ನನ್ನ ಮುಟ್ಟಬೇಕಾದರೆ 90 ಲಕ್ಷ ಕೊಡು ಎಂದ ನವವಧು ಚಿನ್ನಾಭರಣ ದೋಚಿ ಪೋಷಕರೊಂದಿಗೆ ಪರಾರಿ
ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ಪುರದಲ್ಲಿ ಮದುವೆಯಾದ ಮೊದಲ ರಾತ್ರಿ ವಧು ತನ್ನನ್ನು ಮುಟ್ಟಬೇಕಾದರೆ ನೀನು 90 ಲಕ್ಷ ರೂಪಾಯಿ ಕೊಡಬೇಕು ಎಂದು ವರನಲ್ಲಿ ಹಠ ಹಿಡಿದಿದ್ದು ಮಾತ್ರವಲ್ಲದೆ, ಮನೆಯಲ್ಲಿದ್ದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ವರನ ಕುಟುಂಬ ಈಗ ನ್ಯಾಯಕ್ಕಾಗಿ ಕೋರ್ಟ್ ಕದ ತಟ್ಟಿದೆ. ಸಂಬಂಧಿಕರು, ನೆರೆಹೊರೆಯವರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆ ನಡೆದಿದ್ದು, ಮದುವೆ ಮುಗಿದು ವಧು ವರನ ಮನೆಗೆ ಬಂದಿದ್ದಳು. ಮೊದಲ ರಾತ್ರಿ ಕೋಣೆಗೆ ಪ್ರವೇಶಿಸಿ, ನನ್ನನ್ನು ಮುಟ್ಟಬೇಕೆಂದರೆ ತಕ್ಷಣವೇ 90
ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ ಖಾತೆ: ಆರ್ ಅಶೋಕ
ಬೆಂಗಳೂರಿನ 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಯೋಜನೆ ಘೋಷಣೆಯಾಗಿ ಆರು ತಿಂಗಳು ಕಳೆದರೂ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕೇವಲ ಶೇ.10ಕ್ಕಿಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿರುವುದು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು
ಹರ್ಮುಜ್ ಜಲಸಂಧಿಗೆ ಅಮೆರಿಕ ದಿಗ್ಬಂಧನವೆಂದ ಟ್ರಂಪ್: ನಮ್ಮ ನಿಯಂತ್ರಣದಲ್ಲೇ ಇದೆ ಎಂದ ಇರಾನ್
ಇರಾನ್ ಜೊತೆಗಿನ ಮಾತುಕತೆ ವಿಫಲಗೊಂಡ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಎಲ್ಲ ಬಂದರುಗಳಿಗೆ ದಿಗ್ಬಂಧನ ವಿಧಸಲಾಗಿದೆ. ಇರಾನ್‌ನ ಯಾವುದೇ ಹಡಗು ಜಲಸಂಧಿ ದಾಟದಂತೆ ಎಚ್ಚರಿಕೆ ನೀಡಲಾಗಿದೆ. ನಾವು ವಿಧಿಸಿರುವ ದಿಗ್ಬಂಧನದ ಮುರಿಯುವ ಪ್ರಯತ್ನವನ್ನು
18430.44 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆ, ರಾಜ್ಯದ 15032 ಜನರಿಗೆ ಉದ್ಯೋಗ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ಗದರಾಮಯ್ಯ ಅವರು, , ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಸೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ಕಳಿಸಿದ್ದಾರೆ. ಏ.13 ರಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ
ಗಾಯನ ಪ್ರೇಮಿಗಳ ಹೃದಯ ಕೋಗಿಲೆ ಆಶಾ ಭೋಸ್ಲೆ
ಕಲಾವಿದರಿಗೆ ಸಾವಿಲ್ಲ. ಏಕೆಂದರೆ ಇವರ ಮರಣದ ನಂತರವೂ ಅಸಂಖ್ಯಾತ ಕಲಾಭಿಮಾನಿಗಳ ಹೃದಯದಲ್ಲಿ ಸದಾ ಜೀವಿಸುತ್ತಾರೆ. ಆಶಾ ಭೋಸ್ಲೆ ಈ ದಿಶೆಯಲ್ಲಿ ಗಾಯನ ಪ್ರೇಮಿಗಳ ಮನದಿಂದ ಮರೆಯಾಗದ ಗಾನ ಕೋಗಿಲೆ. ಚಲನಚಿತ್ರ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ – ಭಾರತೀಯ ಸಿನಿಮಾ ಗಾಯನ
ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು
ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ
ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡಿರುವ ನಡುವೆಯೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಸಭೆಯಲ್ಲಿ ನಿರ್ಧರಿಸಿದ್ದಾರೆ. ಸಭೆಯಲ್ಲಿ 15 ಟ್ರಸ್ಟಿಗಳಲ್ಲಿ 13 ಮಂದಿ ಭಾಗವಹಿಸಿ ನಿರ್ಣಯ ಈ ಕೈಗೊಂಡಿದ್ದಾರೆ. ಮಠದ ಟ್ರಸ್ಟಿಗಳು ನಿರ್ಣಯ ಕೈಗೊಂಡು ಸ್ವಾಮೀಜಿಗಳನ್ನು
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೆ ಕೇಂದ್ರ ದ್ರೋಹ: ಸಿಎಂ ಸಿದ್ದರಾಮಯ್ಯ ಆಕ್ರೋಶ
ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ
ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳ ಮುಂದೆ ಅಲ್ಲ, ಶಾಸಕರು ಅನವಶ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ: ಡಿಕೆ ಶಿವಕುಮಾರ್
“ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು. ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ




