Wednesday, August 06, 2025
Menu

HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್‌. ಅಶೋಕ್‌

ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ

ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ

ಒಂದು ಸಿಗರೇಟ್ ಸೇವನೆಯಿಂದ 20 ನಿಮಿಷ ಆಯಸ್ಸು ಕಡಿಮೆ: ಸಮೀಕ್ಷೆ ವರದಿ

ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11