Menu

ಸಿಕ್ಕ ಮಾಂಗಲ್ಯ ಸರ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದ ಪರಶುರಾಮ್ ಹಾಗೂ ಅಶೋಕ್ ಕುಮಾರ್ ಎಂಬುವರಿಗೆ ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ 08 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ ಸಿಕ್ಕಿದ್ದು, ಅದನ್ನು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಗೆ ಒಪ್ಪಿಸಿ‌ ಮಾನವೀಯತೆ ಮೆರೆದಿದ್ದಾರೆ. ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮಾಂಗಲ್ಯ ಸರದ ವಾರಸುದಾರರನ್ನು ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸಿರುತ್ತಾರೆ. ತಮಗೆ ದೊರೆತ ಮಾಂಗಲ್ಯ ಸರವನ್ನು

ಉಗ್ರ ಸಂಘಟನೆ ಪರ ಕೆಲಸ ಮಾಡಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!

ಶಿರಸಿ (ಉತ್ತರ ಕನ್ನಡ): ಯುವಕರನ್ನು ತೀವ್ರವಾದದತ್ತ ಸೆಳೆಯುವ ಹಾಗೂ ಪಾಕ್​ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಆರೋಪದಡಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ವಶಕ್ಕೆ

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯ ಜಿ ಸ್ಕೈರ್ ಲೇಔಟ್​​ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕರೂ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಅಗ್ನಿ ಅವಘಡದ ಪ್ರಕರಣದಲ್ಲಿ 8 ಮಂದಿಯನ್ನು ವಶಕ್ಕೆ ಪಡೆದಿದ್ದು, ಇದರಲ್ಲಿ ಕೆಲವರು

ಇರಾನ್ ನತ್ತ ಅಮೆರಿಕ ಸೇನೆ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ!

ಟೆಹ್ರಾನ್: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕದ ಸೇನೆ ಮುನ್ನುಗ್ಗುತ್ತಿದ್ದು, ಇಸ್ರೇಲ್ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಅಮೆರಿಕ ಒತ್ತಡ ಹೇರುತ್ತಿರುವ ಬಗ್ಗೆ ಕೆನಡಾ ವಿರೋಧಿಸಿದ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ

ಗ್ಯಾರಂಟಿ ಯೋಜನೆಗೆ ಮರುಳಾಗಬೇಡಿ: ಮಹಿಳೆಯರಿಗೆ ಕುಮಾರಸ್ವಾಮಿ ಕರೆ

ತುಮಕೂರು: ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ, ಈ ಗ್ಯಾರಂಟಿಗಳು ನಿಮ್ಮ ಬದುಕಿಗೆ ಶಾಶ್ವತ ಪರಿಹಾರ ಅಲ್ಲಾ. ಕಾಂಗ್ರೆಸ್ ಸರಕಾರದ ಮೋಸಕ್ಕೆ ಬಲಿಯಾಗಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಹಿಳೆಯರಲ್ಲಿ ಮನವಿ ಮಾಡಿದರು. ತುಮಕೂರು ಗ್ರಾಮಾಂತರ

ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ

ಶ್ರೀರಾಮುಲು, ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ

ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಮಾಡೆಲ್ ಹೌಸ್ ಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಸಂಜೆ ಬಳ್ಳಾರಿಯ ಜಿ ಸ್ಕ್ವೇರ್ ಲೇಔಟ್ ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಬಿದ್ದಿದ್ದು ಅಪಾರ

ಪ್ರೀತಿಸಿ ಮದುವೆ ಆಗಿದ್ದಕ್ಕೆ 2 ಕುಟುಂಬಗಳಿಗೆ ಬಹಿಷ್ಕಾರ, 11,000 ರೂ. ದಂಡ

ಬೆಳಗಾವಿ: ಪ್ರೀತಿ ಹಾಗೂ ಅಂತರ್ಜಾತಿ ವಿವಾಹದ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೀಡಗಲಿ ಗ್ರಾಮದಲ್ಲಿ ಎರಡು ಕುಟುಂಬಗಳಿಗೆ ಕಳೆದ ಎರಡು ವರ್ಷಗಳಿಂದ ಅಮಾನವೀಯವಾಗಿ ‘ಸಾಮಾಜಿಕ ಬಹಿಷ್ಕಾರ’ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕೀರ್ತಿ ಹಾಗೂ ಭೂತನಾಥ ಎಂಬುವವರು 2022ರಲ್ಲಿ ಪ್ರೀತಿಸಿ

ಜೈಲಲ್ಲಿ ಕೊಲೆಗಾರರ ನಡುವೆ ಲವ್: ಪೆರೋಲ್ ನಲ್ಲಿ ಹೊರಗೆ ಬಂದು ಮದುವೆಗೆ ಸಜ್ಜು!

ಕೊಲೆ ಮಾಡಿ ಜೈಲು ಸೇರಿದ್ದ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪೆರೋಲ್ ಮೇಲೆ ಹೊರಗೆ ಬಂದ ಜೋಡಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ. ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಕೊಂದು ಜೈಲು ಪಾಲಾಗಿರುವ ಮಹಿಳೆ ಪ್ರಿಯಾ ಸೇಠ್ ಅಲಿಯಾಸ್ ನೇಹಾ ಸೇಠ್ ಮತ್ತು 5

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಯೂ ಮುಖ್ಯ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: “ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ