ಆರೋಗ್ಯ
ಔತಣಕೂಟದಲ್ಲಿ ತಿನ್ನುತ್ತಿದ್ದಾಗ ಮಾಂಸ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ತೆಲಂಗಾಣದ ನಾಗರ್ಕುರ್ನೂಲ್ ಜಿಲ್ಲೆಯ ಬೊಂಡಲಪಲ್ಲಿ ಗ್ರಾಮದಲ್ಲಿ ಕುರಿಮಾಂಸದ ಕರಿ ತಿನ್ನುವಾಗ ಗಂಟಲಲ್ಲಿ ಮಾಂಸದ ತುಂಡು ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಒಬ್ಬರು ಹೊಸ ಮನೆ ಕಟ್ಟಿದ್ದು, ಆ ಸಂತೋಷಕ್ಕೆ ಭೋಜನ ಕೂಟ ಏರ್ಪಡಿಸಿದ್ದರು. ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಶ್ರಮಿಸಿದ ಕೆಲಸಗಾರರು ಮತ್ತು ಪಕ್ಕದ ಮನೆಯವರನ್ನು ಆಹ್ವಾನಿಸಲಾಗಿತ್ತು. ಈ ಆಹ್ವಾನಿತರಲ್ಲಿ 45 ವರ್ಷದ ಲಕ್ಷ್ಮಯ್ಯ ಅವರೂ ಸೇರಿದ್ದರು. ಔತಣಕೂಟದಲ್ಲಿ ಎಲ್ಲರೂ ಊಟ ಮತ್ತು ಮದ್ಯಸೇವನೆಯಲ್ಲಿ ನಿರತರಾಗಿದ್ದರು. 45 ವರ್ಷದ ಲಕ್ಷ್ಮಯ್ಯ
ಧಾತ್ರಿ ಮದರ್ ಮಿಲ್ಕ್ ಬ್ಯಾಂಕ್‍ಗೆ ಸಚಿವ ಎಂಬಿ ಪಾಟೀಲ್ ಚಾಲನೆ
ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲಾಗಿದ್ದು, ಅವಧಿ ಪೂರ್ವ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಹಾಗೂ ಮಕ್ಕಳ ಆರೋಗ್ಯ ವೃದ್ದಿಗೆ ಈ ಕೇಂದ್ರ ಅತ್ಯಂತ ಸಹಕಾರಿಯಾಗಲಿದೆ ಎಂದು
ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ
ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಾಲ್ಯದಿಂದಲೂ ಇರುವೆಗಳನ್ನು ಕಂಡರೆ ಭಯಭೀತರಾಗುತ್ತಿದ್ದ 25 ವರ್ಷದ ಮಹಿಳೆ ಮೂರು ವರ್ಷದ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟುಬಂದಿದ್ದರು. ಸಂಜೆ ಅವರ ಪತಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಮುಚ್ಚಿತ್ತು,
ಭುಜನೋವೆಂದು ಕ್ಲಿನಿಕ್‌ನಲ್ಲಿ ಇಂಜೆಕ್ಷನ್: ಕೊಡಗಿನಲ್ಲಿ ಯುವಕ ಸಾವು
ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋಗಿ ಇಂಜೆಕ್ಷನ್ ಪಡೆದುಕೊಂಡ ಯುವಕ ಮೃತಪಟ್ಟಿದ್ದಾನೆ. ವಿನೋದ್ (34) ಮೃತಪಟ್ಟ ಯುವಕ. ವಿನೋದ್ ಭುಜ ನೋವು ಬಾಧಿಸುತ್ತಿದೆಯೆಂದು ಸಂಜೆ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಅಲ್ಲಿ ವೈದ್ಯರು ಅವರಿಗೆ
ಬೀದಿನಾಯಿ ದಾಳಿ: ಚಿಕಿತ್ಸೆ ನೀಡದೆ ಮನೆಗೆ ಕಳಿಸಿದ ವಿಕ್ಟೋರಿಯಾ ವೈದ್ಯರು
ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ಯುವಕನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ್ದು, ಚಿಕಿತ್ಸೆಗೆಂದು ಹೋದಾಗ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ವಾಪಸ್ ಕಳಿಸಿರುವ ಘಟನೆ ನಡೆದಿದೆ. ನಾಯಿ ದಾಳಿಗೆ ಒಳಗಾಗಿ ಯುವಕನ ದೇಹ ರಕ್ತಸಿಕ್ತವಾಗಿದ್ದರೂ ಯಾವುದೇ ಬ್ಯಾಂಡೆಜ್, ಚಿಕಿತ್ಸೆ ನೀಡದೆ ವೈದ್ಯರು ವಾಪಸ್
ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು
ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ
ತರೀಕೆರೆಯಲ್ಲಿ ನಾಳೆ ಮದುವೆ: ವಧು ಇಂದು ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ ವಧು ಶೃತಿ (32) ಅವರ ಮದುವೆ ನಾಳೆ ತರೀಕೆರೆಯಲ್ಲಿ ನಡೆಯಲು ಎಲ್ಲ ಸಿದ್ಧತೆ ಆಗಿತ್ತು, ಆದರೆ ಇಂದು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಳೆ ತರೀಕೆರೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶೃತಿ ಮತ್ತು
ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ
ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಅವರ
ಬೆಳಗಾವಿಯಲ್ಲಿ ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಹೆಸರಲ್ಲಿ 12 ಕೋಟಿ ರೂ. ವಂಚನೆ
ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಬೆಳಗಾವಿಯಲ್ಲಿ ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ನೀಡುವುದಾಗಿ ನಂಬಿಸಿ ಸಾವಿರಾರು ಮಹಿಳೆಯರನ್ನು ವಂಚಿಸಿದ್ದು, ಎಂಟು ಸಾವಿರ ಮಹಿಳೆಯರಿಂದ 12 ಕೋಟಿ ರೂ. ದೋಚಿ ಪರಾರಿಯಾಗಿದ್ದಾನೆ. ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ.
ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿ
ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಬೇಕಿದ್ದ ಪಟಾಕಿಯಿಂದ ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿಯಾಗಿದೆ. ಪಟಾಕಿ ಸಿಡಿದು ಕೆಲವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿರುವುದು ಆಘಾತಕಾರಿ ವಿಚಾರ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 90 ಗಾಯಾಳುಗಳು ದಾಖಲಾಗಿದ್ದರೆ, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37, ಶಂಕರ




