ಆರೋಗ್ಯ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ. ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನಗಳ ಬಳಿಕ ಮಹಾದೇವಿ ಅವರಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಕುಟುಂಬಸ್ಥರ ಬಳಿ ಹೇಳಿದ್ದಾರೆ. ಶುಕ್ರವಾರ ರಾತ್ರಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು
ಮೊಬೈಲ್ ಗೀಳು ಬಾಲಕನ ಆತ್ಮಹತ್ಯೆಗೆ ನೂಕಿತಾ?
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳಿಗೆ ಒಳಗಾಗಿ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧ್ರುವ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9 ವರ್ಷದ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ
ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಗೆ ವ್ಯಕ್ತಿ ಬಲಿ
2023ರಲ್ಲಿ ಪೆರು ಸೇರಿದಂತೆ ಆಫ್ರಿಕಾ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಗುಲ್ಲೆನ್ ಬಾರ್ ಸಿಂಡ್ರೋಮ್ ಎಂಬ ಮಾರಣಾಂತಿಕ ರೋಗ ಇದೀಗ ಭಾರತದಲ್ಲಿ ಹೆಚ್ಚಾಗುತ್ತಿದ್ದು, ಆತಂಕ ತಂದೊಡ್ಡಿದೆ. ಸೋಲಾಪುರದ ವ್ಯಕ್ತಿ ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಆರೋಗ್ಯ ಸಮಸ್ಯೆಗೆ ಬಲಿಯಾದ ಮೊದಲಿಗರು. ಪುಣೆಯಲ್ಲಿ ಗುಲ್ಲೆನ್ ಬಾರ್
ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು
ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ
ಕುಳಿತಲ್ಲೇ ಹೃದಯಾಘಾತ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸಾವು
ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಸ್ನೇಹಿತರ ಜೊತೆ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಗೆಳೆಯ
ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ
ಮೆಂಟಲ್ ಹೆಲ್ತ್ ಮ್ಯಾಟರ್ಸ್ ಇದು: ಎಲ್ ಅಂಡ್ ಟಿ ಅಧ್ಯಕ್ಷರ ವಿರುದ್ಧ ಹರಿ ಹಾಯ್ದ ದೀಪಿಕಾ ಪಡುಕೋಣೆ
ಲಾರ್ಸೆನ್ ಮತ್ತು ಟೂಬ್ರೊ ಅಧ್ಯಕ್ಷ ಎಸ್ಎನ್ ಸುಬ್ರಹ್ಮಣ್ಯನ್ ನೌಕರರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ನೀಡಿರುವ ಹೇಳಿಕೆಯನ್ನು ನಟಿ ದೀಪಿಕಾ ಪಡುಕೋಣೆ ಖಂಡಿಸಿದ್ದಾರೆ. ಈ ಹಿಂದೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿ ಇನ್ಫೋಸಿಸ್ ನಾರಾಯಣ ಮೂರ್ತಿ ಟೀಕೆಗೆ
ಎಚ್ಎಂಪಿವಿ ಟೆಸ್ಟ್ ಕಡ್ಡಾಯವಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಎಚ್ಚರಿಕೆ
ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವ ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಜ್ವರ, ಕೆಮ್ಮು ಎಂದು
HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್. ಅಶೋಕ್
ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ
ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ