ಅಪರಾಧ
ಆಂಧ್ರದ ಗಣಿಗಾರಿಕೆ ಪರ್ಮಿಟ್, ಕರ್ನಾಟಕ ಭೂ ಒತ್ತುವರಿ: ಜನಾರ್ದನ ರೆಡ್ಡಿ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಂಧ್ರದ ಗಣಿಗಾರಿಕೆ ಪರವಾನಗಿ ಪಡೆದುಕೊಂಡು ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೆಯಲ್ಲಿ ಈ ವಿಚಾರ ಬಯಲಾಗಿದೆ. ಹೀಗಾಗಿ ಜನಾದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ. ಕಳೆದ ತಿಂಗಳು ನಿವೃತ್ತ ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೋನ್ ಮೂಲಕ ಸಮೀಕ್ಷೆ ನಡೆಸಿದೆ.
ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ವಿವಾಹಪೂರ್ವ ಪ್ರೀತಿ ಕಾರಣವಾಯ್ತಾ?
ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ಆಕೆಯ ವಿವಾಹಪೂರ್ವ ಪ್ರೇಮ ಕಥೆಯೇ ಕಾರಣ ಎಂದು ಪತಿ ಸೂರಜ್ ಭಾವ ಜ್ಕುಮಾರ್ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರು ಪತಿ ಸೂರಜ್ ಮತ್ತು ಅತ್ತೆ ಜಯಂತಿ
ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್ ಟೋಪಿ ಹಾಕಿ ಮೂಲಕ ಅಪಮಾನ ಮಾಡಿದ್ದು, ಕೃತ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಬಳಿ
ಚಲಿಸುತ್ತಿದ್ದ ಕಾರಿನಲ್ಲೇ ಸಿಇಒ ಸೇರಿ ಮೂವರಿಂದ ಮಹಿಳಾ ಮ್ಯಾನೇಜರ್ ಮೇಲೆ ಗ್ಯಾಂಗ್ ರೇಪ್
ಡ್ರಾಪ್ ನೆಪದಲ್ಲಿ ಕರೆದು ಚಲಿಸುತ್ತಿದ್ದ ಕಾರಿನಲ್ಲೇ ಕಂಪನಿ ಸಿಇಒ ಸೇರಿದಂತೆ ಮೂವರು ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ರಾಜಸ್ಥಾನದ ಉದಯ್‌ಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಿಕೆಎಂ ಕಂಪನಿಯೂ ಮಹಿಳಾ ಸ್ನೇಹಿ ಮಾನದಂಡದ ವಿಚಾರದಲ್ಲಿ 5ರಲ್ಲಿ 4.7 ರೇಟಿಂಗ್
ಮಹಾರಾಷ್ಟ್ರ ANTF ದಾಳಿ: ಬೆಂಗಳೂರಿನಲ್ಲಿ ನಾಲ್ಕು ಡ್ರಗ್ಸ್ ಫ್ಯಾಕ್ಟರಿ, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ
ಮಹಾರಾಷ್ಟ್ರದ ಡ್ರಗ್ಸ್ ನಿಗ್ರಹ ಕಾರ್ಯಪಡೆಯ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್
ವಿವಾಹಿತನ ಲಿವ್ ಇನ್ ರಿಲೇಷನ್‌ಶಿಪ್: ಯುವತಿಯಿಂದ ಹಣ, ಚಿನ್ನ ಲೂಟಿ, ಆಕೆ ತಂಗಿ ಮೇಲೂ ರೇಪ್
ತಾನು ಮದುವೆಯಾಗಿರುವುದನ್ನು ಮುಚ್ಚಿಟ್ಟು, ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದಾತ ಬೆದರಿಸಿ ಆಕೆಯಿಂದ 37 ಲಕ್ಷ ರೂ. ಪಡೆದು ಮನೆಯಿಂದ 559 ಗ್ರಾಂ ಚಿನ್ನಾಭರಣ ಕದ್ದು, ಆಕೆ ತಂಗಿ ಮೇಲೂ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಂಗಳೂರಿನ ಬಾಗಲಗುಂಟೆ ಪೊಲೀಸ್
ದೆವ್ವದ ಹೆಸರಲ್ಲಿ ಹೊಡೆದು ಮಗನ ಎದುರೇ ಕಲಬುರಗಿ ಮಹಿಳೆಯ ಹತ್ಯೆಗೈದ ಪತಿ ಮನೆಯವರು
ದೆವ್ವ ಹಿಡಿದಿದೆ ಎಂದು ಹೇಳಿಕೊಂಡು ಕಲಬುರಗಿಯ ಮಹಿಳೆಗೆ ಆಕೆಯ ಗಂಡನ ಮನೆಯವರು ಮಗನ ಎದುರಲ್ಲೇ ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ಆಳಂದ
ನರ್ಸ್ ಬಟ್ಟೆ ಬದಲಿಸುವ ವೀಡಿಯೊ ರೆಕಾರ್ಡ್: ಆಸ್ಪತ್ರೆ ಟೆಕ್ನಿಷಿಯನ್ ಅರೆಸ್ಟ್
ಬೆಂಗಳೂರಿನ ನಾಗರಭಾವಿ 2 ನೇ ಹಂತದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಾಯಿಸುತ್ತಿರುವ ವೀಡಿಯೊ ರೆಕಾರ್ಡ್ ಮಾಡಿದ್ದ ಟೆಕ್ನಿಷಿಯನ್ ಒಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯ ಡ್ರೆಸ್ಸಿಂಗ್ ಕೋಣೆಯಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ಆರೋಪಿ ಸುವೇಂದು ಮೋಹತ (23) ಪಶ್ಚಿಮ
ಮಸಾಜ್ ಪಾರ್ಲರ್ ವೃತ್ತಿಯಲ್ಲಿದ್ದ ಪತ್ನಿ ಮೇಲೆ ಅನುಮಾನದಿಂದ ಕೊಲೆಗೈದ ಪತಿ
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿ ಪತ್ನಿಯ ವೃತ್ತಿಯ ಬಗ್ಗೆ ಅನುಮಾನ, ಅಸಹನೆಯಿಂದ ವ್ಯಕ್ತಿಯೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. 39 ವರ್ಷದ ಆಯೇಷಾ ಸಿದ್ದಿಕಿ ಕೊಲೆಯಾದ ಮಹಿಳೆ, ಕೊಲೆ ಮಾಡಿದ ಆರೋಪಿ ಪತಿ ಸೈಯ್ಯದ್ ಜಬಿ
ರೇಪ್ ಮಾಡಿ ಮಗುವಿನ ಕೊಲೆಗೈದ ಮಕ್ಕಳನ್ನು “ರಾಜಾ ಬೇಟಾ” ಎಂದು ಮುದ್ದಿಸುವ ತಾಯಂದಿರ ವಿರುದ್ಧ ಪಂಜಾಬ್- ಹರಿಯಾಣ ಹೈಕೋರ್ಟ್ ಕಿಡಿ
ಪಂಜಾಬ್, ಹರಿಯಾಣ ಪ್ರದೇಶಗಳಲ್ಲಿ ಅತ್ಯಾಚಾರಿ ಗಂಡುಮಕ್ಕಳನ್ನು ಕುಟುಂಬದ ಸದಸ್ಯರು ಹಾಗೂ ತಾಯಂದಿರುವ ‘ರಾಜಾ ಬೇಟಾ’ ಎಂದು ಕುರುಡಾಗಿ ಮುದ್ದಿಸುವುದು ಸಾಮಾನ್ಯ, ದುಷ್ಟ, ವಿಕೃತ ವ್ಯಕ್ತಿಗಳನ್ನು ಪುರುಷತ್ವ ಅಳಿಯುವ ತನಕ ಜೈಲಲ್ಲಿ ಕೊಳೆಯುವಂತೆ ಮಾಡಬೇಕು ಎಂದು ಪಂಜಾಬ್- ಹರಿಯಾಣ ಹೈಕೋರ್ಟ್ ಹೇಳಿದೆ. ಐದು




