ಅಪರಾಧ
ನವ ವಿವಾಹಿತೆ ಗಾನವಿ ಸುಸೈಡ್ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಗಂಡ ಸೂರಜ್, ಅತ್ತೆ ಸ್ಥಿತಿ ಗಂಭೀರ
ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಗಾನವಿಯ ಪತಿ ಸೂರಜ್ ಸುಸೈಡ್ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ ಅತ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾನವಿ ಆತ್ಮಹತ್ಯೆ ಬಳಿಕ ಅವಮಾನದಿಂದ ನೊಂದಿದ್ದ ಸೂರಜ್ ತನ್ನ ತಾಯಿ ಜಯಂತಿ ಮತ್ತು ಸೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ನಾಗಪುರದಲ್ಲಿಯೇ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಗಾನವಿಯ ಅತ್ತೆ ಜಯಂತಿ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಕ್ಟೋಬರ್ 29 ರಂದು ಗಾನವಿ –
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಗೆ ಇಳಿದ ಎನ್ ಐಎ
ಮೈಸೂರಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ತನಿಖೆಗೆ ಇಳಿದ ರಾಷ್ಟ್ರೀಯ ತನಿಖಾ ದಳ ಮೃತಪಟ್ಟ ಬಲೂನ್ ವ್ಯಾಪರಿಯ ಸಂಬಂಧಿಕರ ವಿಚಾರಣೆಗೆ ಮುಂದಾಗಿದೆ. ಬಲೂನ್ ಗೆ ತುಂಬುವ ವೇಳೆ ಸ್ಫೋಟ ಸಂಭವಿಸಿ ಬಲೂನ್ ವ್ಯಾಪಾರಿ
ಮದುವೆ ಆಗಲು ಒತ್ತಡ ಹೇರಿದ ನರ್ಸ್ ಕತ್ತು ಸೀಳಿ ಕೊಂದ ಸಹದ್ಯೋಗಿ!
ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ
ಅಂಜನಾದ್ರಿ ದೇಗುಲದಲ್ಲಿ ಅರ್ಚಕರ ಮಧ್ಯೆ ಜಗಳ
ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಂಜನಾದ್ರಿ
ಅನಿಲ್ ಅಂಬಾನಿ ಬ್ಯಾಂಕ್ ವಂಚನೆ ವಿರುದ್ಧ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ
ರಿಲಯನ್ಸ್ ಗ್ರೂಪ್‌ನ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಈಗಾಗಲೇ ಘೋಷಿಸಿದ್ದು, ಬ್ಯಾಂಕ್‌ಗಳ ಈ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಈ ಹಿಂದಿನ ಎಲ್ಲ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ
ಹಿರಿಯೂರು ಬಸ್ ದುರಂತ: ಏಪ್ರಿಲ್‌ನಲ್ಲಿ ಮದುವೆಯಾಗಬೇಕಿದ್ದ ಹಾಸನದ ನವ್ಯಾಳ ಸುಳಿವಿಲ್ಲ, ಆಸ್ಪತ್ರೆಗಳಿಗೆ ತಂದೆ ಅಲೆದಾಟ
ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ನಡೆದು ಹತ್ತಕ್ಕೂ ಹೆಚ್ಚು ಮಂದಿ ಸಜೀವದಹನಗೊಂಡು ಹಲವರು ಗಾಯಗೊಂಡಿರುವ ಘಟನೆಯಲ್ಲಿ ಹಾಸನದ ಇಬ್ಬರು ಯುವತಿಯರ ಸುಳಿವೇ ಸಿಕ್ಕಿಲ್ಲ. ಅವರಲ್ಲಿ ಒಬ್ಬಾಕೆ ನವ್ಯಾಗೆ ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದೆ. ಮಗಳ ಬಗ್ಗೆ ಏನಾದರೂ ಮಾಹಿತಿ ಸಿಗುವುದೇ ಎಂದು ತಂದೆ
ಜಮೀರ್ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ
ವಸತಿ ಸಚಿವ ಜಮೀರ್ ಅಹಮ್ಮದ್ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್ ಖಾನ್ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗು ಮಾರಿದ ಹಿರಿಯೂರಿನ ತಾಯಿ
ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂದು ತನ್ನ ಎರಡು ವರ್ಷದ ಮಗುವನ್ನು ಕೊಪ್ಪಳ ಮೂಲದವರಿಗೆ ಐವತ್ತು ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಕೆಲವು ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ಚಿತ್ರದುರ್ಗ
ಚೆನ್ನೈನಲ್ಲಿ ಬಸ್ ಟೈರ್ ಸ್ಫೋಟ: ಕಾರುಗಳಿಗೆ ಡಿಕ್ಕಿಯಾಗಿ ಏಳು ಮಂದಿ ಸಾವು
ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಟೈರ್ ತೂತುಕುಡಿ ಬಳಿ ಸ್ಫೋಟಗೊಂಡು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ
ಹಿರಿಯೂರಿನಲ್ಲಿ ಶಾಲಾ ಬಸ್ಸಿಗೂ ಹೊತ್ತಿಕೊಂಡ ಬೆಂಕಿ: ಮಕ್ಕಳು ಸುರಕ್ಷಿತ
ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಅಪಘಾತ ನಡೆದಿದ್ದು, 17 ಮಂದಿ ಸಜೀವ ದಹನಗೊಂಡ ವೇಳೆ ಅದರ ಹಿಂದಿದ್ದ ಶಾಲಾ ಬಸ್ಸಿಗೂ ಬೆಂಕಿ ತಗುಲಿದೆ.




