Menu

ಚೀನಾ, ಸಿಂಗಾಪುರಗಳಲ್ಲಿ ಮತ್ತೆ ಕೋವಿಡ್‌ ಸದ್ದು

ಐದು ವರ್ಷದ ಹಿಂದೆ (2020) ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದ್ದು, ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಹರಡುವ ಸಾಧ್ಯತೆಯ ಬಗ್ಗೆ ಎಚ್ಚರಿ ಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು, ಹೀಗಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಅಲ್ಲಿನ ಅಧಿಕಾರಿಗಳು ಜನರನ್ನು ಒತ್ತಾಯಿಸುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಯಲ್ಲಿ ತಿಳಿಸಿದೆ. ಚೀನಾದ ಪ್ರಮುಖ ನಗರ

ವಾರದಲ್ಲೊಮ್ಮೆ ಸೀಬೆ ಎಲೆ ಕಷಾಯದಿಂದ ಹಲವು ಆರೋಗ್ಯ ಲಾಭ

ಸೀಬೆ ಹಣ್ಣಿನಂತೆಯೇ ಸೀಬೆ ಎಲೆಗಳಲ್ಲಿ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುವ ಆಂಟಿ ಆಕ್ಸಿಡೆಂಟ್ ಅಂಶಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುವ ವಿಟಮಿನ್ ಸಿ ಪ್ರಮಾಣ ಸಾಕಷ್ಟಿದೆ. ಹಲವು ಬಗೆಯ ಖನಿಜಾಂಶ ಗಳು ಕೂಡ ಅಧಿಕ ಪ್ರಮಾಣದಲ್ಲಿದೆ. ಸೀಬೆ ಮರದ

ಈ ಸೀಸನ್‌ನಲ್ಲಿ ಆರೋಗ್ಯಕರ ಹಲಸು ಕಡುಬು ಟ್ರೈ ಮಾಡಿ

ಈಗ ಮಾವು ಸೀಸನ್‌ ಶುರುವಾಗಿದ್ದು, ಹಲಸು ಕೂಡ ಹಣ್ಣು ಮಾರುಕಟ್ಟೆಗೆ ಬರುತ್ತಿದೆ. ಹಲಸಿನ ಹಣ್ಣು ತಂದು ತಿಂದ ಮೇಲೆ ಮಿಕ್ಕಿದರೆ ಯೋಚನೆ ಬೇಡ, ಬೆಳಗ್ಗೆ ಬ್ರೇಕ್‌ಫಾಸ್ಟ್‌ಗೆ ಹಲಸಿನ ಕಡುಬು ಮಾಡಿ. ಅದರಲ್ಲೂ ಕುಚ್ಚಲಕ್ಕಿ ಬಳಸಿದರೆ ರುಚಿ ಹೆಚ್ಚು, ಇದು ತುಂಬ ಸರಳವಾದ

ಫ್ಯಾಟಿ ಲಿವರ್‌ ತಡೆಯಲು ನೆಲ್ಲಿಕಾಯಿ ಸೇವನೆ ಸಹಕಾರಿ

ಲಿವರ್‌ನಲ್ಲಿ ಕೊಬ್ಬು ಸಂಗ್ರಹವಾಗುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲೇ ನಿಯಂತ್ರಣಕ್ಕೆ ತರದಿದ್ದಲ್ಲಿ ಅದು ಮಾರಣಾಂತಿಕವಾಗಿ ಪರಿಣಮಿಸುವ ಸಾಧ್ಯತೆಗಳೂ ಇವೆ. ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿಯಾಗುವ ಮೊದಲೇ ಯಕೃತ್ತಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಫ್ಯಾಟಿ ಲಿವರ್‌ ಸಮಸ್ಯೆಗೆ ನೆಲ್ಲಿಕಾಯಿಯನ್ನು ಉತ್ತಮ ಪರಿಹಾರವಾಗಿ

ಜೆನೆರಿಕ್‌ ಮೆಡಿಸಿನ್‌ ಪೂರೈಕೆ ಬಂದ್‌ ಮಾಡಿದ ಭಾರತ: ಹೈರಾಣಾದ ಪಾಕ್‌ ವೈದ್ಯ ವಲಯ

ಇಸ್ಲಾಮಾಬಾದ್‌: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತವು ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಪಾಕ್‌ ವಿರುದ್ಧ ಪ್ರತೀಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದಾಗಿ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆದೇಶಿಸಿರುವ ಮಧ್ಯೆಯೇ ಆ ದೇಶದಲ್ಲಿ ಅಗತ್ಯ ಔಷಧ ಬಿಕ್ಕಟ್ಟು ತೀವ್ರಗೊಂಡಿದೆ.

ನಿರ್ದಿಷ್ಟ ಪ್ರೋಟಿನ್‌ ಕೊರತೆ ಕಾರಣ ರಕ್ತಸ್ರಾವದಿಂದ ಜೀವ ಹಿಂಡುವ ಹಿಮೋಫಿಲಿಯಾ

ತುರ್ತು ಸಂದರ್ಭಗಳಲ್ಲಿ ರಕ್ತ ಪರೀಕ್ಷೆ ಮಾಡಿ, ನಿರ್ದಿಷ್ಟ ಪ್ರೋಟೀನ್‌ನ ಕೊರತೆಯನ್ನು ಪತ್ತೆ ಮಾಡಲು ಸಮಯವಿಲ್ಲದಾಗ, ಹೊಂದಿಕೊಳ್ಳುವ ಆರೋಗ್ಯವಂತ ಮನುಷ್ಯನ ತಾಜಾ ರಕ್ತವನ್ನೇ ರೋಗಿಗೆ ನೀಡಲಾಗುತ್ತದೆ. ಬೇಕಾದ ಪ್ರೋಟೀನ್ ಅನ್ನು ಪಡೆಯುವ ರಕ್ತ ತಾನೇ ತಾನಾಗಿ ಹೆಪ್ಪುಗಟ್ಟಿ ರೋಗಿ ಅಪಾಯದಿಂದ ಪಾರಾಗುತ್ತಾನೆ. ಈ

ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಯಿಂದ ಬಾಲಕ ಸಾವು

ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಅಸು ನೀಗಿದ್ದಾನೆ. ಈ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ

ಡಿಜಿಟಲ್ ಹೆಚ್ಚು ಬಳಕೆಯಿಂದ ನಿದ್ರಾಹೀನತೆ ಸಮಸ್ಯೆ: ವಾಕೇಫಿ ಸಮೀಕ್ಷೆ ವರದಿ

ಬೆಂಗಳೂರು: D2C ನಿದ್ರೆ ಮತ್ತು ಗೃಹಪರಿಹಾರಗಳನ್ನು ಒದಗಿಸುವ Wakefit.co, ತನ್ನ ಇನ್-ಹೌಸ್ ವಾರ್ಷಿಕ ಸರ್ವೇಕ್ಷಣೆ ಗ್ರೇಟ್ ಇಂಡಿಯನ್ ಸ್ಲೀಪ್ ಸ್ಕೋರ್ ಕಾರ್ಡ್ (GISS) 2025ದ 8ನೆ ಆವೃತ್ತಿಯನ್ನು ಪ್ರಸ್ತುತಪಡಿಸಿ ಭಾರತದ ಬದಲಾಗುತ್ತಿರುವ ನಿದ್ರಾ ಪ್ರವೃತ್ತಿಗಳ ಕುರಿತು ಮಾಹಿತಿ-ಚಾಲಿತ ದೃಷ್ಟಿಕೋನ ಒದಗಿಸಿದೆ. ಇತ್ತೀಚಿನ

ಬೇಸಿಗೆ ಮಳೆಯಿಂದ ಬೆಂಗಳೂರಿನಲ್ಲಿ ಡೆಂಗ್ಯು, ಚಿಕನ್‌ ಗುನ್ಯ ಆತಂಕ

ಬೇಸಿಗೆ ಮಳೆಯ ಕಾರಣ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯು ಹಾಗೂ ಚಿಕುನ್ ಗುನ್ಯ ಭೀತಿ ಶುರುವಾಗಿದೆ‌‌. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮಳೆ ಬಂದ ಬಳಿಕ ಒಂದೇ ವಾರದಲ್ಲಿ 75ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕಳೆದ ಒಂದೇ

ನಕಲಿ ಕಲಬೆರಕೆ ಪನೀರ್‌ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ

ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು