ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ ಆರೋಪಿ ಮಹಾರಾಷ್ಟ್ರದಲ್ಲಿ ಅರೆಸ್ಟ್
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು. ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ದಿನೇಶ್ ನರ್ವೊಣಿಯನ್ನು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಸೊಲ್ಲಾಪುರ ಮೂಲದ
ಹೊಸ ಗ್ರಾಹಕರಿಗೆ ಬಿಎಸ್‌ಎನ್‌ಎಲ್ ಆಫರ್: 1 ರೂಪಾಯಿಗೆ ಒಂದು ತಿಂಗಳು 4G ಫ್ರೀ
ಬಿಎಸ್‌ಎನ್‌ಎಲ್ ದೀಪಾವಳಿ ಪ್ರಯುಕ್ತ ಹೊಸ ಗ್ರಾಹಕರಿಗೆ ವಿಶೇಷವಾದ ಆಫರ್ ಪ್ರಕಟಿಸಿದೆ. 1 ರೂ. ಟೋಕನ್ ಮೊತ್ತಕ್ಕೆ ಒಂದು ತಿಂಗಳ 4G ಫ್ರೀ ಮೊಬೈಲ್ ಸೇವೆ ನೀಡುತ್ತಿದೆ. ಈ ಆಫರ್ ಅಕ್ಟೋಬರ್ 15ರಿಂದ ನವೆಂಬರ್ 15ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಹೊಸ ಗ್ರಾಹಕರು
ಅಕ್ಕಿ ದುರ್ಬಳಕೆ ತಡೆಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದ ಇಂದಿರಾ ಕಿಟ್ ವಿತರಣೆ
ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆಯಾಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ
ಬೆಂಗಳೂರಿನಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ : ಸಿಎಂ ಕಳವಳ
ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ. ಬೆಂಗಳೂರಿನಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ಹೇಳಿರುವುದಾಗಿ ಮುಖ್ಯಮಂತ್ರಿ
ಸರ್ಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ: ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ
ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮ ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಇಂಥ ನೌಕರರ ವಿರುದ್ಧ
ಕಾಂಗ್ರೆಸ್ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿ: ಆರ್. ಅಶೋಕ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕಿನ ವಿಜಯಪುರ ಪುರಸಭೆಯ ದ್ವೀತಿಯ ದರ್ಜೆಯ ನೌಕರ ಪವನ್ ಜೋಷಿ ಸಾವಿಗೆ ಪುರಸಭೆ ಸದಸ್ಯ ಹನೀಫುಲ್ಲಾ, ಮಾಜಿ ಸದಸ್ಯ ಜೆ.ಎನ್. ಶ್ರೀನಿವಾಸ್ ಹಾಗೂ ಮುಖಂಡ ಮುನಿರಾಜು ಅವರ ಕಿರುಕುಳವೇ ಕಾರಣ ಎಂದು ಮೃತ ಪವನ್ ಜೋಶಿ
ಆರು ದಿನಗಳಲ್ಲಿ 11.30 ಲಕ್ಷ ಭಕ್ತರಿಂದ ಹಾಸನಾಂಬ ದರ್ಶನ
ಹಾಸನದಲ್ಲಿ 2.46 ಲಕ್ಷ ಜನ ಬುಧವಾರ ಹಾಸನಾಂಬ ದರ್ಶನ ಪಡೆದಿದ್ದಾರೆ. ಶುಕ್ರವಾರದಿಂದ ಇಲ್ಲಿಯವರೆಗೆ ಒಟ್ಟು 11.30 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಭಾರಿ ಜನಸಂದಣಿ ಉಂಟಾಗಿದೆ. ಜನರ ಸಾಲು ಧರ್ಮ ದರ್ಶನ ಮತ್ತು ₹300 ಎರಡೂ ಮಾರ್ಗಗಳು
ಯಾದಗಿರಿ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ, ಪಡಿತರ ಜೋಳ ಪತ್ತೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಹೊರಭಾಗದಲ್ಲಿರುವ ಶ್ರೀ ತಿಮ್ಮಪ್ಪ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನ ಭಾಗ್ಯ ಅಕ್ಕಿ ಸರ್ಕಾರ ಬಡವರಿಗೆ ಪಡಿತರದಲ್ಲಿ ವಿತರಿಸುತ್ತಿದ್ದ ಜೋಳದ ಚೀಲಗಳೂ ಪತ್ತೆಯಾಗಿವೆ. ಸಿಐಡಿ ಅಧಿಕಾರಿಗಳು ತನಿಖೆ ನಡೆಸುವಾಗ ಬಡವರಿಗೆ ಸರ್ಕಾರ ವಿತರಣೆ ಮಾಡುವ ಅಕ್ಕಿ ಜೊತೆಗೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರಾಕರಿಸಿದ ಸಂಸದೆ ಸುಧಾಮೂರ್ತಿ
ಕರ್ನಾಟಕ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸಿ ಬಿಜೆಪಿ ನಾನಾ ವಾಗ್ದಾಳಿ ನಡೆಸುತ್ತ, ಸಮೀಕ್ಷೆಯಲ್ಲಿ ಭಾಗವಹಿಸದಂತೆ ಸಾರ್ವಜನಿಕರನ್ನು ಪ್ರಚೋದಿಸುತ್ತ ಬಂದಿರುವ ಮಧ್ಯೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಸಿಂಗರ್ ವಾರಿಜಶ್ರೀ ಜೊತೆ ಗಾಯಕ ರಘು ದೀಕ್ಷಿತ್ ಮದುವೆ ಫಿಕ್ಸ್
ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಸಿಂಗರ್ ವಾರಿಜಶ್ರೀ ವೇಣುಗೋಪಾಲ್ ಅವರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ, ರಘು ದೀಕ್ಷಿತ್ ತನ್ನ ಐವತ್ತನೇ ವರ್ಷದಲ್ಲಿ ಕೊಳಲು ವಾದಕಿ ವಾರಿಜಶ್ರಿ ಜೊತೆ ಎರಡನೇ ಮದುವೆಯಾಗಲು ಸಜ್ಜಾಗಿದ್ದಾರೆ. ರಘು ದೀಕ್ಷಿತ್ -ವಾರಿಜಶ್ರಿ ಮದುವೆಗೆ ಕುಟುಂದ ಸಮ್ಮತಿ ಸಿಕ್ಕಿದೆ. ವಾರಿಜಶ್ರೀ