ತಮಿಳುನಾಡಲ್ಲಿ ಕರ್ನಾಟಕದ ಗ್ಯಾರಂಟಿ ಮಾದರಿ ಜಾರಿ: ಡಿಕೆ ಶಿವಕುಮಾರ್
“ತಮಿಳುನಾಡಿನಲ್ಲಿ ಮಹಿಳೆಯರಿಗೆ ಪ್ರಸ್ತುತ 1 ಸಾವಿರ ಹಣ ನೀಡುತ್ತಿದ್ದು, ಈ ಚುನಾವಣೆ ಬಳಿಕ ಕರ್ನಾಟಕ ಮಾದರಿಯಂತೆ 2 ಸಾವಿರ ನೀಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ತಮಿಳುನಾಡಿನ ಉತ್ತಂಗರೈ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಪ್ಪುಸ್ವಾಮಿ ಅವರ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಭಾಷಣ ಮಾಡಿದರು. “1.31 ಕೋಟಿ ಕುಟುಂಬದ ಮಹಿಳೆಯರಿಗೆ ಇದರಿಂದ ಪ್ರಯೋಜನವಾಗಲಿದೆ. ವಿದ್ಯುತ್ ಮೀಟರ್ ಇಲ್ಲದೆ ರೈತರ ಪಂಪ್ ಸೆಟ್ ಗಳಿಗೆ ಉಚಿತ
ಇರಾನ್-ಅಮೆರಿಕ ಸಂಘರ್ಷ: ಎರಡನೆ ಸುತ್ತು ಮಾತುಕತೆಯೂ ನಿಷ್ಫಲ?
ಪಾಕಿಸ್ತಾನವೀಗ ಸಂಧಾನದ ಬಾಗಿಲು ತೆರೆದು ಕುಳಿತಿರುವುದು ನೋಡಿದರೆ ಈ ದೇಶದ ಬಳಿ, ಯಾವ ಬಗೆಯ ಸಂಧಾನದ ಸೂತ್ರಗಳಿವೆ ಎಂಬ ಕುತೂಹಲ ಮೂಡಿಸಿದೆ. ಬಿಗಿಪಟ್ಟು ಹಿಡಿದಿರುವ ಇರಾನ್ ದೇಶವನ್ನು ಸಂಧಾನದ ಮಾರ್ಗಕ್ಕೆ ಕರೆದೊಯ್ಯುವ ಜಾಣನಡೆ ಪಾಕ್ ಪಾಲಿಗೆ ಅಷ್ಟೇನೋ ಸುಲಭದ ಕೆಲಸವಲ್ಲ. ಪಾಕಿಸ್ತಾನದಲ್ಲಿ
ಜಪಾನ್ನಲ್ಲಿ ಪ್ರಬಲ ಭೂಕಂಪ, ಸುನಾಮಿ ಸಾಧ್ಯತೆ, ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ
ಜಪಾನ್ನ ಈಶಾನ್ಯ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಆತಂಕ ಉಂಟಾಗಿದ್ದು, ಕರಾವಳಿ ಪ್ರದೇಶಗಳಿಂದ ದೂರ ಹೋಗುವಂತೆ ನಿವಾಸಿಗಳನ್ನು ಅಧಿಕಾರಿಗಳು ಒತ್ತಾಯಿಸಿದ್ದಾರೆ. ಮೂರು ಮೀಟರ್ ವರೆಗಿನ ಅಲೆಗಳು ಏಳುವ ಸಾಧ್ಯತೆ ಇದೆ, ಅಲೆಗಳು
ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರಿಗೆ ನೆರವಾಗಿ: ಸಂಸದ ಸುಧಾಕರ್ ಕೇಂದ್ರಕ್ಕೆ ಮನವಿ
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಪ್ರಮುಖ ಬೆಳೆಯಾದ, ಜಿ.ಐ. (GI) ಟ್ಯಾಗ್ ಹೊಂದಿರುವ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಳೆಗಾರರು ಎದುರಿಸುತ್ತಿರುವ ತೀವ್ರ ಮಾರುಕಟ್ಟೆ ಬಿಕ್ಕಟ್ಟಿನ ಕುರಿತು ಸಂಸದ ಡಾ. ಕೆ. ಸುಧಾಕರ್ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಗಲ್ಫ್
ಚಿಕ್ಕಬಳ್ಳಾಪುರದಲ್ಲಿ ಅಡುಗೆ ಕಲಿ ಎಂದ ಅತ್ತೆ: ವಿಷ ಸೇವಿಸಿ ಸತ್ತ ಸೊಸೆ
ಅತ್ತೆ ಅಡುಗೆ ಕಲಿ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ನೊಂದುಕೊಂಡ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ 18 ವರ್ಷದ ಯುವತಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡವಳು. ಕೆಲವು ತಿಂಗಳ ಹಿಂದೆಯಷ್ಟೇ
ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕ, ತಕ್ಕ ಪ್ರತಿಕ್ರಿಯೆ ನೀಡುತ್ತೇನೆಂದ ಟೆಹ್ರಾನ್
ಓಮನ್ ಸಮುದ್ರದ ಬಳಿ ಅಮೆರಿಕ ಸೇನೆಯು ಇರಾನ್ನ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉಲ್ಬಣಗೊಂಡಿದೆ. ಈ ಬೆಳವಣಿಗೆ ಶಾಂತಿ ಒಪ್ಪಂದ ಸಾಧ್ಯತೆಯನ್ನು ಕುಗ್ಗಿಸಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಿಸಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್
ಬಿಟ್ಕಾಯಿನ್ ಅಕ್ರಮ: ಶಾಸಕ ಹ್ಯಾರಿಸ್ ಮಕ್ಕಳ ಮನೆ ಮೇಲೆ ಇಡಿ ದಾಳಿ
ಬಿಟ್ಕಾಯಿನ್ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಹಿನ್ನೆಲೆ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಇಬ್ಬರು ಮಕ್ಕಳು ಮತ್ತು ಇತರರ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿದೆ. ಸೋಮವಾರ ಬೆಳಿಗ್ಗೆ 6.30ಕ್ಕೆ ಇಡಿ
ಕ್ಷೇತ್ರ ಮರುವಿಂಗಡನೆ ಹೊಸ ಜನಗಣತಿ ನಂತರ ಮಾಡುವುದು ಸೂಕ್ತ : ಸಿಎಂ ಸಿದ್ದರಾಮಯ್ಯ
ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ
ಉಧಂಪುರದಲ್ಲಿ ಬಸ್ ಉರುಳಿ 15 ಮಂದಿ ಸಾವು
ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ರಾಮನಗರದಿಂದ ಉಧಂಪುರಕ್ಕೆ
ಹರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ: ನಾಲ್ವರು ಭಾರತೀಯರ ಸಾವು
ಹರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಒಬ್ಬ ನಾವಿಕ ನಾಪತ್ತೆಯಾಗಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಭಾರತದ




