ಅಪರಾಧ
ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ
ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ಗಾಂಧಿಚೌಕ ಸಿಪಿಐ ಪ್ರದೀಪ ತಳಕೇರಿ, ಗೋಳಗುಮ್ಮಟ ಸಿಪಿಐ ಮಲ್ಲಯ್ಯ ಮಠಪತಿ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು ಎಂದು ತಿಳಿಸಿದರು. ಈ ತಂಡ ಕಾರ್ಯಾಚರಣೆ ನಡೆಸಿ
ಎಸಿಪಿ ಗೋವರ್ಧನ್ ಗೆ ವಿವಾಹೇತರ ಸಂಬಂಧ: ಪತ್ನಿ ದೂರು ದಾಖಲು
ಬೆಂಗಳೂರು ಆಗ್ನೇಯ ವಿಭಾಗದ ಎಸಿಪಿ ಗೋವರ್ಧನ್ ಅವರ ವಿರುದ್ಧ ಅವರ ಪತ್ನಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಗೋವರ್ಧನ್ ಜೊತೆಗೆ ಮಹಿಳಾ ಎಸಿಪಿ ಅಶ್ವಿನಿ ವಿರುದ್ಧವೂ ಗೋವರ್ಧನ್ ಪತ್ನಿ ದೂರು ದಾಖಲಿಸಿದ್ದಾರೆ. ಗೋವರ್ಧನ್ ಅವರು ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು
ಅಪಘಾತದಲ್ಲಿ ಗಾಯಗೊಂಡಿದ್ದ ಮಂತ್ರಾಲಯ ಮಠದ ವಿದ್ಯಾರ್ಥಿ ಸಾವು
ಕಳೆದ ತಿಂಗಳು ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಜಯಸಿಂಹ (23) ಮೃತ ವಿದ್ಯಾರ್ಥಿ. ಸಿಂಧನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ
ಜೊತೆಗಿರಬೇಕೆಂದು ಹಠ ಹಿಡಿದ ಗರ್ಭಿಣಿ ಗೆಳತಿಯ ಹೊಲದಲ್ಲಿ ಕೊಲೆಗೈದು ಸುಟ್ಟ ಗೆಳೆಯ ಅರೆಸ್ಟ್
18 ವರ್ಷದ ಗರ್ಭಿಣಿ ಗೆಳತಿಯನ್ನು ಹೊಲಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಂದು, ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಪ್ರಕರಣದ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ ಮುಸ್ತಫಾನಿಗೆ ಗೆಳತಿಯೊಂದಿಗೆ ಕೆಲವು ತಿಂಗಳಿನಿಂದ ಸಂಬಂಧವಿತ್ತು, ಆಕೆ
ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ರ್ಯಾಗಿಂಗ್: ಕೇರಳದಲ್ಲಿ 5 ವಿದ್ಯಾರ್ಥಿಗಳು ಅರೆಸ್ಟ್
ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಅವರ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರ ಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದ್ದು, ಈ ಸಂಬಂಧ 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳಾದ ತಿರುವನಂತಪುರದ ಮೂವರು ನೀಡಿದ
ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್
ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ
ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ
ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು
ರಾಯಚೂರು: 11 ವರ್ಷದ ಬಾಲಕಿ ಮೇಲೆ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರ!
ಚಾಕೋಲೇಟ್ ಕೊಡಿಸುವುದಾಗಿ ನಂಬಿಸಿ 43 ವರ್ಷದ ವ್ಯಕ್ತಿ 11 ವರ್ಷದ ಬಾಲಕೀಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಆರೋಪಿ ಚಂದ್ರಶೇಖರ್ ಯಲ್ಲಪ್ಪ (43) ನನ್ನು
ಕೈಗಾರಿಕೋದ್ಯಮಿ ತಾತನನ್ನು 73 ಬಾರಿ ಇರಿದು ಕೊಂದ ಮೊಮ್ಮಗ!
ಆಸ್ತಿ ವಿಷಯದಲ್ಲಿ ಉಂಟಾದ ಅಸಮಾಧಾನದಿಂದ ಮೊಮ್ಮಗ ಉದ್ಯಮಿ ತಾತನನ್ನು 73 ಬಾರಿ ಇರಿದು ಕೊಂದಿದ್ದೂ ಅಲ್ಲದೇ ತಡೆಯಲು ಬಂದ ತಾಯಿಯ ಮೇಲೂ ಹಲ್ಲೆ ಮಾಡಿದ ಆಘಾತಕಾರಿ ಘಟನೆ ಹೈದರಬಾದ್ ನಲ್ಲಿ ನಡೆದಿದೆ. 460 ಕೋಟಿ ಮೌಲ್ಯದ ವೆಲ್ಜಾನ್ ಗ್ರೂಪ್ ಆಫ್ ಕಂಪನೀಸ್
ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ತೀರ್ಪು ಫೆ.24ಕ್ಕೆ
ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಅಂತಿಮ ತೀರ್ಪು ಫೆಬ್ರವರಿ 24ಕ್ಕೆ ಪ್ರಕಟವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ನ್ಯಾ.




