Menu

ಕೋಲಾರದ ಎಟಿಎಂ ಮುರಿದು 27 ಲಕ್ಷ ರೂ. ದರೋಡೆ

kolar atm

ಕೋಲಾರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಎಟಿಎಂ ಮುರಿದು ಸುಮಾರು 27 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ.

ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ.

ಸ್ಥಳಕ್ಕೆ ಕೋಲಾರ ಎಸ್‍ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *