ಆರೋಗ್ಯ
ಮಹಿಳೆಯರಿಗಾಗಿ ಮಾರ್ಚ್ ನಲ್ಲಿ ಉಚಿತ ಫರ್ಟಿಲಿಟಿ ಮೌಲ್ಯಮಾಪನ
ಹೈದರಾಬಾದ್: ಫರ್ಟಿಲಿಟಿ ಎನ್ನುವ ಪ್ರಯಾಣವನ್ನು ನೀವು ಒಬ್ಬರೇ ಮುಗಿಸುವ ಪ್ರಯತ್ನ ಮಾಡಬಾರದು. ಸಾಮಾನ್ಯವಾಗಿ, ಮಹಿಳೆಯರು ತಮ್ಮ ದೇಹದ ಬಗ್ಗೆ ಮತ್ತು ಅವರ ಸ್ಥಿರತೆಯ ಬಗ್ಗೆ ಹಲವಾರು ನಿರೀಕ್ಷೆಗಳನ್ನು, ಪ್ರಶ್ನೆಗಳನ್ನು ಹೊಂದಿರುತ್ತಾರೆ. ಅನೇಕ ಮಹಿಳೆಯರು ತಮಗೆ ಬೇಡದ ಸಲಹೆಗಳನ್ನು ಪಡೆಯುತ್ತಾರೆ, ತಮಗೆ ಅಗತ್ಯವಿರದ ಚಿಕಿತ್ಸೆಗಳನ್ನು ಪಡೆಯುತ್ತಾರೆ. ಸ್ತ್ರೀರೋಗ ತಜ್ಞರೂ ಸಹ ಮಹಿಳೆಯರ ಮೇಲೆಯೇ ಗಮನ ನೀಡುತ್ತಾರೆ -ಅವರ ವರದಿಗಳು, ಅವರ ಜೀವನಶೈಲಿ, ಮತ್ತು ಅವರ ಪ್ರಯತ್ನಗಳು. ಆದರೆ ಸಂತಾನ ಪಡೆಯುವುದು ಕೇವಲ
ಐಪಿಎಲ್ ಟೂರ್ನಿ ವೇಳೆ ತಂಬಾಕು, ಮದ್ಯ ಜಾಹೀರಾತಿಗೆ ನಿರ್ಬಂಧ: ಕೇಂದ್ರ ಆರೋಗ್ಯ ಸಚಿವಾಲಯ
ಮಾರ್ಚ್ 22ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿ ಸೇರಿ ಪ್ರಾಂಚೈಸಿ ಇತರ ಕಾರ್ಯಕ್ರಮಗಳಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತುಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಆರೋಗ್ಯ ಸಚಿವಾಲಯ ಐಪಿಎಲ್ ಟೂರ್ನಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಕಳೆದ ವಾರ ಐಪಿಎಲ್ ಟೂರ್ನಿ ಮುಖ್ಯಸ್ಥ ಅರುಣ್ ಧುಮಾಲ್
ಕ್ಯಾನ್ಸರ್ ಭಯ ಬೇಡ, ಸುಲಭ ಶಾಶ್ವತ ಪರಿಹಾರೋಪಾಯ ಅನುಸರಿಸೋಣ
ಡಾ. ಹರಿಕೃಷ್ಣ ಅವರು ಕ್ಯಾನ್ಸರ್ ಎಂದರೇನು, ಹರಡುವಿಕೆಯ ಹಂತಗಳು ಯಾವುವು ಎಂಬ ಬಗ್ಗೆ ಹೀಗೆ ವಿವರಿಸುತ್ತಾರೆ, ಸಾಮಾನ್ಯ, ಆರೋಗ್ಯಕರ ಜೀವಕೋಶಗಳಿಂದ ರೂಪಾಂತರಗಳು ಅಥವಾ ವ್ಯತ್ಯಾಸಗಳಿಂದ ಕ್ಯಾನ್ಸರ್ ಜೀವಕೋಶಗಳು ಉಂಟಾಗುತ್ತವೆ. ನಮ್ಮ ದೇಹವು ವಿವಿಧ ರೀತಿಯ ಜೀವಕೋಶಗಳನ್ನು ಹೊಂದಿದೆ, ಇದು ಸಾಮಾನ್ಯ ಕಾರ್ಯವನ್ನು ನಿರ್ವಹಿಸಲು
ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ
ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ
ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು: ಹಕ್ಕಿ ಜ್ವರದ ಶಂಕೆ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದು, ತೆಲಂಗಾಣದಲ್ಲಿವ್ಯಾಪಿಸಿರುವ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ್ಡ್ ಫ್ಲೂ ಹರಡುತ್ತಿರುವ ಆತಂಕ ಉಂಟಾಗಿದೆ. ಮಾನ್ವಿಯಲ್ಲಿ ಪ್ರತಿದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ನಾನಾ
ಕೆಲಸದ ವೇಳೆ ನಿದ್ದೆ ಮಾಡಿದ್ದಕ್ಕೆ ಅಮಾನತು: ಆದೇಶ ರದ್ದುಗೊಳಿಸಿದ ಹೈಕೋರ್ಟ್
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳದ ಕುಕನೂರು ಡಿಪೋದಲ್ಲಿ ಕೆಎಸ್‌ಟಿ ಕಾನ್ಸ್‌ಟೆಬಲ್ ಚಂದ್ರಶೇಖರ್ ಎಂಬವರನ್ನು ಕೆಲಸದ ವೇಳೆ ನಿದ್ರೆ ಮಾಡುತ್ತಿದ್ದರೆಂಬ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿದ್ದ ನಿಗಮದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಿದ್ರೆ ಮನುಷ್ಯನಿಗೆ ಅತ್ಯಗತ್ಯ. ನಿದ್ರೆ ಮತ್ತು ಕೆಲಸದ ನಡುವೆ ಸಮತೋಲನ
ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತಕ್ಕೆ ಯುವಕ ಬಲಿ
ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿ, ಇಂದಿರಾನಗರ ನಿವಾಸಿ ಸಂತೋಷ್ ಪ್ರಸಾದ್ (37) ಮೃತಪಟ್ಟವರು. ಎಂದಿನಂತೆ ಕಾರಿನಲ್ಲಿ ಆಫೀಸಿಗೆ ಹೋಗುವಾಗ ಹೃದಯಾಘಾತ
ಗಂಗಾರಾಮ್ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 78 ವರ್ಷ ದಾಟಿದ ಸೋನಿಯಾ ಗಾಂಧಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಯಿಂದ ಸದ್ಯ ಚೇತರಿಸಿಕೊಂಡಿದ್ದು, ನಿಗದಿತ
ಹಕ್ಕಿ ಜ್ವರದ ಆತಂಕ: ರಾಜ್ಯದ ಗಡಿ ಭಾಗಗಳಲ್ಲಿ ಹೈ ಅಲರ್ಟ್
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟಿದ್ದರೆ, ಆಂಧ್ರ, ತೆಲಂಗಾಣದಲ್ಲಿ ಎಚ್‌೫ಎನ್‌೧ ವೈರಸ್ ಸೋಂಕಿನಿಂದ ಕೋಳಿಗಳು ಸಾಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿ
ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮಾತ್ರ, ಚಿಕ್ಕಿ ಇಲ್ಲವೆಂದು ಸರ್ಕಾರ ಆದೇಶ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಿ ವಿತರಿಸುವಂತಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ