Menu

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿ ಕೊಲೆ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಲಿ‌ ಕಾರ್ಮಿಕರಾಗಿದ್ದ ಅಪ್ರಾಪ್ತ ಬಾಲಕಿಯ ಹೆತ್ತವರು ಕೆಲಸಕ್ಕೆ ಹೋಗಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂಜಾನೆಯಿಂದ ನಾಪತ್ತೆಯಾಗಿದ್ದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ ಅದ್ಯಾಪಕ ನಗರದಲ್ಲಿನ

ಮತಾಂತರಕ್ಕೆ ಒಪ್ಪದ ಪತ್ನಿ ಅತ್ತೆಯ ಮೇಲೆ ಹಲ್ಲೆ: ಅಳಿಯ ಪೊಲೀಸ್ ವಶಕ್ಕೆ

ಮಂಡ್ಯ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದರಿಂದ ಆಕ್ರೋಶಗೊಂಡು ಪತ್ನಿ ಹಾಗೂ ಅತ್ತೆ ಮೇಲೆ ಅಳಿಯ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್‌ ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಮೇಲೆ ರಾಡ್​ನಿಂದ

ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್​​ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್​

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಮಂದಿ ಸಾವು 7 ಮಂದಿಗೆ ಗಾಯ

ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಅನಕಪಲ್ಲಿಯಲ್ಲಿ ನಡೆದಿದೆ. ಗಾಯಗೊಂಡಿರುವ 7 ಮಂದಿಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ

Rcb ರಾಜಸ್ಥಾನ್ ಗೆ ತವರಿನಲ್ಲೇ ಸೋಲುಣಿಸಿದ ಆರ್ ಸಿಬಿ ಗ್ರೀನ್ ಬಾಯ್ಸ್

ಜೈಪುರ: ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ 4ನೇ ಗೆಲುವು ದಾಖಲಿಸಿದೆ. ಭಾನುವಾರ ನಡೆದ

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ

ಭೂಮಿಯ ಜೀವನಾಡಿ ಹಿಮನದಿಗಳನ್ನು ರಕ್ಷಿಸೋಣ

ನಾವು ವಾಸಿಸುವ ಭೂಮಿ ತುಂಬಾ ಅಮೂಲ್ಯವಾದುದು. ಮನುಷ್ಯನು ಸೇರಿದಂತೆ ಪ್ರಾಣಿ, ಪಕ್ಷಿ ಮತ್ತು ಇನ್ನಿತರ ಜೀವ ಸಂಕುಲಗಳನ್ನು ಕೋಟ್ಯಂತರ ವರ್ಷಗಳಿಂದ ಸಲಹುತ್ತಿರುವ ಭೂಮಿಯ ಅಗಾಧತೆ ಅನನ್ಯ. ಕೋಟ್ಯಂತರ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಶಕ್ತಿ ಭೂಮಿಗಿದೆ. ನಮ್ಮ ಬದುಕಿಗೆ ಅಗತ್ಯವಿರುವ ಗಾಳಿ

ಮಹಿಳೆಯರ ಸಾಮಾಜಿಕ ಪ್ರಜ್ಞೆ ಜಾಗೃತಗೊಳಿಸಿದ ಅಕ್ಕಮಹಾದೇವಿ

ಅಜಕೋಟಿ ಕಲ್ಪವರುಷದವರೆಲ್ಲರೂ ಹಿರಿಯರೇ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ? ನಡು ಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ; ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆ ಲ್ಲರೂ ಹಿರಿಯರೇ? ಅನುವನರಿದು ಘನವ ಬೆರೆಸಿ ಹಿರಿದು ಕಿರಿದೆಂಬ ಭೇದವ ಮರೆದು ಕೂಡಲ

ರ್‍ಯಾಂಕಿನ ಭ್ರಮೆದಾಗ ಹಾಲಿನ ರೇಟ್ ಹೆಚ್ಚಾದ್ರೂ ಕೇಳದಂಗಾಗೇತಿ!

ಮಕ್ಕಳಿಗೆ ರ್‍ಯಾಂಕ್‌ಗಿಂತ ಜೀವನ ಮುಖ್ಯ ಅನ್ನೋದ ಹೇಳಿಕೊಡಬೇಕಾಗೇತಿ. ಹಾಲಿನ ರೇಟ್ ಜಾಸ್ತಿ ಮಾಡಿರೋ ಸರ್ಕಾರ ಅದನ್ನ ಉತ್ಪಾದನೆ ಮಾಡೋ ರೈತಗ ಅದರ ಲಾಭಾ ಕೊಡಬೇಕಲ್ಲಾ? ಹಾಲು  ಉತ್ಪಾದನೆ ಮಾಡಾಕ ರೈತ ಎಷ್ಟು ಕಷ್ಟಾ ಪಡ್ತಾನು ಅನ್ನೋದರ ಈಗಿನ ಹುಡುಗೂರಿಗೆ ಗೊತ್ತಿರಬೇಕಲ್ಲಾ? ಸುಮ್ನ

ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ

ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು