಿದ್ದ ಪೊಲೀಸ್ ಪೇದೆಯನ್ನು ಪೊಲೀಸರು ಬಂಧಿಸಿದ್ದಾರೆ. ಧೋಲ್ಪುರದಲ್ಲಿ ಬಾಲಕಿ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ರಾಜೇಂದ್ರ ಸಿಸೋಡಿಯಾ ಎಂಬಾತ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಆತನನ್ನು

ಬೆಂಗಳೂರಿನಲ್ಲಿ ಎಂಟು ಕೋಟಿ ರೂ. ಮೌಲ್ಯದ 160 ಕೆಜಿ ಮಾದಕ ಎಲೆ ಜಪ್ತಿ ಮಾಡಿದ NCB

ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ(NCB) ಬೆಂಗಳೂರಿನಲ್ಲಿ ಎಂಟು ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್‌ ಎಲೆಗಳು’ ಎಂಬ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದೆ. 2018ರಲ್ಲಿ ಮಾದಕ ದ್ರವ್ಯಗಳು ಮತ್ತು ಮಾದಕ ವಸ್ತುಗಳ ಕಾಯ್ದೆಯಡಿ ಖಾಟ್ ಎಲೆಗಳನ್ನು ಮಾದಕ ವಸ್ತು ಎಂದು ಸೇರಿಸಲಾಗಿದೆ.

ಹಣ ಕೊಡದಿದ್ದರೆ ಸುಸೈಡ್‌: ತಾಯಿಯ ಬೆದರಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಹಣ ಕೊಡದಿದರೆ ಆತ್ಮಹತ್ಯೆ ಮಾಡಿಕೊಳ್ಳುವೆನೆಂದು ತಾಯಿಯನ್ನು ಬೆದರಿಸಲು ಹೋಗಿ ಆಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ಯುವಕ, ಹುಚ್ಚಾದಿಂದ ಈತ ಪ್ರಾಣ ಕಲೆದುಕೊಂಡಿದ್ದು, ತಾಯಿ ಹಾಗೂ ಕುಟುಂಬ ಕಣ್ಣೀರಿಡುವಂತಾಗಿದೆ. \ಸಂಜೆ ಮದ್ಯ

ಮಾಟ ಮಂತ್ರ ಮಾಡ್ತಾರೆಂದು ಗಂಡ ಹೆಂಡತಿಯ ಜೀವಂತ ಸುಟ್ಟ ಗ್ರಾಮಸ್ಥರು

ದಂಪತಿ ಮಾಟ ಮಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಗಂಡ ಹೆಂಡತಿಯನ್ನು ಜೀವಂತವಾಗಿ ಸುಟ್ಟು ಹಾಕಿರುವ ಹೃದಯವಿರಾವಕ ಘಟನೆ ಅಸ್ಸಾಂನ ರ್ಬಿ ಆಂಗ್ಲಾಂಗ್ ಜಿಲ್ಲೆಯ ಬೆಲೋಗುರಿ ಮುಂಡಾ ಗ್ರಾಮದಲ್ಲಿ  ನಡೆದಿದೆ. ಮುಂಡಾ ಗ್ರಾಮದಲ್ಲಿ ದಂಪತಿ ಮಾಟಮಂತ್ರದಲ್ಲಿ ತೊಡಗಿದ್ದಾರೆ, ಇದರಿಂದಾಗಿ ಊರಿನಲ್ಲಿ ಅನಾರೋಗ್ಯ ಉಂಟಾಗಿದೆ

ಸಾಕ್ಷಿ ನಾಶ, ರೇಪಿಸ್ಟ್‌ಗಳ ರಕ್ಷಣೆಗೆ ಯತ್ನ ಆರೋಪ: ಯಲಬುರ್ಗ ವೈದ್ಯಾಧಿಕಾರಿ ವಿರುದ್ಧ ಎಫ್‌ಐಆರ್‌

ಯಲಬುರ್ಗದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಗ್ಯಾಂಗ್‌ ರೇಪ್‌ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ತಾಲೂಕು ವೈದ್ಯಾಧಿಕಾರಿ ಶಿವಕುಮಾರ್ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಯತ್ನಿಸಿ ಸಾಕ್ಷಿ ನಾಶಪಡಿಸಿರುವ

ಚಲಿಸುವ ವಾಹನದಲ್ಲಿ ಮಹಿಳೆ ಮೇಲೆ 2 ಗಂಟೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಎಸೆದು ಹೋದ ಕಿಡಿಗೇಡಿಗಳು!

ಚಲಿಸುವ ವ್ಯಾನ್ ನಲ್ಲಿ 28 ವರ್ಷದ ಮಹಿಳೆ ಮೇಲೆ 2 ಗಂಟೆಗಳ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ರಸ್ತೆಯಲ್ಲಿ ಬಿಸಾಕಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಸೋಮವಾರ ಮತ್ತು ಮಂಗಳವಾರದ ನಡುವೆ ರಾತ್ರಿ